ಸುಬ್ರಹ್ಮಣ್ಯ: ಕಾಳಿಂಗ ಸರ್ಪವೊಂದು ಶಾಲಾ ಮೈದಾನದ ಬಳಿ ಬಲೆಯಲ್ಲಿ ಸಿಕ್ಕಿ ಹಾಕಿಕೊಂಡು ಒದ್ದಾಡಿದ ಘಟನೆ ಕೊಲ್ಲಮೊಗ್ರುವಿನ ಬಂಗ್ಲೆಗುಡ್ಡೆ ಹಿ.ಪ್ರಾ ಶಾಲಾ ಬಳಿ ನಿನ್ನೆ ನಡೆದಿದೆ. ಶಾಲಾ ಮೈದಾನದಿಂದ ಬಾಲ್ ಹೊರಗೆ ಹೋಗದ ರೀತಿಯಲ್ಲಿ ಹಾಕಿದ್ದ ಬಲೆಯಲ್ಲಿ...
ಸುಬ್ರಹ್ಮಣ್ಯ: ದಕ್ಷಿಣ ಭಾರತದ ಹೆಸರಾಂತ ನಾಗಾರಾಧನೆಯ ಪುಣ್ಯ ಕ್ಷೇತ್ರ ಕುಕ್ಕೆ ಸುಬ್ರಹ್ಮಣ್ಯಕ್ಕೆ ಖ್ಯಾತ ತೆಲುಗು ನಟ, ರಾಜಕಾರಣಿ ಪವನ್ ಕಲ್ಯಾಣ್ ಭೇಟಿ ನೀಡಿ ದೇವರ ದರ್ಶನ ಪಡೆದರು. ಕುಕ್ಕೆ ಶ್ರೀ ಸುಬ್ರಹ್ಮಣ್ಯ ಕ್ಷೇತ್ರಕ್ಕೆ ಬಳಿಕ ಕ್ಷೇತ್ರದಲ್ಲಿ...
ಸುಳ್ಯ: ತಾಲೂಕಿನ ಬೆಳ್ಳಾರೆ ಪ್ರಾಥಮಿಕ ಆರೋಗ್ಯ ಕೇಂದ್ರ ನಿನ್ನೆ ತೆರೆದಿದ್ದರೂ ಕರ್ತವ್ಯ ನಿರ್ವಹಿಸುವ ವೈದ್ಯರು, ಸಿಬ್ಬಂದಿ ಮಾತ್ರ ಇಲ್ಲದೇ ಇದ್ದ ಬಗೆಗಿನ ವೀಡಿಯೋ ಇದೀಗ ವೈರಲ್ ಆಗಿದೆ. ಬೆಳ್ಳಾರೆಯಲ್ಲಿರುವ ಸರಕಾರಿ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ವೈದ್ಯರು,...
ಸುಬ್ರಹ್ಮಣ್ಯ: ಏನೆಕಲ್ಲು ಗ್ರಾಮದ ವ್ಯಕ್ತಿಯೊಬ್ಬರು ಮನೆಯ ಸಮೀಪದ ಮರಕ್ಕೆ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ನಿನ್ನೆ ನಡೆದಿದೆ. ಏನೆಕಲ್ಲು ಗ್ರಾಮದ ಪರಮಲೆ ವೆಂಕಟ್ರಮಣ ಗೌಡ (72) ಎಂಬವರು ಆತ್ಮಹತ್ಯೆಗೊಳಗಾದ ವ್ಯಕ್ತಿ. ಆತ್ಮಹತ್ಯೆಗೆ ಇನ್ನೂ ನಿಖರವಾದ...
ಪುತ್ತೂರು: ಆಶ್ಲೇಷ ನಕ್ಷತ್ರ ಹಿನ್ನಲೆಯಲ್ಲಿ ದಕ್ಷಿಣ ಭಾರತದ ಹೆಸರಾಂತ, ದಕ್ಷಿಣಕನ್ನಡ ಜಿಲ್ಲೆಯ ಕುಕ್ಕೆ ಸುಬ್ರಹ್ಮಣ್ಯ ನಾಗಕ್ಷೇತ್ರ ಕುಕ್ಕೆ ಸುಬ್ರಹ್ಮಣ್ಯದಲ್ಲಿ ಭಕ್ತರ ಜಂಗುಳಿ ಕಂಡು ಬಂದಿದೆ. ಆಶ್ಲೇಷ ನಕ್ಷತ್ರದ ದಿನ ಕ್ಷೇತ್ರದಲ್ಲಿ ಆಶ್ಲೇಷ ಬಲಿ ಸೇವೆ ನೆರವೇರಿಸಿದರೆ,...
ಸುಬ್ರಹ್ಮಣ್ಯ: ಭಾರೀ ಗಾತ್ರದ ಕಾಳಿಂಗ ಸರ್ಪವೊಂದು ದಕ್ಷಿಣ ಭಾರತದ ಪ್ರಸಿದ್ಧ ನಾಗ ಕ್ಷೇತ್ರ ಕುಕ್ಕೆ ಸುಬ್ರಹ್ಮಣ್ಯದ ಸಮೀಪ ಹರಿಹರ ಗ್ರಾಮದಲ್ಲಿ ಪತ್ತೆಯಾಗಿದೆ. ಸುಮಾರು 10 ಅಡಿ ಉದ್ದದ ಕಾಳಿಂಗ ಸರ್ಪವೊಂದು ಕಲ್ಮಕಾರು ಗ್ರಾಮದ ರಾಧಾಕೃಷ್ಣರವರ ಮನೆಯಲ್ಲಿ...
ಪುತ್ತೂರು: ವಿದ್ಯುತ್ ಕಂಬಕ್ಕೆ ನ್ಯಾನೋ ಕಾರು ಡಿಕ್ಕಿ ಹೊಡೆದು ಕಾರು ಚಾಲಕ ಗಂಭೀರವಾಗಿ ಗಾಯಗೊಂಡ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಪುತ್ತೂರು ಸಮೀಪದ ಬಂಟ್ವಾಳದ ಮಿತ್ತೂರು ಎಂಬಲ್ಲಿ ನಡೆದಿದೆ. ಸುಳ್ಯ ಈಶ್ವರಮಂಗಲ ನಿವಾಸಿ ದೇವಿ ಎಂಬವರು...
ಸುಳ್ಯ / ಉಕ್ರೇನ್ : ಯುದ್ಧಪೀಡಿತ ಉಕ್ರೇನ್ ನಲ್ಲಿ ಎಂ.ಬಿ.ಬಿ.ಎಸ್ . ವಿದ್ಯಾರ್ಥಿನಿಯಾಗಿರುವ ಸುಳ್ಯದ ಐವರ್ನಾಡಿನ ಸಾಕ್ಷಿ ಸುಧಾಕರ್ ಸುರಕ್ಷಿತವಾಗಿದ್ದು ಸ್ವದೇಶಕ್ಕೆ ಮರಳುವ ನಿರೀಕ್ಷೆಯಲ್ಲಿದ್ದಾರೆ. ದಕ್ಷಿಣ ಕನ್ನಡ ಜಿಲ್ಲೆಯ ಸುಳ್ಯ ತಾಲೂಕಿನ ಐವರ್ನಾಡಿನ ಸುಧಾಕರ ಅವರ...
ಸುಳ್ಯ: ಕಟ್ಟಿಂಗ್ ಮೆಷಿನ್ ತಾಗಿ ಗಂಭೀರ ಗಾಯಗೊಂಡು ಕಾರ್ಮಿಕನೋರ್ವ ಮೃತಪಟ್ಟ ಘಟನೆ ದ. ಕ ಜಿಲ್ಲೆಯ ಸುಳ್ಯ ತಾಲೂಕಿನ ಐವರ್ನಾಡಿನಲ್ಲಿ ನಡೆದಿದೆ. ಐವರ್ನಾಡು ನಾಟಿಕೇರಿ ನಿವಾಸಿ ದಯಾನಂದ (36) ಮೃತಪಟ್ಟ ದುರ್ದೈವಿ. ದಯಾನಂದ ಅವರು ಮಡ್ತಿಲ...
ಸುಳ್ಯ: ರಬ್ಬರ್ ಆ್ಯಸಿಡ್ ಸೇವಿಸಿ ಯುವಕನೋರ್ವ ಆತ್ಮಹತ್ಯೆಗೈದ ಘಟನೆ ಸುಳ್ಯ ತಾಲೂಕಿನ ಮರ್ಕಂಜ ಗ್ರಾಮದ ರೆಂಜಾಳದಲ್ಲಿ ನಡೆದಿದೆ. ರೆಂಜಾಳ ನಿವಾಸಿ ಜಗದೀಶ್(28) ಆತ್ಮಹತ್ಯೆ ಮಾಡಿಕೊಂಡ ಯುವಕ. ನಿನ್ನೆ ಮನೆಯಲ್ಲಿ ರಬ್ಬರ್ಗೆ ಬಳಸುವ ಆ್ಯಸಿಡ್ ಕುಡಿದು ಅಸ್ವಸ್ಥನಾದ...