ರಾಜಕೀಯ ನಿವೃತ್ತಿ ನಿರ್ಧಾರದಿಂದ ಹಿಂದೆ ಸರಿಯುತ್ತೇನೆ ಮತ್ತೆ ರಾಜಕೀಯದಲ್ಲಿ ಸಕ್ರೀಯವಾಗುತ್ತೇನೆ. ಚುನಾವಣಾ ಪ್ರಚಾರಕ್ಕೆ ಹೋಗುತ್ತೇನೆ ಎಂದು ಸಚಿವ ಎಸ್.ಅಂಗಾರ ಮತ್ತೆ ಯೂಟರ್ನ್ ಹೊಡೆದಿದ್ದಾರೆ. ಸುಳ್ಯ: ರಾಜಕೀಯ ನಿವೃತ್ತಿ ನಿರ್ಧಾರದಿಂದ ಹಿಂದೆ ಸರಿಯುತ್ತೇನೆ ಮತ್ತೆ ರಾಜಕೀಯದಲ್ಲಿ ಸಕ್ರೀಯವಾಗುತ್ತೇನೆ....
ಸುಳ್ಯ: ಸ್ಕೂಟಿಯನ್ನು ಕದ್ದ ಕಳ್ಳನೊಬ್ಬ ಅದನ್ನು ಚಲಾಯಿಸಿ ಸುಸ್ತಾಗಿ ಹೊಟೇಲ್ನ ಶೌಚಾಲಯದಲ್ಲಿ ಮಲಗಿ ಪೊಲೀಸರ ಕೈಗೆ ಸಿಕ್ಕಿಹಾಕಿಕೊಂಡ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಸುಳ್ಯದಲ್ಲಿ ನಡೆದಿದೆ. ಘಟನೆ ವಿವರ ಮಂಡ್ಯದ ನಿವಾಸಿ ಸುಲ್ತಾನ್ ಎಂಬಾತ ಕೋಟಾ...
ಸುಳ್ಯ ಮೀಸಲು ಕ್ಷೇತ್ರದಲ್ಲಿ ಟಿಕೆಟ್ ತಪ್ಪಿದ ಬೆನ್ನಲ್ಲೆ ಸಚಿವ ಎಸ್ ಅಂಗಾರ ರಾಜಕೀಯಕ್ಕೆ ನಿವೃತ್ತಿ ಘೋಷಿಸಿದ್ದಾರೆ. ಸುಳ್ಯ : ಸುಳ್ಯ ಮೀಸಲು ಕ್ಷೇತ್ರದಲ್ಲಿ ಟಿಕೆಟ್ ತಪ್ಪಿದ ಬೆನ್ನಲ್ಲೆ ಸಚಿವ ಎಸ್ ಅಂಗಾರ ರಾಜಕೀಯಕ್ಕೆ ನಿವೃತ್ತಿ ಘೋಷಿಸಿದ್ದಾರೆ....
ಮಂಗಳೂರು: ಅವಿಭಜಿತ ದ.ಕ ಜಿಲ್ಲೆಯ ಒಟ್ಟು 13 ವಿಧಾನಸಭಾ ಕ್ಷೇತ್ರದಲ್ಲಿ ಇಬ್ಬರು ಮಹಿಳಾ ಮಣಿಗಳಿಗೆ ಬಿಜೆಪಿ ಟಿಕೆಟ್ ಘೋಷಿಸಿದ್ದು, ಮೂವರು ಜಿಲ್ಲಾ ಪಂಚಾಯತ್ ಸದಸ್ಯರಿಗೆ ಲಕ್ ಖುಲಾಯಿಸಿದೆ. ಖಾದರ್ಗೆ ಪೈಪೋಟಿ ನೀಡಲು ಉಳ್ಳಾಲ ಕ್ಷೇತ್ರದಲ್ಲಿ ಜಿ.ಪಂ...
ತೆಂಗಿನ ಕಾಯಿ ಕೀಳುತ್ತಿದ್ದ ಸಂದರ್ಭ ಆಕಸ್ಮಿಕವಾಗಿ ತೆಂಗಿನ ಮರದಿಂದ ಬಿದ್ದು ಮೃತಪಟ್ಟ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಸುಳ್ಯದ ನೆಲ್ಲೂರು ಕೆಮ್ರಾಜೆ ಗ್ರಾಮದ ನಾರ್ಣಕಜೆಯಲ್ಲಿ ಇಂದು(ಮಂಗಳವಾರ) ಮಧ್ಯಾಹ್ನ ವರದಿಯಾಗಿದೆ. ಕಡಬ : ತೆಂಗಿನ ಕಾಯಿ ಕೀಳುತ್ತಿದ್ದ...
ಆರು ಶಾಸಕನಾಗಿ ಆಯ್ಕೆಯಾದ ಎಸ್.ಅಂಗಾರರ ದಕ್ಷಿಣ ಕನ್ನಡ ಜಿಲ್ಲೆಯ ಸುಳ್ಯ ವಿಧಾನ ಸಭಾ ಕ್ಷೇತ್ರದ ಈ ಗ್ರಾಮದ ಜನರ ಬದುಕು ಮಾತ್ರ ಇನ್ನೂ ತೂಗು ಸೇತುವೆಯಲ್ಲೇ ನೇತಾಡ್ತಿದೆ. ಸುಳ್ಯ : ಆರು ಶಾಸಕನಾಗಿ ಆಯ್ಕೆಯಾದ ಎಸ್.ಅಂಗಾರರ...
ಕಾಂಗ್ರೆಸ್ ಎರಡು ಬಾರಿ ಅಭ್ಯರ್ಥಿಗಳ ಪಟ್ಟಿ ಬಿಡುಗಡೆ ಮಾಡಿದ್ದರೂ ಪ್ರಮುಖ ಕ್ಷೇತ್ರಗಳಾದ ಮಂಗಳೂರು ದಕ್ಷಿಣ , ಮಂಗಳೂರು ಉತ್ತರ ಮತ್ತು ಪುತ್ತೂರು ವಿಧಾನ ಸಭಾ ಕ್ಷೇತ್ರಗಳಿಗೆ ಅಭ್ಯರ್ಥಿ ಘೋಷಣೆ ಮಾಡದೆ ಉಳಿಸಿಕೊಂಡಿದೆ. ಮಂಗಳೂರು : ಮುಂಬರುವ...
ಸುಳ್ಯ: ದುಷ್ಕರ್ಮಿಗಳಿಂದ ಹತ್ಯೆಗೊಳಗಾಗಿದ್ದ ಬಿಜೆಪಿ ಯುವ ಮುಖಂಡ ಪ್ರವೀಣ್ ನೆಟ್ಟಾರು ಅವರ ಕುಟುಂಬದವರಿಗೆ ಬಿಜೆಪಿ ಪಕ್ಷದ ವತಿಯಿಂದ ನಿರ್ಮಿಸುತ್ತಿದ್ದ ಮನೆಯ ಗೃಹ ಪ್ರವೇಶ ಏ.27ರಂದು ನಡೆಯಲಿದೆ. ಸುಳ್ಯ ತಾಲ್ಲೂಕಿನ ಬೆಳ್ಳಾರೆ ಗ್ರಾಮದ ನೆಟ್ಟಾರು ಎಂಬಲ್ಲಿ ಮನೆ...
ಸುಳ್ಯ: ಕೋಳಿ ಸಾರು ವಿಚಾರದಲ್ಲಿ ತಂದೆ ಮತ್ತು ಮಗನ ನಡುವಿನ ಜಗಳ ಕೊನೆಗೆ ಮಗನ ಕೊಲೆಯಲ್ಲಿ ಅಂತ್ಯಗೊಂಡ ಘಟನೆ ಸುಳ್ಯ ತಾಲೂಕಿನ ಗುತ್ತಿಗಾರು-ಮೊಗ್ರ ಎಂಬಲ್ಲಿ ನಿನ್ನೆ ಮಧ್ಯರಾತ್ರಿ ನಡೆದಿದೆ. ಕೊಲೆಯಾದ ಶಿವರಾಮ ಕೊಲೆಯಾದವರನ್ನು ಮೊಗ್ರ ಏರಣಗುಡ್ಡೆಯ...
ಸುಳ್ಯ ಎಪ್ರಿಲ್ 5: ಕೋಳಿ ಸಾರು ಸಿಗಲಿಲ್ಲ ಎಂಬ ವಿಚಾರಕ್ಕೆ ನಡೆದ ತಂದೆ ಮತ್ತು ಮಗನ ನಡುವಿನ ಜಗಳ ಮಗನ ಕೊಲೆಯಲ್ಲಿ ಅಂತ್ಯಗೊಂಡ ಘಟನೆ ಗುತ್ತಿಗಾರು-ಮೊಗ್ರ ಎಂಬಲ್ಲಿ ಮಂಗಳವಾರ ಮಧ್ಯರಾತ್ರಿ ನಡೆದಿರುವುದು ವರದಿಯಾಗಿದೆ. ಕೊಲೆಯಾದವರನ್ನು ಮೊಗ್ರ...