ಬಂಟ್ವಾಳ: ನೇತ್ರಾವತಿ ನದಿಗೆ ಹಾರಿ ಆತ್ಮಹತ್ಯೆಗೆ ಯತ್ನಿಸಿದಾತನ ರಕ್ಷಣೆ ಮಾಡಿದ ಯುವಕರು..! ಬಂಟ್ವಾಳ: ನೇತ್ರಾವತಿ ನದಿಗೆ ಹಾರಿ ಆತ್ಮಹತ್ಯೆಗೆ ಯತ್ನಿಸಿದ ವ್ಯಕ್ತಿಯನ್ನು ಯುವಕರ ತಂಡ ರಕ್ಷಿಸಿದ ಘಟನೆ ಇಂದು ಬೆಳಿಗ್ಗೆ ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ...
ಒಂಟಿ ಜೀವನಕ್ಕೆ ಮನನೊಂದು ಜೀವಂತ್ಯಗೊಳಿಸಿದ ಉಳ್ಳಾಲದ ಯಜ್ಞೇಶ್ ..! ಮಂಗಳೂರು: ವ್ಯಕ್ತಿಯೋರ್ವರು ಮನೆಯಲ್ಲಿ ನೇಣುಬಿಗಿದು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಉಳ್ಳಾಲ ಠಾಣಾ ವ್ಯಾಪ್ತಿಯ ಮಾಡೂರು ಕುಶಾಲನಗರದಲ್ಲಿ ಇಂದು ಸಂಭವಿಸಿದೆ. ಡೊಂಗರಕೇರಿ ಕಾಶಿಸದನ ನಿವಾಸಿ ಯಜ್ಞೇಶ್ ಮೋಹನ್...
ಉಡುಪಿ : ಓದು ಎಂದು ಬುದ್ದಿ ಹೇಳಿದ್ದಕ್ಕೆ ಬೇಸರಗೊಂಡು 7ನೇ ತರಗತಿ ವಿದ್ಯಾರ್ಥಿಯೋರ್ವ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಬ್ರಹ್ಮಾವರದಲ್ಲಿ ನಡೆದಿದೆ. ಮೃತ ವಿಧ್ಯಾರ್ಥಿಯನ್ನು ಕಾಜ್ರಳ್ಳಿ ಜನತಾ ಕಾಲೊನಿ ನಿವಾಸಿಗಳಾದ ಕವಿತಾ ಹಾಗೂ ಉಮೇಶ ಅವರ...
ಕಡಬ : ಪದವಿ ಶಿಕ್ಷಣ ಪಡೆದರೂ ಸರಿಯಾದ ಉದ್ಯೋಗ ಲಭಿಸದ ಹಿನ್ನೆಲೆ ಮನನೊಂದು ಯುವತಿಯೋರ್ವಳು ಆತ್ಮಹತ್ಯೆ ಮಾಡಿಕೊಂಡ ಘಟನೆ ಕಡದಲ್ಲಿ ನಿನ್ನೆ ನಡೆದಿದೆ. ಕಡದ ತಾಲೂಕಿನ ಕೊಯಿಲ ಗ್ರಾಮದ ಪರಂಗಾಜೆಯ ಬಾಬು ಗೌಡ ಎಂಬುವವರ ಪುತ್ರಿ...
ಉಡುಪಿ ಸೆಪ್ಟೆಂಬರ್ 10: ಎಂಬಿಎ ಪದವೀಧರೆ ಅನಿಶಾ ಪೂಜಾರಿ ಆತ್ಮಹತ್ಯೆ ಪ್ರಕರಣವನ್ನು ಸಿಐಡಿಗೆ ಒಪ್ಪಿಸುವಂತೆ ಅನಿಶಾ ಅವರ ತಾಯಿ ಹೈಕೋರ್ಟ್ ಗೆ ರಿಟ್ ಅರ್ಜಿ ಸಲ್ಲಿಸಿದ್ದಾರೆ. ಪ್ರೀತಿಯ ಪಾಶಕ್ಕೆ ತಲೆಯೊಡ್ಡಿ ಎಂಬಿಎ ಪದವೀಧರೆ ಅನಿಶಾ ಪ್ರಾಣ...
ಪ್ರಿಯಕರನ ಬ್ಲ್ಯಾಕ್ ಮೇಲ್ ಗೆ ಹೆದರಿ ನಟಿ ಆತ್ಮಹತ್ಯೆ..! ಹೈದ್ರಾಬಾದ್ : ಇಲ್ಲಿನ ಎಸ್.ಆರ್. ನಗರದ ಮಧುರಾ ನಗರದಲ್ಲಿರುವ ನಿವಾಸದಲ್ಲಿ ತೆಲುಗಿನ ಖ್ಯಾತ ಕಿರುತೆರೆ ನಟಿ ಶ್ರಾವಣಿ ಕೊಂಡಪಲ್ಲಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ‘ಮೌನರಾಗಂ’, ‘ಮನಸು...
ಕಾರ್ಕಳ ಮುಂಡ್ಕೂರು ಜಾರಿಗೆಕಟ್ಟೆಯಲ್ಲಿ ಮಹಿಳೆ ಆತ್ಮಹತ್ಯೆ..! ಉಡುಪಿ: ಕಾರ್ಕಳ ತಾಲೂಕಿನ ಮುಂಡ್ಕೂರು ಗ್ರಾಮದ ಜಾರಿಗೆಕಟ್ಟೆಯಲ್ಲಿ ಮಹಿಳೆಯೋರ್ವರು ಆತ್ಮಹತ್ಯೆ ಮಾಡಿಕೊಂಡ ಘಟನೆ ಇಂದು ಮುಂಜಾನೆ ನಡೆದಿದೆ. ಜಾರಿಗೆಕಟ್ಟೆ ಲಾರೆನ್ಸ್ ಕುಟಿನ್ಹೋ ಎಂಬವರ ಪತ್ನಿ ಸಿಂತಿಯಾ (50) ಎಂಬವರೇ ಬಾವಿಗೆ...
ಚಾಮರಾಜನಗರ: ಮೊಬೈಲ್ ಕೊಡಿಸಲಿಲ್ಲ ಎಂದು ಬಾಲಕಿಯೊಬ್ಬಳು ಆತ್ಮಹತ್ಯೆಗೆ ಶರಣಾಗಿರುವ ಘಟನೆ ಚಾಮರಾಜನಗರ ತಾಲ್ಲೂಕಿನ ಸಾಗಡೆ ಗ್ರಾಮದಲ್ಲಿ ಇಂದು ನಡೆದಿದೆ. ಹರ್ಷಿತಾ(15) ಸಾವನಪ್ಪಿದ ಹುಡುಗಿ. ಹರ್ಷಿತಾ ಸಾಗಡೆ ಗ್ರಾಮದ ಸರ್ಕಾರಿ ಪ್ರೌಢಶಾಲೆಯಲ್ಲಿ ಹತ್ತನೇ ತರಗತಿ ವ್ಯಾಸಂಗ ಮಾಡುತ್ತಿದ್ದಳು....
ಎಸ್.ಎಸ್.ಎಲ್.ಸಿ ಪರೀಕ್ಷೆಯಲ್ಲಿ ಫೇಲ್ : ಮೂವರು ವಿದ್ಯಾರ್ಥಿಗಳು ಆತ್ಮಹತ್ಯೆಗೆ ಶರಣು..! ಬೆಂಗಳೂರು: ಇತ್ತ ಎಸ್ಎಸ್ ಎಲ್ ಸಿ ಪರಿಕ್ಷೇಯ ರಿಸಲ್ಟ್ ಬಂದಿದ್ದರೆ ಅತ್ತ ಪರೀಕ್ಷೆಯಲ್ಲಿ ಫೇಲ್ ಆಗಿದ್ದಕ್ಕೆ ಮನನೊಂದು ಅತ್ಮ ಹತ್ಯೆ ಮಾಡಿದ ಘಟನೆಗಳು ರಾಜ್ಯದ...