ಸುಳ್ಯ: ವಿದ್ಯುತ್ ಸಮಸ್ಯೆಯನ್ನು ಅನುಭವಿಸದೆ ನೀರಿನಿಂದಲೇ ಕರೆಂಟ್ ಉತ್ಪಾದಿಸಿ ಸ್ವಾವಲಂಬಿಯಾದ ಗ್ರಾಮವೆಂದರೆ ಕೊಡಗಿನ ಚೆಂಬು ಗ್ರಾಮ. ಸ್ವಾತಂತ್ರ್ಯ ಬಂದು 7 ದಶಕಗಳು ಕಳೆದರೂ ಇಂದಿಗೂ ವಿದ್ಯುತ್ತನ್ನೇ ಕಾಣದ ಹಲವು ಪ್ರದೇಶಗಳು ಇಂದಿಗೂ ನಮ್ಮ ಮುಂದಿದೆ. ಆದರೆ...
ಸುಳ್ಯ: ತೋಟದ ಕೆಲಸಕ್ಕೆ ತೆರಳಿದ್ದ ಯುವಕ ಕಾಡಾನೆ ದಾಳಿಗೆ ಸಿಲುಕಿ ಮೃತಪಟ್ಟ ಘಟನೆ ವರದಿಯಾಗಿದೆ. ಸುಳ್ಯ ತಾಲ್ಲೂಕಿನ ಪೆರಾಜೆ ಗ್ರಾಮದ ಶಿವಪ್ರಸಾದ್ ಮೃತಪಟ್ಟ ದುರ್ದೈವಿ. ಮದೆ ಗ್ರಾಮದ ಬೆಟ್ಟತ್ತೂರು ಭಾಗದಲ್ಲಿ ತೋಟದ ಕೆಲಸಕ್ಕೆ ತೆರಳಿದ ವೇಳೆ...
ಮಂಗಳೂರು: ಮಂಗಳೂರು – ಬೆಂಗಳೂರು ಮಾರ್ಗವಾಗಿ ರಾತ್ರಿ ಸಂಚಾರದ ರೈಲುಗಳಲ್ಲಿ ಮೊಬೈಲ್ ಫೋನ್ ಹಾಗೂ ಲೇಡಿಸ್ ಬ್ಯಾಗ್ಗಳನ್ನು ಕಳ್ಳತನ ಮಾಡುತ್ತಿದ್ದ ಆರೋಪಿಯನ್ನು ರೈಲ್ವೆ ಪೊಲೀಸರು ಬಂಧಿಸಿದ್ದಾರೆ. ಕಳೆದ ಎರಡು ತಿಂಗಳುಗಳಿಂದ ಮಂಗಳೂರು-ಬೆಂಗಳೂರು ಮಧ್ಯೆ ರಾತ್ರಿ ವೇಳೆ...
ಮಂಗಳೂರು: ಪತಿಯೊಂದಿಗೆ ಜೀವನ ನಡೆಸಲು ಸತ್ಯಾಗ್ರಹ ನಡೆಸುತ್ತಿದ್ದ ಆಸಿಯಾ ಸ್ವತಂತ್ರವಾಗಿ ಜೀವನ ನಡೆಸಲು ನಿರ್ಧರಿಸಿದ್ದಾರೆ. ಈ ಬಗ್ಗೆ ನಗರದಲ್ಲಿ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿ, ಸುಳ್ಯದ ಇಬ್ರಾಹಿಂ ಕಟ್ಟೆಕಾರ್ ಹಾಗೂ ನನಗೂ ಇನ್ನು ಮುಂದೆ ಯಾವುದೇ ಸಂಬಂಧ ಇಲ್ಲ....
ಪುತ್ತೂರು: ವಿದ್ಯುತ್ ಸಮಸ್ಯೆ ಬಗ್ಗೆ ವ್ಯಕ್ತಿಯಿಂದ ಅವ್ಯಾಚ್ಯ ಶಬ್ದಗಳ ಪ್ರಯೋಗ ಪ್ರಕರಣದ ವಿಚಾರಣೆ ನಡೆಯುತ್ತಿರುವ ವೇಳೆಯೇ ವಿದ್ಯುತ್ ಕೈಕೊಟ್ಟ ಘಟನೆ ನಡೆದಿದೆ. ಇದೇ ಸಂದರ್ಭದಲ್ಲಿ ಡಿಕೆಶಿ ವಿಚಾರಣೆ ನಡೆಸುತ್ತಿದ್ದ ನ್ಯಾಯಾಧೀಶರೂ ವಿದ್ಯುತ್ ಸಮಸ್ಯೆಯ ಬಗ್ಗೆ ಡಿಕೆಶಿಗೆ...
ಸುಳ್ಯ: ಕೊರೊನಾ ಪಾಸಿಟಿವ್ ಬಂದಿರುವ ದಂಪತಿ ಗಳು ವೃದ್ಧ ತಾಯಿಯನ್ನು ಮನೆಯೊಳಗೆ ಕೂಡಿ ಹಾಕಿ ಊರು ಬಿಟ್ಟಿರುವ ಅಮಾನವೀಯ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಸುಳ್ಯ ಗಾಂಧಿನಗರದಲ್ಲಿ ನಡೆದಿದೆ. ಹಿರಿ ಜೀವವನ್ನು ಏಕಾಂಕಿಯಾಗಿ ಮನೆಯಲ್ಲಿ ಕೂಡಿಟ್ಟು...
ಸುಳ್ಯ : ಆಕಸ್ಮಿಕವಾಗಿ ಕಾಲು ಜಾರಿ ಕೆರೆಗೆ ಬಿದ್ದ ಮಗುವನ್ನು ರಕ್ಷಿಸಲು ಕೆರೆಗೆ ಹಾರಿದ ತಾಯಿ ಹಾಗೂ ಮಗು ಇಬ್ಬರೂ ನೀರಿನಲ್ಲಿ ಮುಳುಗಿ ಮೃತಪಟ್ಟ ದಾರುಣ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಸುಳ್ಯದ ನೆಲ್ಲೂರು ಕೇಮ್ರಾಜೆ...
ಸುಳ್ಯ : ಬೈಕ್ ನಲ್ಲಿ ತೆರಳುತ್ತಿದ್ದ ಯುವಕನೋರ್ವನ ಮೇಲೆ ಕಾಡುಕೋಣ ದಾಳಿ ನಡೆಸಿದ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಸುಳ್ಯ ತಾಲೂಕಿನಲ್ಲಿ ನಡೆದಿದೆ. ಜಾಲ್ಸೂರು ಗ್ರಾಮದ ಕೆಮನಬಳ್ಳಿಯಲ್ಲಿ ರಾತ್ರಿ ಈ ಘಟನೆ ಸಂಭವಿಸಿದ್ದು ಪರಿಣಾಮವಾಗಿ ಯುವಕ...
ಸುಳ್ಯ : ಅಪಾಯ ಲೆಕ್ಕಿಸದೆ ತುಂಬಿ ಹರಿಯುತ್ತಿರುವ ನದಿಯನ್ನು ದಾಟಿ ಮಹಿಳೆಯನ್ನು ಯುವಕರು ಆಸ್ಪತ್ರೆಗೆ ದಾಖಲಿಸಿದ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಸುಳ್ಯ ತಾಲೂಕಿನ ಜಾಲ್ಸೂರು ಗ್ರಾಮದ ಮರಸಂಕ ಎಂಬಲ್ಲಿ ನಡೆದಿದೆ. ಜಾಲ್ಸೂರು ಗ್ರಾಮದ ಮಹಿಳೆಯೊಬ್ಬಳು...
ಸುಳ್ಯ: ಅಪ್ರಾಪ್ತ ವಯಸ್ಸಿನ ಮಗಳ ಮೇಲೆ ಅತ್ಯಾಚಾರಕ್ಕೆ ಯತ್ನಿಸಿದ ತಂದೆಯ ಮೇಲೆ ಪುತ್ತೂರು ಪೋ ವಿಶೇಷ ನ್ಯಾಯಾಲಯ ಹಾಗೂ ಐದನೇ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ ಸೋಮವಾರ 5 ವರ್ಷಗಹಳ ಕಠಿಣ ಕಾರಾಗೃಹ ಶಿಕ್ಷೆ...