LATEST NEWS2 months ago
CCTV: ಚಲಿಸುವಾಗಲೇ ಕಳಚಿತು ಬಸ್ಸಿನ ಚಕ್ರ
ಚಿಕ್ಕಮಗಳೂರು: ಚಲಿಸುತ್ತಿದ್ದ ಬಸ್ನ ಟಯರ್ ಏಕಾಏಕಿ ಕಳಚಿ ಬಿದ್ದ ಘಟನೆ ದೃಶ್ಯ ಸಮೇತ ಸೆರೆಯಾಗಿದೆ. ಕೂದಲೆಳೆ ಅಂತರದಲ್ಲಿ ಭಾರೀ ದುರ್ಘ*ಟನೆಯೊಂದು ಕೈ ತಪ್ಪಿದೆ. NR ಪುರ ತಾಲೂಕಿನ ಬಾಳೆಹೊನ್ನೂರು ಪಟ್ಟಣದ ರೋಟರಿ ಸರ್ಕಲ್ನಲ್ಲಿ ಘಟನೆ ನಡೆದಿದೆ....