BELTHANGADY4 months ago
Sullia: ಮೇಯಲು ಹೋಗಿದ್ದ ಕರುವನ್ನು ಅರ್ಧ ತಿಂದು ಬಿಟ್ಟು ಹೋದ ಚಿರತೆ
ಸುಳ್ಯ: ತೋಟಕ್ಕೆ ಮೇಯಲು ಹೋಗಿದ್ದ ಕರುವನ್ನು ಚಿರತೆ ಅರ್ಧ ತಿಂದು ಬಿಟ್ಟು ಹೋದ ಘಟನೆ ಸುಳ್ಯದ ಅರಂತೋಡು ಗ್ರಾಮದಿಂದ ವರದಿಯಾಗಿದೆ. ಅರಂತೋಡು ಗ್ರಾಮದ ಅಡ್ಕಬಳೆಯ ಲೀಲಾವತಿ ಎಂಬವರ ಕರುವನ್ನು ಮೇಯಲು ಬಿಟ್ಟಿದ್ದು, ಸಂಜೆಯಾದರೂ, ಕರು ಬರದೇ ಇದ್ದ...