BELTHANGADY3 years ago
ಬೆಳ್ತಂಗಡಿಯಲ್ಲಿ ವರ್ಷದ ಮಗು ನಾಪತ್ತೆ ದೂರು ದಾಖಲು..!
ಬೆಳ್ತಂಗಡಿ : ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿ ತಾಲೂಕಿನ ಸುಲ್ಕೇರಿ ಗ್ರಾಮದ ಜಂತಿಗೋಳಿ ಪರಾರಿ ಎಂಬಲ್ಲಿ 2 ವರ್ಷ ಪ್ರಾಯದ ಮಗು ಇಂದು ಮಂಗಳವಾರ ಮಧ್ಯಾಹ್ನದಿಂದ ನಾಪತ್ತೆಯಾಗಿದೆ. ಸುಲ್ಕೇರಿ ಜಂತಿಗೋಳಿ ಪರಾರಿ ನಿವಾಸಿ ಸಂಜೀವ ಶೆಟ್ಟಿ...