ಬೆಳ್ತಂಗಡಿ: ಯುವಕನೊಬ್ಬ ತನ್ನ ಮನೆಯಲ್ಲಿ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ಬೆಳ್ತಂಗಡಿಯ ಹಾರೋದ್ದು ಬಳಿ ಜು.13 ರಂದು ನಡೆದಿದೆ. ಕೊಕ್ರಾಡಿ ಗ್ರಾಮದ ಜಂತಿಗೋಳಿ ಸಮೀಪ ಹಾರೋದ್ದು ನಿವಾಸಿ ರತ್ನಾಕರ ಮತ್ತು ರತ್ನಾ ದಂಪತಿ ಪುತ್ರ,...
ಚಾಮರಾಜನಗರ: ಟ್ರಾಕ್ಟರ್ ಹರಿದು ಗಾಯಗೊಂಡಿದ್ದ 5 ವರ್ಷದ ಬಾಲಕ ಸಾವನ್ನಪ್ಪಿದ್ದು, ಈ ವಿಚಾರ ತಿಳಿದು ಯುವಕನೋರ್ವ ಆತ್ಮಹತ್ಯೆ ಮಾಡಿಕೊಂಡ ಘಟನೆ ಚಾಮರಾಜನಗರ ಜಿಲ್ಲೆ ಗುಂಡ್ಲುಪೇಟೆ ತಾಲೂಕು ಸವಕನಪಾಳ್ಯದಲ್ಲಿ ನಡೆದಿದೆ. ಆತ್ಮಹತ್ಯೆಗೆ ಶರಣಾದ ಯವಕನನ್ನು ಸುನಿಲ್(23) ಎಂದು...
ರಾಮನಗರ: ಯುವತಿಯೊಬ್ಬಳು ಚಲಿಸುತ್ತಿದ್ದ ರೈಲಿಗೆ ತಲೆ ಕೊಟ್ಟು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಚನ್ನಪಟ್ಟಣದ ರೈಲ್ವೆ ನಿಲ್ದಾಣದಲ್ಲಿ ನಡೆದಿದೆ. ಚನ್ನಪಟ್ಟಣದ ಮಂಗಳವಾರಪೇಟೆಯ ತಿಮ್ಮೇಗೌಡ ಮಗಳು ಶೃತಿ (28) ಎಂದು ಗುರುತಿಸಲಾಗಿದೆ. ರಾತ್ರಿ ಚಲಿಸುತ್ತಿದ್ದ ರೈಲಿನ ಅಡಿಗೆ ಬಿದ್ದು...
ಮಂಡ್ಯ: ಕೌಟುಂಬಿಕ ಕಲಹದಿಂದ ಬೇಸತ್ತು ತಾಯಿ ತನ್ನಿಬ್ಬರು ಮಕ್ಕಳೊಂದಿಗೆ ಕೆರೆಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿರುವ ದಾರುಣ ಘಟನೆ ನಾಗಮಂಗಲ ತಾಲೂಕಿನ ಹುಳ್ಳೇನಹಳ್ಳಿಯಲ್ಲಿ ನಡೆದಿದೆ. ಮಾಳೆ ಗ್ರಾಮದ ಗಿರೀಶ್ ಎಂಬವರ ಪತ್ನಿ ಸಿಂಚನ (28) ಮಕ್ಕಳಾದ ಮಹೇಂದ್ರ...
ಕಾಸರಗೋಡು: ಯುವತಿಯೊಬ್ಬಳು ಕುತ್ತಿಗೆಗೆ ನೇಣುಬಿಗಿದು ಮೃತಪಟ್ಟ ಸ್ಥಿತಿಯಲ್ಲಿ ಪತ್ತೆಯಾದ ಘಟನೆ ಕಾಸರಗೋಡು ನಗರ ಠಾಣಾ ವ್ಯಾಪ್ತಿಯ ಕಸಬಾದಲ್ಲಿ ನಡೆದಿದೆ. ಕಸಬಾ ತೀರದ ಅಶೋಕನ್ – ಪುಷ್ಪಾ ದಂಪತಿ ಪುತ್ರಿ ಅಶ್ವತಿ (19) ಮೃತಪಟ್ಟವರು. ಮನೆಯ ಕೋಣೆಯಲ್ಲಿ...
ಅನೇಕಲ್: ಮಹಾಮಾರಿ ಕೊರೊನಾ ಜನರ ಬದುಕನ್ನೇ ಹಿಂಡಿ ಹಿಪ್ಪೆ ಮಾಡಿದೆ. ಸಮಾಜದ ಎಲ್ಲರನ್ನೂ ಸಂಕಷ್ಟಕ್ಕೆ ನೂಕಿರುವ ಈ ವೈರಸ್ ಅದೇಷ್ಟೋ ಕುಟುಂಬಗಳನ್ನು ನುಂಗಿ ಹಾಕಿದೆ. ಇಂತಹುದೇ ಘಟನೆ ಬೆಂಗಳೂರು ಗ್ರಾಮಾಂತರ ವ್ಯಾಪ್ತಿಯ ಅತ್ತಿಬೆಲೆ ಪೊಲೀಸ್ ಠಾಣೆ...
ಬೆಂಗಳೂರು : ಸರ್ಕಾರಿ ಕಾಲೇಜು ಪ್ರಾಂಶುಪಾಲರೊಬ್ಬರು ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿದ್ದಾರೆ. ನಗರದ ಸರ್ಕಾರಿ ಕಾಲೇಜಿನ 59 ವರ್ಷದ ಪ್ರಾಂಶುಪಾಲರ ಮೃತದೇಹ ಮಂಗಳವಾರ ಸಂಜೆ ಪಶ್ಚಿಮ ಬೆಂಗಳೂರಿನ ಕಾಮಾಕ್ಷಿಪಾಳ್ಯದಲ್ಲಿರುವ ನಿವಾಸದಲ್ಲಿ ಪತ್ತೆಯಾಗಿದೆ. ಭೌತಶಾಸ್ತ್ರ ಪ್ರಾಧ್ಯಾಪಕರಾಗಿ ಪ್ರಸ್ತುತ...
ಕೊಪ್ಪಳ: ಸಾಮಾಜಿಕ ಜಾಲತಾಣ ಟಿಕ್ಟಾಕ್ ನಲ್ಲಿ ಪರಿಚಯವಾಗಿ, ಬಳಿಕ ಫೇಸ್ಬುಕ್, ವಾಟ್ಸಪ್ನಲ್ಲಿ ಮಾತುಕತೆ, ಸಲಿಗೆ ಬೆಳೆದಿದ್ದು, ಪ್ರೀತಿಗೆ ತಿರುಗಿದೆ. ಈ ಜೋಡಿಗೆ 7 ತಿಂಗಳ ಹಿಂದಷ್ಟೇ ವಿವಾಹವಾಗಿತ್ತು. ಇದೀಗ ಯುವತಿಯ ಆತ್ಮಹತ್ಯೆ ಮಾಡಿಕೊಂಡಿದ್ದಾಳೆ. ಜಿಲ್ಲೆಯ ಗಂಗಾವತಿ...
ಉಡುಪಿ : ಉಡುಪಿಯಲ್ಲಿ ಯುವಕನೊರ್ವ ಸರಕಾರಿ ಬಾವಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡ ಘಟನೆ ವರದಿಯಾಗಿದೆ. ಉಡುಪಿಯ ಕುಕ್ಕಿಕಟ್ಟೆ ಇಂದಿರಾನಗರದಲ್ಲಿ ಈ ಘಟನೆ ನಡೆದಿದೆ. ಮೃತ ವ್ಯಕ್ತಿಯನ್ನು ಇಂದಿರಾನಗರ ಮೊದಲ ತಿರುವು ರಸ್ತೆಯ ನಿವಾಸಿ ಧನಂಜಯ್ ಎಸ್(36...
ಉಳ್ಳಾಲ: ಎಂಜಿನಿಯರಿಂಗ್ ಪದವಿ ಮುಗಿಸಿದ್ದ ಯುವಕನೊಬ್ಬ ಸೋಮೇಶ್ವರ ಕಡಲ ಕಿನಾರೆಯ ರುದ್ರಪಾದೆಯಿಂದ ಹಾರಿ ಆತ್ಮಹತ್ಯೆ ಮಾಡಿಕೊಂಡ ಘಟನೆ ಮಂಗಳೂರು ಹೊರ ವಲಯದ ಉಳ್ಳಾಲದಲ್ಲಿ ನಿನ್ನೆ ನಡೆದಿದೆ. ಸೋಮೇಶ್ವರ ಪುರಸಭಾ ಕಚೇರಿ ಬಳಿಯ ನಿವಾಸಿ ಪವನ್...