BANTWAL2 months ago
ಬಂಟ್ವಾಳ: ವೇಷ ಹಾಕಲು ಇದೆ ಎಂದು ಮನೆಯಿಂದ ತೆರಳಿದ ವ್ಯಕ್ತಿ ನಾಪತ್ತೆ
ಬಂಟ್ವಾಳ: ವೇಷ ಹಾಕಲು ಇದೆ ಎಂದು ಮನೆಯಲ್ಲಿ ಹೇಳಿ ಹೋದ ವ್ಯಕ್ತಿ ನಾಪತ್ತೆಯಾಗಿರುವ ಬಗ್ಗೆ ವಿಟ್ಲ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ವಿಟ್ಲ ಕಸಬಾ ಗ್ರಾಮದ ಪಳಿಕೆ ಅಣ್ಣಮೂಲೆ ನಿವಾಸಿ ಸುಂದರ ನಾಯ್ಕ್ (55) ನಾಪತ್ತೆಯಾದವರು.ಸುಂದರ...