ಸುಳ್ಯ: ಲೈಸೆನ್ಸ್ ಇಲ್ಲದೆ ಮರದ ದಿಮ್ಮಿಗಳನ್ನು ಸಾಗಾಟ ಮಾಡುತ್ತಿರುವ ಬಗ್ಗೆ ನಿಖರ ಮಾಹಿತಿ ಮೇರೆಗೆ ಸುಳ್ಯ ಅರಣ್ಯ ಇಲಾಖೆ ಸಿಬ್ಬಂದಿಯು ನಾಲ್ವರ ವಿರುದ್ದ ಪ್ರಕರಣ ದಾಖಲಿಸಿ, ವಾಹನ ಮತ್ತು ಮರದ ದಿಮ್ಮಿಗಳನ್ನು ವಶಪಡಿಸಿಕೊಂಡ ಘಟನೆ ಸುಳ್ಯದಲ್ಲಿ...
ಸುಳ್ಯ: ಬೆಳ್ಳಾರೆಯಲ್ಲಿ ದುಷ್ಕರ್ಮಿಗಳಿಂದ ಹತ್ಯೆಯಾದ ಪ್ರವೀಣ್ ನೆಟ್ಟಾರು ಮನೆಗೆ ಮಾಜಿ ಮುಖ್ಯಮಂತ್ರಿ ಡಿ.ವಿ ಸದಾನಂದ ಗೌಡ ಭೇಟಿ ನೀಡಿದರು. ಮೃತ ಪ್ರವೀಣ್ ನೆಟ್ಟಾರು ಮನೆಗೆ ಜು.30ರಂದು ಮಾಜಿ ಕೇಂದ್ರ ಸಚಿವ, ಮಾಜಿ ಮುಖ್ಯಮಂತ್ರಿ, ಬೆಂಗಳೂರು ಉತ್ತರ...
ಸುಳ್ಯ: ‘ಸಿಟ್ಟಿನಲ್ಲಿ ಕೋಪದ ಭರದಲ್ಲಿ ನಾವು ಮತ್ತೇನನ್ನೂ ಮಾಡುವುದು ಬೇಡ. ಈ ಪ್ರತಿಯೊಂದು ಜೀವಗಳು ಅಮೂಲ್ಯ. ಸರ್ಕಾರದ ಮೇಲೆ ಮತ್ತಷ್ಟು ಒತ್ತಡವನ್ನು ಹಾಕೋಣ. ಅದಕ್ಕೆ ಅದರದ್ದೇ ಆದ ಜವಾಬ್ದಾರಿಯಿದೆ. ಮೊನ್ನೆ ಆಕ್ರೋಶ ವ್ಯಕ್ತಪಡಿಸಿ ಮನವಿ ಸಲ್ಲಿಸಿದ...
ಸುಳ್ಯ: ಪ್ರವೀಣ್ ನೆಟ್ಟಾರ್ ಹತ್ಯೆ ಬಳಿಕ ಇಡೀ ಬಿಲ್ಲವ ಸಮುದಾಯದ ಯುವಕರು ಎಚ್ಚೆತ್ತುಕೊಂಡಿದ್ದಾರೆ. ಇನ್ನಾದರೂ ಯಾವುದೇ ರಾಜಕೀಯ ಸಿದ್ಧಾಂತಗಳಿಗೆ ಬಲಿಯಾಗದೆ, ತಾವು ದುಡಿದು ತಮ್ಮ ಮನೆಯವರಿಗೋಸ್ಕರ ಬದುಕಬೇಕು ಎಂದು ಶ್ರೀ ಪ್ರಣವಾನಂದ ಸ್ವಾಮೀಜಿ ಹೇಳಿದ್ದಾರೆ. ಅವರು...
ಸುಳ್ಯ: ದುಷ್ಕರ್ಮಿಗಳಿಂದ ಹತ್ಯೆಯಾದ ಬಿಜೆಪಿ ಯುವ ನಾಯಕ ಪ್ರವೀಣ್ ನೆಟ್ಟಾರು ಅವರ ಮನೆಗೆ ನಿನ್ನೆ ಮಧ್ಯಾಹ್ನ ಭೇಟಿ ನೀಡಿದ ರಾಜ್ಯ ಹೆಚ್ಚುವರಿ ಪೊಲೀಸ್ ಮಹಾನಿರ್ದೇಶಕ (ಎಡಿಜಿಪಿ) ಅಲೋಕ್ ಕುಮಾರ್ ಅವರು , ಪ್ರವೀಣ್ ಪತ್ನಿ ನೂತನಾ...
ಪುತ್ತೂರು: ಬೆಳ್ಳಾರೆಯಲ್ಲಿ ನಡೆದ ಬಿಜೆಪಿ ಯುವಮೋರ್ಚಾದ ಜಿಲ್ಲಾ ಕಾರ್ಯಕಾರಿಣಿ ಸದಸ್ಯ ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಬಂಧಿತ ಆರೋಪಿಗಳಿಬ್ಬರಿಗೆ ಪುತ್ತೂರು ನ್ಯಾಯಾಲಯ ಅ.11 ರ ತನಕ 14 ದಿನಗಳ ಕಾಲ ನ್ಯಾಯಾಂಗ ಬಂಧನ ವಿಧಿಸಿದೆ....
ಸುಳ್ಯ: ಬೆಳ್ಳಾರೆಯಲ್ಲಿ ಹತ್ಯೆಗೀಡಾದ ಹಿಂದೂ ಕಾರ್ಯಕರ್ತ ಪ್ರವೀಣ್ ಪೂಜಾರಿ ಅವರ ತಂದೆಗೆ ಹೃದಯ ಬಡಿತದಲ್ಲಿ ಏರುಪೇರಾಗಿದೆ. ಇವರನ್ನು ಬೆಳ್ಳಾರೆ ಆಸ್ಪತ್ರೆಗೆ ಆ್ಯಂಬುಲೆನ್ಸ್ನಲ್ಲಿ ಕರೆದುಕೊಂಡು ಹೋಗಲಾಗಿದೆ ಎನ್ನುವ ಮಾಹಿತಿ ಲಭಿಸಿದೆ.
ಹತ್ಯೆಗೆ 2- 3 ಕಾರಣಗಳು ಮೇಲ್ನೋಟಕ್ಕೆ ಕಂಡುಬರುತ್ತಿದ್ದು, ಆರೋಪಿಗಳನ್ನು ದಸ್ತಗಿರಿ ಮಾಡಿದ ಮೇಲೆ ಹತ್ಯೆಗೆ ಕಾರಣ ತಿಳಿಸುತ್ತೇವೆ,ವಶಕ್ಕೆ ಪಡೆದವರಲ್ಲಿ ಅವರು ಎಂಬುದು ಸದ್ಯ ಹೇಳಲು ಸಾಧ್ಯವಿಲ್ಲ. ಸುಳ್ಯ : ಬಿಜೆಪಿ ಯುವ ಮುಖಂಡ ಪ್ರವೀಣ್ ಹತ್ಯೆ...
ಸುಳ್ಯ : ಬಿಜೆಪಿ ಯುವ ನಾಯಕನ ಮೇಲೆ ಮಾರಣಾಂತಿ ದಾಳಿ ನಡೆದ ಘಟನೆ ದಕ್ಷಿಣ ಕನ್ನಡ ಜಿಲ್ಲೆ ಸುಳ್ಯದ ಬೆಳ್ಳಾರೆಯಲ್ಲಿ ಇಂದು ರಾತ್ರಿ ನಡೆದಿದೆ. ಬಿಜೆಪಿ ಯುವ ನಾಯಕ ಪ್ರವೀಣ್ ನೆಟ್ಟಾರು ಮೇಲೆ ದುಷ್ಕರ್ಮಿಗಳು ದಾಳಿ...
ಕಡಬ: ತಾಲೂಕು ಪತ್ರಕರ್ತರ ಸಂಘದ ಆಶ್ರಯದಲ್ಲಿ ಪತ್ರಿಕಾ ದಿನಾಚರಣೆ, ಉಪನ್ಯಾಸ ಹಾಗೂ ಸನ್ಮಾನ ಕಾರ್ಯಕ್ರಮವು ಸೋಮವಾರದಂದು ನೆಲ್ಯಾಡಿ ಸೈಂಟ್ ಜಾರ್ಜ್ ವಿದ್ಯಾಸಂಸ್ಥೆಯಲ್ಲಿ ನಡೆಯಿತು. ಕಡಬ ತಹಸೀಲ್ದಾರ್ ಅನಂತಶಂಕರ್ ಬಿ. ಕಾರ್ಯಕ್ರಮವನ್ನು ಉದ್ಘಾಟಿಸಿ ಶುಭ ಹಾರೈಸಿದರು. ಕಡಬ...