ಮಂಗಳೂರು: ನಗರದ ಮೋರ್ಗನ್ಸ್ಗೇಟ್ ಬಳಿ ಪತ್ನಿ, ಮಕ್ಕಳಿಗೆ ವಿಷವುಣಿಸಿ ಗಂಡ ಆತ್ಮಹತ್ಯೆಗೈದ ಘಟನೆಗೆ ತಿರುವು ಸಿಕ್ಕಿದೆ. ಸ್ಥಳದಲ್ಲಿ ಡೆತ್ ನೋಟ್ ಪತ್ತೆಯಾಗಿದೆ. ಮತಾಂತರ ವಾಸನೆ ಕಂಡುಬಂದಿದೆ. ಘಟನೆ ನಗರದ ಜೆಪ್ಪು ಮಾರ್ಕೆಟ್ ಬಳಿಯ ಭಗಿನಿ ಸಮಾಜ...
ಮಂಗಳೂರು: ಒಂದೇ ಕುಟುಂಬದ ನಾಲ್ವರು ಆತ್ಮಹತ್ಯೆ ಮಾಡಿಕೊಂಡ ಘಟನೆ ನಗರದ ಜೆಪ್ಪು ಮಾರ್ಕೆಟ್ ಬಳಿಯ ಭಗಿನಿ ಸಮಾಜ ಬಳಿ ನಡೆದಿದೆ. ಮೃತರನ್ನು ನಾಗೇಶ್ ಶೇರಿಗುಪ್ಪಿ (30), ವಿಜಯಲಕ್ಷ್ಮಿ (26), ಮಕ್ಕಳನ್ನು ಸಪ್ನಾ (8), ಸಮರ್ಥ್ (4)...
ಕಾರ್ಕಳ: ಮೈಮೇಲೆ ಬೆಂಕಿ ಹಚ್ಚಿಕೊಂಡು ತಾಯಿ ಆತ್ಮಹತ್ಯೆಗೈದಿದ್ದು, ಈ ಘಟನೆಗೆ ತನ್ನ ತಂದೆ ಹಾಗೂ ಸಂಬಂಧಿಕರ ಕಿರುಕುಳವೇ ಕಾರಣ ಎಂದು ಮಗಳು ದೂರು ನೀಡಿದ ಘಟನೆ ಕಾರ್ಕಳ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ. ಮೃತರನ್ನು ಗೀತಾ (68)...
ಮಂಗಳೂರು: ಬ್ಯೂಟಿ ಪಾರ್ಲರ್ ನಲ್ಲಿ ಕೆಲಸ ಮಾಡುತ್ತಿದ್ದ ಯುವತಿಯೊಬ್ಬಳು ಮನೆಯಲ್ಲಿ ಫ್ಯಾನಿಗೆ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ಕಾವೂರು ಬಳಿಯ ಆಕಾಶಭವನದಲ್ಲಿ ನಡೆದಿದೆ. ಆಕಾಶಭವನ ಬಳಿಯ ಕಾಪ್ರಿಗುಡ್ಡೆ ನಿವಾಸಿ ಶಿಫಾಲಿ (22) ಮೃತ ಯುವತಿ....
ಪುತ್ತೂರು: ವಿವಾಹಿತ ಮಹಿಳೆಯೊಬ್ಬರು ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ತಾಲೂಕಿನ ದಾರಂದಕುಕ್ಕು ಎಂಬಲ್ಲಿ ನಿನ್ನೆ ನಡೆದಿದೆ . ಪುತ್ತೂರಿನ ಕಾಮತ್ ಸ್ವೀಟ್ಸ್ ನಲ್ಲಿ ಉದ್ಯೋಗದಲ್ಲಿರುವ ಭಾಸ್ಕರ್ ಪ್ರಭು ಎಂಬವರ ಪತ್ನಿ ಆಶಿಕಾ(20) ಆತ್ಮಹತ್ಯೆ ಮಾಡಿಕೊಂಡವರು....
ಬೆತುಲ್ (ಮಧ್ಯಪ್ರದೇಶ): ಶಾಲೆಯ ಬಸ್ ತಪ್ಪಿಹೋಗಿದ್ದಕ್ಕೆ ವಿಚಲಿತನಾದ 9ನೇ ತರಗತಿ ವಿದ್ಯಾರ್ಥಿಯೊಬ್ಬ ಮರಕ್ಕೆ ನೇಣು ಹಾಕಿಕೊಂಡ ಘಟನೆ ಬೆತುಲ್ ಜಿಲ್ಲೆಯ ಅಮ್ದೋಹ್ ಗ್ರಾಮದಲ್ಲಿ ಮಾಡಿಕೊಂಡಿದ್ದಾನೆ. ಖಾಸಗಿ ಶಾಲೆಯಲ್ಲಿ ಓದುತ್ತಿದ್ದ 14 ವರ್ಷದ ಬಾಲಕ ಸೋಮವಾರ ಬೆಳಿಗ್ಗೆ...
ಕಾರ್ಕಳ: ನಾಪತ್ತೆಯಾಗಿದ್ದ ವ್ಯಕ್ತಿ ಮರಕ್ಕೆ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾದ ಘಟನೆ ನಿನ್ನೆ ನಡೆದಿದೆ. ಮೃತ ವ್ಯಕ್ತಿಯನ್ನು ನಂದಳಿಕೆ ಗ್ರಾಮದ ಮಂಜುನಾಥ ದೇವಾಡಿಗ (43) ಎಂದು ಗುರುತಿಸಲಾಗಿದೆ. ವಾದ್ಯಗಾರಿಕೆ ಕೆಲಸ ಮಾಡುತ್ತಿದ್ದು ವರ್ಷದ ಹಿಂದೆ ನಂದಳಿಕೆಯಲ್ಲಿ...
ಗದಗ: ಮೂರು ತಿಂಗಳ ಮಗುವನ್ನು ಕೊಂದು ದಂಪತಿ ಆತ್ಮಹತ್ಯೆಗೆ ಶರಣಾದ ಘಟನೆ ಜಿಲ್ಲೆಯ ಗಜೇಂದ್ರಗಡ ತಾಲೂಕಿನ ನಾಗೇಂದ್ರಗಡ ಗ್ರಾಮದಲ್ಲಿ ನಡೆದಿದೆ. ಮಲ್ಲಪ್ಪ ಗಡಾದ (30) ಸುಧಾ (24) ಮಗು ರೂಪಾಶ್ರೀ ಮೃತ ದುರ್ದೈವಿಗಳು. ಇವರು ತಮ್ಮ...
ಮಂಗಳೂರು: ನಗರ ಹೊರವಲಯದ ಕೂಳೂರು ಸೇತುವೆಯಿಂದ ಫಲ್ಗುಣಿ ನದಿಗೆ ವ್ಯಕ್ತಿಯೋರ್ವ ಹಾರಿ ಆತ್ಮಹತ್ಯೆಗೈದ ಘಟನೆ ಇಂದು ಮಧ್ಯಾಹ್ನ ನಡೆದಿದೆ. ಕೆಂಪು ಬಣ್ಣದ ಅಂಗಿ ತೊಟ್ಟ ವ್ಯಕ್ತಿಯೊಬ್ಬ ಸೇತುವೆ ತಡೆಗೋಡೆ ಏರಿ ನದಿಗೆ ಹಾರಿದ್ದಾನೆ. ಈ ವೇಳೆ...
ವಿಟ್ಲ: ಕಾಲೇಜು ವಿದ್ಯಾರ್ಥಿನಿಯ ಮೃತದೇಹ ನೇಣುಬಿಗಿದ ಸ್ಥಿತಿಯಲ್ಲಿ ಪತ್ತೆಯಾದ ಘಟನೆ ಪೆರ್ಲ ಸಮೀಪದ ಬಜಕೂಡ್ಲು ಎಂಬಲ್ಲಿ ನಡೆದಿದೆ. ಶ್ರಾವ್ಯ (20) ಎಂದು ಗುರುತಿಸಲಾಗಿದೆ. ವಿಟ್ಲ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ಶ್ರಾವ್ಯ ವಿಟ್ಲದ ಸರ್ಕಾರಿ ಪ್ರಥಮ...