ಸುಳ್ಯ: ಹೆರಿಗೆ ಆದ 12ನೇ ದಿನಕ್ಕೆ ಅನಾರೋಗ್ಯಕ್ಕೆ ತುತ್ತಾಗಿ ಬಾಣಂತಿಯೊಬ್ಬರು ಸಾವನ್ನಪ್ಪಿದ ಘಟನೆ ಸುಳ್ಯ ಸಮೀಪ ನಡೆದಿದೆ. ಸುಳ್ಯ ತಾಲೂಕು ಜಟ್ಟಿಪಳ್ಳದ ನಿವಾಸಿ ಲೀಲಾ ಎಂಬವರ ಪುತ್ರಿ ಗೀತಾ (30ವ.) ಸಾವನ್ನಪ್ಪಿದ ಬಾಣಂತಿ ಮಹಿಳೆ. ಈಕೆಯನ್ನು...
ಸುಳ್ಯ: ಸರ್ಕಾರಿ ಆಸ್ಪತ್ರೆಯ ಪಾರ್ಕಿಂಗ್ನಲ್ಲಿ ನಿಲ್ಲಿಸಿದ್ದ ಮಾರುತಿ ಕಾರಿನಲ್ಲಿ ವ್ಯಕ್ತಿಯೋರ್ವರ ಮೃತದೇಹ ಇಂದು ಪತ್ತೆಯಾಗಿದೆ. ಪೆರಾಜೆಯ ಪೆರಂಗಾಜೆ ಲೋಕಯ್ಯ ಎಂಬವರ ಪುತ್ರ ಗೌರೀಶ್ ಎಂಬವರ ಮೃತದೇಹ ಎನ್ನಲಾಗಿದ್ದು, ಕೊಳೆತ ಸ್ಥಿತಿಯಲ್ಲಿ ಪತ್ತೆಯಾಗಿದೆ. ಡಿ.ವೈ.ಎಸ್.ಪಿ. ವೀರಯ್ಯ ಹಿರೇಮಠ್...
ಸುಳ್ಯ: ಬಸ್ಸು ನಿಲ್ಲುವ ಮೊದಲೇ ಮುಸ್ಲಿಂ ಮಹಿಳೆಯೊಬ್ಬರು ಬಸ್ಸಿನಿಂದ ಇಳಿಯಲು ಯತ್ನಿಸಿ ಗಂಭೀರವಾಗಿ ಗಾಯಗೊಂಡಿದ್ದು, ಹಿಂದೂ ಸಂಘಟನೆ ಕಾರ್ಯಕರ್ತನೊಬ್ಬ ಆಸ್ಪತ್ರೆಗೆ ದಾಖಲು ಮಾಡಿ ಕೋಮು ಸೌಹಾರ್ದತೆ ಮೆರೆದ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಸುಳ್ಯ ಬೆಳ್ಳಾರೆ...
ಸುಳ್ಯ: ನಾಲ್ಕು ವರ್ಷದ ಮಗುವಿಗೆ ತನ್ನ ಹೆತ್ತ ತಾಯಿಯೇ ಸಟ್ಟುಗ ಬಿಸಿ ಮಾಡಿ ಬರೆ ಹಾಕಿದ ಅಮಾನವೀಯ ಘಟನೆ ಸುಳ್ಯದ ನಾವೂರಿನಲ್ಲಿ ನಡೆದಿದೆ. ಮಗು ಹಠ ಹಿಡಿಯುತ್ತಿತ್ತು ಎಂದು ಸಟ್ಟುಗದಲ್ಲಿ ಬರೆ ಹಾಕಿದ್ದು, ಈ ಬಗ್ಗೆ...
ಸುಳ್ಯ: ರಬ್ಬರ್ ಆ್ಯಸಿಡ್ ಸೇವಿಸಿ ಯುವಕನೋರ್ವ ಆತ್ಮಹತ್ಯೆಗೈದ ಘಟನೆ ಸುಳ್ಯ ತಾಲೂಕಿನ ಮರ್ಕಂಜ ಗ್ರಾಮದ ರೆಂಜಾಳದಲ್ಲಿ ನಡೆದಿದೆ. ರೆಂಜಾಳ ನಿವಾಸಿ ಜಗದೀಶ್(28) ಆತ್ಮಹತ್ಯೆ ಮಾಡಿಕೊಂಡ ಯುವಕ. ನಿನ್ನೆ ಮನೆಯಲ್ಲಿ ರಬ್ಬರ್ಗೆ ಬಳಸುವ ಆ್ಯಸಿಡ್ ಕುಡಿದು ಅಸ್ವಸ್ಥನಾದ...