ಸುಳ್ಯ: ತಲ್ವಾರ್ ಹಿಡಿದು ಊರಿಡೀ ಸುತ್ತಿ ಭಯದ ವಾತಾವರಣ ನಿರ್ಮಾಣ ಮಾಡಿದ್ದ ದಕ್ಷಿಣ ಕನ್ನಡ ಜಿಲ್ಲೆಯ ಸುಳ್ಯದ ಕನಕಮಜಲಿನ ಸಂದೀಪ್ ಎಂಬಾತನ ವಿರುದ್ಧ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಜಿಲ್ಲೆಯಲ್ಲಿ ಸೂಕ್ಷ್ಮ ವಾತಾವರಣ ಇದ್ದ ಹೊರತಾಗಿಯೂ...
ಸುಳ್ಯ: ಎರಡು ದ್ವಿಚಕ್ರ ವಾಹನಗಳ ನಡುವೆ ಭೀಕರ ಅಪಘಾತ ಸಂಭವಿಸಿ ಎರಡು ವಾಹನಗಳ ಸವಾರರು ಅಪಾಯದಿಂದ ಪಾರಾದಂತಹ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಸುಳ್ಯ ಜಟ್ಟಿಪಳ್ಳ ಎಂಬಲ್ಲಿನ ಮುಖ್ಯ ರಸ್ತೆಯಲ್ಲಿ ನಡೆದಿದೆ. ಸುಳ್ಯದ ಮಾಧ್ಯಮವೊಂದರ ಪತ್ರಕರ್ತರು...
ಸುಳ್ಯ: ಸಂಪಾಜೆಯಲ್ಲಿ ಜ್ಯೋತಿಷಿ ಚಟ್ಟೆಕಲ್ಲು ಅಂಬರೀಶ್ ಎಂಬವರ ಮನೆಯಲ್ಲಿ ನಡೆದ ದರೋಡೆ ಪ್ರಕರಣಕ್ಕೆ ಸಂಬಂಧಪಟ್ಟಂತೆ ಸುಳ್ಯ ಠಾಣೆಯ ಪೊಲೀಸರು ನಾಲ್ವರು ಬೇರೆ ರಾಜ್ಯದ ಕಳ್ಳರನ್ನು ಬಂಧಿಸಿದ್ದಾರೆ. ತಮಿಳುನಾಡಿನ ಕೊಯಮತ್ತೂರಿನ ಅಣ್ಣೂರು ಕಾರ್ತಿಕ್ (38), ತಮಿಳುನಾಡಿನ ಧರ್ಮಾಪುರಿಯ...
ಸುಳ್ಯ : ದಕ್ಷಿಣ ಕನ್ನಡ ಜಿಲ್ಲೆಯ ಸುಳ್ಯದ ಅಂಬ್ಯುಲೆನ್ಸ್ ಗೆ ಇದೀಗ ಧರ್ಮದ ಲೇಪ ಅಂಟಿಕೊಂಡಿದ್ದು, ಪ್ರಕರಣ ಇದೀಗ ಪೊಲೀಸ್ ಠಾಣೆಯ ಮೆಟ್ಟಲೇರಿದೆ. ಸಾಮಾಜಿಕ ಜಾಲತಾಣಗಳಲ್ಲಿ ಅವಹೇಳನಕಾರಿ ಸಂದೇಶ ರವಾನೆ ಮಾಡಿ, ಕೊಲೆ ಬೆದರಿಕೆ ಹಾಕಿರುವುದಾಗಿ...