ಬೆಂಗಳೂರು: ಡುಮ್ಮಿ ಎಂದು ಹೀಯಾಳಿಸಿದಕ್ಕೆ ಪತ್ನಿ ಮನನೊಂದು ಆತ್ಮಹತ್ಯೆಗೆ ಶರಣಾಗಿರುವ ಘಟನೆ ಬೆಂಗಳೂರಿನ ಬಸವೇಶ್ವರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ. ಮಂಜುನಾಥ ನಗರ ನಿವಾಸಿ ಸಂಧ್ಯಾ(31 ವ) ಆತ್ಮಹ*ತ್ಯೆಗೆ ಶರಣಾದವರು. ಈಕೆ ಖಾಸಗಿ ಪ್ರೌಢ ಶಾಲೆಯೊಂದರಲ್ಲಿ...
ಮಂಗಳೂರು ( ಉತ್ತರ ಪ್ರದೇಶ ) : ಮದರ್ ಡೇ ದಿನವೇ ತಾಯಿಯನ್ನು ಗುಂಡಿಕ್ಕಿ ಹತ್ಯೆ ಮಾಡಿದ ಪಾಪಿ ಮಗ ತನ್ನ ಇಡೀ ಕುಟುಂಬದವರನ್ನು ಸಾಯಿಸಿದ್ದಾನೆ. ತಾಯಿ, ಪತ್ನಿ ಹಾಗೂ ಮೂವರು ಮಕ್ಕಳನ್ನು ಬರ್ಭರವಾಗಿ ಹ*ತ್ಯೆಮಾಡಿದ...
ಪುತ್ತೂರು : ವ್ಯಕ್ತಿಗಳು ಸಾಲಬಾಧೆಯಿಂದಲೋ, ಅನಾರೋಗ್ಯದಿಂದಲೋ ಅಥವಾ ಜೀವನದಲ್ಲಿ ಜಿಗುಪ್ಸೆ ಹೊಂದಿಯೋ ಜೀವಾಂತ್ಯಗೊಳಿಸುವುದನ್ನು ಕಾಣುತ್ತೇವೆ. ಆದರೆ, ಇಲ್ಲೊಬ್ಬ, ಅಕ್ರಮ ಪ್ರೇಮ ಸಂಬಂಧದ ಹಿನ್ನಲೆಯಲ್ಲಿ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ನಡೆದಿದೆ. ಪುತ್ತೂರು ತಾಲೂಕಿನ ನೆಟ್ಟಣಿಗೆ...
ಮಂಗಳೂರು : ತಾನು ತಂಗಿದ್ದ ಲಾಡ್ಜ್ ನಲ್ಲಿಯೇ ಅವಿವಾಹಿತ ಯುವಕನೋರ್ವ ನೇಣು ಬಿಗಿದು ಆತ್ಮಹ*ತ್ಯೆ ಮಾಡಿಕೊಂಡ ಘಟನೆ ಬಿಸಿರೋಡಿನಲ್ಲಿ ನಡೆದಿದೆ. ಮಂಗಳೂರು ಅತ್ತಾವರ ನಿವಾಸಿ ಪ್ರಜ್ವಲ್ ( 30) ನೇಣು ಬಿಗಿದು ಆತ್ಮಹ*ತ್ಯೆ ಮಾಡಿಕೊಂಡ ಯುವಕ....
ಮಂಗಳೂರು: ಮಂಗಳೂರು ಸಬ್ ಜೈಲಿನಲ್ಲಿದ್ದ ಕೇರಳ ಮೂಲದ ಖೈದಿಯೊಬ್ಬ ಆಸ್ಪತ್ರೆಯಲ್ಲೇ ಕುಣಿಕೆಗೆ ಕೊರಳೊಡ್ಡಿ ಜೀವಾಂತ್ಯಗೊಳಿಸಿದ್ದಾನೆ. ಕೊಣಾಜೆಯ ಪೊಲೀಸ್ ಠಾಣಾ ವ್ಯಾಪ್ತಿಯ ಪ್ರಕರಣವೊಂದಕ್ಕೆ ಸಂಬಂಧಿಸಿದಂತೆ 2022 ರಲ್ಲಿ ಈತ ಬಂಧಿತನಾಗಿದ್ದ . ಕೇರಳ ಮೂಲದವನಾಗಿದ್ದ ಮಹಮ್ಮದ್ ನೌಫಲ್...
ಬಿಹಾರ್: ಯುವ ನಟಿಯೊಬ್ಬರು ಅಪಾರ್ಟ್ಮೆಂಟ್ನಲ್ಲಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಎ.27ರಂದು ಬಿಹಾರದಲ್ಲಿ ನಡೆದಿದೆ. ಜೋದ್ಪುರಿ ನಟಿ ಅಮೃತಾ ಪಾಂಡೆ ಆತ್ಮಹ*ತ್ಯೆಗೆ ಶರಣಾದವರು. ಆತ್ಮಹ*ತ್ಯೆಗೂ ಮೊದಲು ನಿಗೂಢಾರ್ಥದಲ್ಲಿ ವ್ಯಾಟ್ಸಪ್ ಸ್ಟೇಟಸ್ ಬರೆದು ಹಾಕಿದ್ದರು. ಪೊಲೀಸರಿಗೆ ಅದಾಮ್ಪುರದ ದಿವ್ಯಾಧರ್ಮ...
ಪುತ್ತೂರು: ಇಲ್ಲಿನ ಬನ್ನೂರು ಮೇಲ್ಮಜಲಿನಲ್ಲಿ ಸೀತಾರಮಾ ಶೆಟ್ಟಿ(45 ವ) ಎಮಬವರು ನೇಣು ಬಿಗಿದು ಆತ್ಮ*ಹತ್ಯೆ ಮಾಡಿಕೊಂಡ ಘಟನೆ ಎ.28ರಂದು ನಡೆದಿದೆ. ಮುಂದೆ ಓದಿ..; ನೇಣಿಗೆ ಶರಣಾದ ಇಬ್ಬರು ಪುಟ್ಟ ಮಕ್ಕಳ ತಂದೆ ಖಾಸಗಿ ಕಂಪೆನಿಯೊಂದರಲ್ಲಿ ಕಳೆದ...
ಪುತ್ತೂರು: ಇಲ್ಲಿನ ಮುರ ಎಂಬಲ್ಲಿ ಕಬಕ-ಪುತ್ತೂರು ರೈಲು ಸಂಚಾರದ ರೈಲ್ವೇ ಹಳಿಯಲ್ಲಿ ವ್ಯಕ್ತಿಯೊಬ್ಬರ ಮೃ*ತದೇಹ ಪತ್ತೆಯಾಗಿರುವ ಘಟನೆ ಎ.23ರಂದು ಬೆಳಗಿನ ಜಾವ ಬೆಳಕಿಗೆ ಬಂದಿದೆ. ಮೃತಪಟ್ಟ ವ್ಯಕ್ತಿಯ ದೇಹ ಹಳಿಯಿಂದ ಸ್ವಲ್ಪ ದೂರಕ್ಕೆ ಎಸೆಯಲ್ಪಟ್ಟಿದ್ದು ಕಾಲು...
ಬೀದರ್: ಪ್ರೀತಿ ಮಾಡಿದ ಯುವತಿಯ ಮದುವೆ ದಿನದಂದೆ ಪ್ರಿಯತಮನ ಮೃತದೇಹ ತುಂಡರಿಸಿದ ಸ್ಥಿತಿಯಲ್ಲಿ ಪತ್ತೆಯಾಗಿರುವ ಘಟನೆ ಬೀದರ್ನಲ್ಲಿ ನಡೆದಿದೆ. ಪ್ರೇಯಸಿಯ ಮದುವೆಯ ದಿನದಂದೇ ಪ್ರಿಯತಮ ವೆಂಕಟೇಶ್ ಕುಮಾರ್(22) ಶವವಾಗಿದ್ದಾನೆ. ನೌಬಾದ್ ಹೈವೇ ಬ್ರಿಡ್ಜ್ ಬಳಿಯ ರೈಲ್ವೆ...
ಮಂಗಳೂರು,(ಮಂಡ್ಯ): ಮಂಡ್ಯದಲ್ಲಿ ಐಸ್ ಕ್ರೀಮ್ ತಿಂದು ಅವಳಿ ಮಕ್ಕಳು ಸಾವನ್ನಪ್ಪಿದ ಪ್ರಕರಣಕ್ಕೆ ಬಿಗ್ ಟ್ವಿಸ್ಟ್ ಸಿಕ್ಕಿದೆ. ಬುಧವಾರ ಅವಳಿ ಮಕ್ಕಳು ಸಾವನ್ನಪ್ಪಿದ್ದರು. ಐಸ್ ಕ್ರೀಂ ತಿಂದು ಮಕ್ಕಳು ಇಹಲೋಕ ತ್ಯಜಿಸಿವೆ ಎನ್ನಲಾಗಿತ್ತು. ಆದರೆ, ಮರಣೋತ್ತರ ಪರೀಕ್ಷೆ...