ಸುಳ್ಯ: ಮಹಿಳೆಯೋರ್ವರು ತನ್ನ ಮಗಳ ಜೊತೆ ಬಾವಿಗೆ ಹಾರಿ ಆತ್ಮಹತ್ಯೆಗೆ ಯತ್ನಿಸಿ, ಮಗಳು ಅದೃಷ್ಟವಶಾತ್ ಬದುಕುಳಿದ ಘಟನೆ ಸುಳ್ಯ ತಾಲ್ಲೂಕಿನ ದೇವಚಳ್ಳ ಗ್ರಾಮದ ತಳೂರು ಎಂಬಲ್ಲಿ ನಡೆದಿದೆ. ಅಗ್ನಿಶಾಮಕ ದಳದ ಸಿಬ್ಬಂದಿ ದಯಾನಂದ ಎಂಬವರ ಪತ್ನಿ...
ಕಡಬ: ತೆಂಗಿನಕಾಯಿ ಕೀಳುವಾಗ ಅಲ್ಯೂಮಿನಿಯಂ ಕೊಕ್ಕೆ ವಿದ್ಯುತ್ ತಂತಿಗೆ ತಾಗಿ ಶಾಕ್ ತಗುಲಿ ವ್ಯಕ್ತಿಯೋರ್ವ ಸಾವನ್ನಪ್ಪಿದ ದಾರುಣ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಕಡಬದಲ್ಲಿ ಸಂಭವಿಸಿದೆ. ಇಲ್ಲಿನ ಕೊಡಿಂಬಾಳ ಕೊಡೆಂಕೇರಿ ನಿವಾಸಿ ತೋಮಸ್ (63) ಮೃತ...
ಕಡಬ: ಇಲೆಕ್ಟ್ರಾನಿಕ್ ಮತ್ತು ಟೈಲ್ಸ್ ಅಂಗಡಿಯೊಂದಕ್ಕೆ ದರೋಡೆಕೋರರು ನುಗ್ಗಿ ನಗದು ಮತ್ತು ಡಿ.ವಿ.ಆರ್ ಕಳವು ಮಾಡಿ ಪರಾರಿಯಾದ ಘಟನೆ ಕಡಬ ಪೊಲೀಸ್ ಠಾಣಾ ವ್ಯಾಪ್ತಿಯ ಮುಖ್ಯ ಪೇಟೆಯಲ್ಲಿ ನಡೆದಿದೆ. ಇಲೆಕ್ಟ್ರಾನಿಕ್ ಮತ್ತು ಟೈಲ್ಸ್ ಅಂಗಡಿಯೊಂದಕ್ಕೆ ನುಗ್ಗಿ...
ಕಡಬ: ಮಕ್ಕಳಿಗೆ ಚಿಕನ್ ಫಾಕ್ಸ್ ರೋಗ ಕಂಡುಬಂದ ಹಿನ್ನೆಲೆಯಲ್ಲಿ ಒಂದು ವಾರ ಶಾಲೆ ಮುಚ್ಚಲಾದ ಘಟನೆ ಕಡಬದಲ್ಲಿ ನಡೆದಿದೆ. ಇಲ್ಲಿನ ಖಾಸಗಿ ವಿದ್ಯಾಸಂಸ್ಥೆಯೊಂದರಲ್ಲಿ ವಿದ್ಯಾರ್ಥಿಗಳಿಗೆ ಚಿಕನ್ ಪಾಕ್ಸ್ ರೋಗ ಕಂಡುಬಂದಿದ್ದು ಇದೊಂದು ಸಾಂಕ್ರಾಮಿಕ ರೋಗ ಆಗಿರುವುದರಿಂದ...
ಸುಬ್ರಹ್ಮಣ್ಯ: ರಸ್ತೆ ಬಳಿ ಬೃಹತ್ ಗಾತ್ರದ ಮರವೊಂದು ರಸ್ತೆಗೆ ಉರುಳಿ ಬಿದ್ದು ಅದೃಷ್ಟವಶಾತ್ ಕಾರು ಚಾಲಕ ಪಾರಾದ ಘಟನೆ ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನದ ಕುಲ್ಕುಂದದಲ್ಲಿ ನಡೆದಿದೆ. ಬೆಂಗಳೂರಿನ ಟಾಟ ಕಂಪನಿ ಉದ್ಯೋಗಿ ಕಾರು ಚಾಲಕ ಅಜಿತ್...
ಸುಳ್ಯ: ಖಾಸಗಿ ಶಾಲೆಯಲ್ಲಿ ಕಾರ್ಯನಿರ್ವಹಿಸುತ್ತಿದ್ದ ಮಹಿಳೆಯೊಬ್ಬರು ಅನಾರೋಗ್ಯದಿಂದ ಸಾವನ್ನಪ್ಪಿದ ಘಟನೆ ಬೆಳ್ಳಾರೆಯ ಚಾರ್ವಾಕ ಗ್ರಾಮದಲ್ಲಿ ನಡೆದಿದೆ. ಕರಂದ್ಲಾಜೆ ನಿವಾಸಿ ಉಮೇಶ್ ಅವರ ಪತ್ನಿ ಉಷಾ (37) ಮೃತ ದುರ್ದೈವಿ. ಉಷಾ ಅವರು ಬೆಳ್ಳಾರೆಯ ಖಾಸಗಿ ಶಾಲೆಯಲ್ಲಿ...
ಸುಬ್ರಹ್ಮಣ್ಯ: ಸುಬ್ರಹ್ಮಣ್ಯ ದೇವಸ್ಥಾನದಲ್ಲಿ ಪಾರ್ಕಿಂಗ್ ಸ್ಥಳದಲ್ಲಿ ಯಾರೋ ಅಪರಿಚಿತರು ಕಾರಿನಲ್ಲಿ ಬಂದು ದನವನ್ನು ಕದಿಯಲು ಪ್ರಯತ್ನ ಮಾಡಿದ ಘಟನೆ ಮಾ. 23 ರಂದು ನಡೆದಿದ್ದು ಪ್ರಕರಣದ ಓರ್ವ ಆರೋಪಿಯನ್ನು ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದೆ. ಆರೋಪಿ ಉಮರ್ ಫಾರೂಕ್ನನ್ನು...
ಸುಳ್ಯ: ಎರಡು ಕಾರುಗಳ ಮಧ್ಯೆ ಪರಸ್ಪರ ಢಿಕ್ಕಿ ಹೊಡೆದು ಕಾರುಗಳ ಮುಂಭಾಗ ನಜ್ಜುಗುಜ್ಜಾದ ಘಟನೆ ಸುಳ್ಯದ ಅರಂತೋಡಿನಲ್ಲಿ ನಡೆದಿದೆ. ಸುಳ್ಯದಿಂದ ಮಡಿಕೇರಿ ಕಡೆಗೆ ಹೋಗುತ್ತಿದ್ದ ಕಾರಿಗೆ ಸಂಪಾಜೆ ಕಡೆಯಿಂದ ಸುಳ್ಯ ಕಡೆಗೆ ಹೋಗುತ್ತಿದ್ದ ಕಾರು ಢಿಕ್ಕಿ...
ಪುತ್ತೂರು: ಹಿಂದೂ ಜಾಗರಣ ವೇದಿಕೆಯ ಕಾರ್ಯಕರ್ತ ಕಾರ್ತಿಕ್ ಮೇರ್ಲ ಕೊಲೆ ಪ್ರಕರಣಕ್ಕೆ ಪ್ರತಿಕಾರವಾಗಿ ಚರಣ್ ರಾಜ್ ಹತ್ಯೆ ನಡೆದಿದ್ದು, ಪ್ರಕರಣಕ್ಕೆ ಸಂಬಂಧ ಪಟ್ಟಂತೆ ಇದೀಗ ಒಟ್ಟು ಆರು ಮಂದಿ ಆರೋಪಿಗಳನ್ನು ಪುತ್ತೂರು ಗ್ರಾಮಾಂತರ ಠಾಣೆಯ ಪೊಲೀಸರು...
ಸುಳ್ಯ: ಟೇಬಲ್ ನಲ್ಲಿ ಇಟ್ಟಿದ್ದ ಮೊಬೈಲ್ ಏಕಾಏಕಿ ಸ್ಪೋಟಗೊಂಡಿರುವ ಘಟನೆ ಸುಳ್ಯ ತಾಲೂಕಿನ ಬೆಳ್ಳಾರೆಯಲ್ಲಿ ಜೂ.2 ರಂದು ನಡೆದಿದೆ. ಬೆಳ್ಳಾರೆಯ ಅಂಗಡಿಯೊಂದರಲ್ಲಿ ಉದ್ಯೋಗಿಯಾಗಿರುವ ಯುವತಿ ಆನ್ಲೈನ್ ಮೂಲಕ ರೆಡ್ ಮಿ ನೋಟ್ 8 ಎನ್ನುವ ಮೊಬೈಲ್...