DAKSHINA KANNADA1 year ago
ಸುಳ್ಯದ ಬಾಡಿಗೆ ಮನೆಯೊಂದರಲ್ಲಿ ಗೋಣಿ ಚೀಲದಲ್ಲಿ ಮಹಿಳೆ ಮೃತದೇಹ..!
ಸುಳ್ಯದ ಬಾಡಿಗೆ ಮನೆಯೊಂದರಲ್ಲಿ ಗೋಣಿಚೀಲದೊಳಗೆ ಮಹಿಳೆಯ ಮೃತದೇಹ ಪತ್ತೆಯಾಗಿದೆ. ಸುಳ್ಯದ ಹೊಟೇಲೊಂದರಲ್ಲಿ ಕೆಲಸ ಮಾಡುತ್ತಿದ್ದ ಇಮ್ರಾನ್ ಎಂಬಾತನ ಪತ್ನಿಯ ಮೃತದೇಹ ಇದಾಗಿದೆ ಎಂದು ಶಂಕಿಸಲಾಗಿದೆ. ಸುಳ್ಯ : ಸುಳ್ಯದ ಬಾಡಿಗೆ ಮನೆಯೊಂದರಲ್ಲಿ ಗೋಣಿಚೀಲದೊಳಗೆ ಮಹಿಳೆಯ ಮೃತದೇಹ...