ಸುಳ್ಯ: ಕೊಟ್ಟಿಗೆಗೆ ಆಕಸ್ಮಿಕವಾಗಿ ಬೆಂಕಿ ತಗುಲಿ ಸುಟ್ಟು ನಷ್ಟ ಉಂಟಾಗಿರುವ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಸುಳ್ಯ ತಾಲೂಕಿನ ಉಬರಡ್ಕ ಗ್ರಾಮದಲ್ಲಿ ನಡೆದಿದೆ. ಉಬರಡ್ಕ ಗ್ರಾಮದ ಮಾಣಿಬೆಟ್ಟು ನಿವಾಸಿ ಪಿತಾಂಬರ ಅವರ ಕೊಟ್ಟಿಗೆಗೆ ಆಕಸ್ಮಿಕವಾಗಿ ಬೆಂಕಿ...
ಕಡಬ: ಬಿಜೆಪಿ ಕಾರ್ಯಕರ್ತ ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣದ ಹಿನ್ನೆಲೆಯಲ್ಲಿ ರಾಜ್ಯದ ಹಲವೆಡೆ ಬೆಳ್ಳಂಬೆಳಗ್ಗೆ ಎನ್ಐಎ ಅಧಿಕಾರಿಗಳು ಮತ್ತೆ ದಾಳಿ ನಡೆಸಿ ಮೂವರನ್ನು ಬಂಧಿಸಿದ್ದಾರೆ. ದಕ್ಷಿಣ ಕನ್ನಡ, ಮೈಸೂರು, ಹುಬ್ಬಳ್ಳಿ ಸೇರಿದಂತೆ ಹಲವೆಡೆ ನಿಷೇಧಿತ ಪಿಎಫ್ಐ...
ಸುಳ್ಯ: ಪುಟ್ಟ ಬಾಲಕನೋರ್ವ ಹೃದಯಾಘಾತದಿಂದ ದಾರುಣವಾಗಿ ಮೃತಪಟ್ಟ ಘಟನೆ ಸುಳ್ಯದ ಅಮರಮುಡ್ನೂರು ಗ್ರಾಮದಲ್ಲಿ ನಡೆದಿದೆ. ಅಮರಮುಡ್ನೂರು ತಾಲೂಕಿನ ಕುಕ್ಕುಜಡ್ಕ ಸ.ಹಿ.ಪ್ರಾ. ಶಾಲೆಯ 2 ನೇ ತರಗತಿ ವಿದ್ಯಾರ್ಥಿ ಕುಂಟಿಕಾನದ ಮೋಕ್ಷಿತ್ ಕೆ.ಸಿ. ಹೃದಯಾಘಾತಕ್ಕೆ ಬಲಿಯಾದ ಬಾಲಕ....
ಪುತ್ತೂರು: ದುಷ್ಕರ್ಮಿಗಳಿಂದ ಹತ್ಯೆಯಾದ ಬಿಜೆಪಿ ಯುವ ನಾಯಕ ಬೆಳ್ಳಾರೆಯ ಪ್ರವೀಣ್ ನೆಟ್ಟಾರು ಅವರ ಕನಸಿನ ಮನೆಗೆ ಬಿಜೆಪಿ ರಾಜ್ಯಾಧ್ಯಕ್ಷ ಸಂಸದ ನಳಿನ್ ಕುಮಾರ್ ಕಟೀಲ್ ಭೂಮಿಪೂಜೆ ನೆರವೇರಿಸಿದರು. ಕೆಲ ದಿನಗಳ ಹಿಂದೆ ಪ್ರವೀಣ್ ಕುಟುಂಬಸ್ಥರಿಗೆ ಭರವಸೆ...
ಮಂಗಳೂರು : ಬೆಳ್ಳಾರೆಯ ಬಿಜೆಪಿ ಯುವ ಮುಖಂಡ ಪ್ರವೀಣ್ ನೆಟ್ಟಾರು ಕೊಲೆ ಪ್ರಕರಣದಲ್ಲಿ ಭಾಗಿಯಾಗಿ, ತಲೆಮರೆಸಿಕೊಂಡಿರುವ ಪ್ರಮುಖ ನಾಲ್ವರು ಆರೋಪಿಗಳ ಬಗ್ಗೆ ಸುಳಿವು ಕೊಟ್ಟರೆ ನಗದು ಬಹುಮಾನ ನೀಡುವುದಾಗಿ ರಾಷ್ಟ್ರೀಯ ತನಿಖಾ ಸಂಸ್ಥೆ NIA ಘೋಷಿಸಿದೆ....
ಕಡಬ: ಕಡಬ ತಾಲೂಕಿನ ದೋಳ್ಪಾಡಿ ಗ್ರಾಮದ ಕಟ್ಟ ಎಂಬಲ್ಲಿ ಬಟ್ಟೆ ವ್ಯಾಪಾರಿಗಳ ಸೋಗಿನಲ್ಲಿ ಬಂದ ಇಬ್ಬರು ದಲಿತ ಮಹಿಳೆಯ ಮಾನಭಂಗ ಯತ್ನ ಮಾಡಿರುವ ಆರೋಪಿಗಳಿಗೆ ಕಠಿಣ ಶಿಕ್ಷೆಯಾಗಬೇಕು, ವಿರೋಧ ಪಕ್ಷಗಳು ಆರೋಪಿಗಳಿಗೆ ಬೆಂಬಲ ನೀಡುವುದನ್ನು ನಿಲ್ಲಿಸಬೇಕು...
ಸುಳ್ಯ : ಮದ್ಯ ಮುಕ್ತ ಗ್ರಾಮ ಹೋರಾಟ ಸಮಿತಿ ಕೊಲ್ಲಮೊಗ್ರ, ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಸಮಿತಿ, ಅಖಿಲಾ ಕರ್ನಾಟಕ ಜನಜಾಗೃತಿ ವೇದಿಕೆ ಟ್ರಸ್ಟ್ ಸುಳ್ಯ ತಾಲೂಕು, ಶೌರ್ಯಶ್ರೀ ವಿಪತ್ತು ನಿರ್ವಹಣಾ ಘಟಕ ಸುಬ್ರಹ್ಮಣ್ಯ ವಲಯ...
ಸುಳ್ಯ: ಪಂಚಾಯತ್ ಮಾಜಿ ಉಪಾಧ್ಯಕ್ಷರ ಪತಿಯೊಬ್ಬರು ಗುಂಡು ಹಾರಿಸಿಕೊಂಡು ಆತ್ಮಹತ್ಯೆಗೆ ಯತ್ನಿಸಿದ ಘಟನೆ ಸುಳ್ಯದಲ್ಲಿ ನಡೆದಿದೆ. ಸುಳ್ಯ ನಗರ ಪಂಚಾಯತ್ ಮಾಜಿ ಉಪಾಧ್ಯಕ್ಷ ಶಾಂತಿ ಪ್ರಭು ಪತಿ ಸುಳ್ಯದ ಜಟ್ಟಿಪಳ್ಳ ನಿವಾಸಿ ಕೇಶವ ಪ್ರಭು ಆತ್ಮಹತ್ಯೆಗೆ...
ಕಡಬ: ವಿದ್ಯುತ್ ಲೈನ್ ತಾಗಿ ಗಂಡು ಮತ್ತು ಹೆಣ್ಣು ನವಿಲುಗಳೆರಡು ಸಾವನ್ನಪ್ಪಿದ ಘಟನೆ ಕಡಬದ ಅಲಂಕಾರು ಗ್ರಾಮದ ನಗ್ರಿ ಎಂಬಲ್ಲಿ ನಡೆದಿದೆ. ನವಲುಗಳು ಹಾರಾಡುವ ಸಂದರ್ಭದಲ್ಲಿ ಸಾವನ್ನಪ್ಪಿರಬಹುದೆಂದು ಶಂಕಿಸಲಾಗಿದೆ. ಈ ಬಗ್ಗೆ ಸ್ಥಳಿಯರು ಅರಣ್ಯ ಇಲಾಖೆಯ...
ಸುಳ್ಯ: ಸರಿ ಸುಮಾರು 2 ದಶಕಗಳಿಂದ ತಲೆಮರೆಸಿಕೊಂಡಿದ್ದ ಹಳೇ ಆರೋಪಿಯನ್ನು ಸುಳ್ಯ ಪೊಲೀಸರು ಬಂಧಿಸಿದ್ದಾರೆ. ಕೇರಳ ಮೂಲದ ಕೆ ಎಂ. ಸಿದ್ದಿಕಿ ಬಂಧಿತ ಆರೋಪಿಯಾಗಿದ್ದಾನೆ. ಮೂಲತ: ಕೇರಳದ ವಯನಾಡು ಜಿಲ್ಲೆಯ ಕಲ್ಲಪಥವೈತ್ರಿ ಕಲ್ಲವಲ್ಲಿಪಾಲ್ ನಿವಾಸಿಯಾಗಿರುವ ಸಿದ್ದಿಕಿ...