LATEST NEWS2 years ago
ಸಂತೋಷ್ ಪಾಟೀಲ್ ಆತ್ಮಹತ್ಯೆ ಪ್ರಕರಣ: ಮಾಜಿ ಸಚಿವ ಈಶ್ವರಪ್ಪಗೆ ಕ್ಲೀನ್ಚೀಟ್ ನೀಡಿದ ಉಡುಪಿ ಪೊಲೀಸರು
ಉಡುಪಿ: ರಾಜ್ಯ ರಾಜಕಾರಣದಲ್ಲಿ ಭಾರೀ ಚರ್ಚೆಗೆ ಗ್ರಾಸವಾಗಿದ್ದ ಬೆಳಗಾವಿ ಗುತ್ತಿಗೆದಾರ, ಬಿಜೆಪಿ ಕಾರ್ಯಕರ್ತ ಸಂತೋಷ್ ಪಾಟೀಲ್ (36) ಆತ್ಮಹತ್ಯೆ ಪ್ರಕರಣಕ್ಕೆ ಸಂಬಂಧಿಸಿ ತನಿಖೆ ಪೂರ್ಣಗೊಳಿಸಿದ್ದು, ಪೊಲೀಸರು ಕೊಲೆ ಅಥವಾ ಆತ್ಮಹತ್ಯೆ ಪ್ರಚೋದನೆಗೆ ಯಾವುದೇ ಪೂರಕ ದಾಖಲೆಗಳಿಲ್ಲ...