DAKSHINA KANNADA8 months ago
ಸುಧೀಂದ್ರ ಡಯಾಗ್ನೋಸ್ಟಿಕ್ ಸೆಂಟರ್ ನಲ್ಲಿ ಉಚಿತ ವೈದ್ಯಕೀಯ ಶಿಬಿರ
ಮಣಿಪಾಲ್ ಸಿಗ್ನ ಹೆಲ್ತ್ ಇನ್ಶೂರೆನ್ಸ್, ಸುಧೀಂದ್ರ ಡಯೊಗ್ನಾಸ್ಟಿಕ್ ಸೆಂಟರ್ ಮತ್ತು ಅತ್ತಾವರ ಕೆ.ಎಂ.ಸಿ. ಆಸ್ಪತ್ರೆಯ ಸಂಯುಕ್ತ ಆಶ್ರಯದಲ್ಲಿ ಉಚಿತ ವೈದ್ಯಕೀಯ ಶಿಬಿರ ಮಂಗಳೂರಿನ ಕಾರ್ ಸ್ಟ್ರೀಟ್ ನ ಸುಧೀಂದ್ರ ಡಯಾಗ್ನೋಸ್ಟಿಕ್ ಸೆಂಟರ್ ನಲ್ಲಿ ನಡೆಯಿತು. ಮಂಗಳೂರು: ಮಣಿಪಾಲ್...