ಸುಳ್ಯ: ಪುತ್ತೂರು-ಸುಬ್ರಹ್ಮಣ್ಯ ರಾಜ್ಯ ಹೆದ್ದಾರಿಯ ಕಾಣಿಯೂರು ಬಳಿ ಹೊಳೆಗೆ ಬಿದ್ದ ಕಾರನ್ನು ಮೇಲಕ್ಕೆತ್ತಲಾಗಿದೆ. ಇದಕ್ಕೂ ಮೊದಲು ಕಾರು ಮೇಲೆತ್ತುವ ವೇಳೆ ನೀರಿನ ರಭಸಕ್ಕೆ ಕಾರು ಮತ್ತೆ ಹೊಳೆಗೆ ಬಿದ್ದು ಕೊಚ್ಚಿಹೋಗಿತ್ತು. ನಿನ್ನೆ ಮಧ್ಯರಾತ್ರಿ ಬೈತಡ್ಕ ಮಸೀದಿಯ...
ಮಂಗಳೂರು: ಬಂಟ್ವಾಳದಲ್ಲಿ ನಡೆದ ಭೂಕುಸಿತ ಪ್ರದೇಶಕ್ಕೆ ಸಚಿವ ಸುನಿಲ್ ಕುಮಾರ್ ಭೇಟಿ ನೀಡಿದ್ದಾರೆ. ಸಾವನ್ನಪ್ಪಿದ ಎಲ್ಲಾ ಮೂವರ ಕುಟುಂಬಕ್ಕೂ ಸರಕಾರದಿಂದ ತಲಾ 5 ಲಕ್ಷ ನೀಡಲಾಗುವುದು ಎಂದು ಕಂದಾಯ ಸಚಿವ ಆರ್.ಅಶೋಕ್ ಹೇಳಿದ್ದಾರೆ. ಇತ್ತೀಚೆಗೆ ಸುಳ್ಯದಲ್ಲಿ...
ಪುತ್ತೂರು: ವಿದ್ಯುತ್ ಶಾಕ್ ಹೊಡೆದು 4 ವರ್ಷದ ಮಗುವೊಂದು ಮೃತಪಟ್ಟ ಘಟನೆ ಸುಳ್ಯ ತಾಲೂಕಿನ ಬೆಳ್ಳಾರೆಯಲ್ಲಿ ಇಂದು ನಡೆದಿದೆ. ಕೆದಂಬಾಡಿ ಗ್ರಾಮದ ಗಟ್ಟಮನೆ ನಿವಾಸಿ ಅಲಿ ಎಂಬವರ ನಾಲ್ಕು ವರ್ಷದ ಮಗು ವಿದ್ಯುತ್ ಶಾಕ್ನಿಂದ ಮೃತಪಟ್ಟಿದೆ....
ಸುಳ್ಯ: ದಕ್ಷಿಣ ಕನ್ನಡದ ಸುಳ್ಯ ಮತ್ತು ಮಡಿಕೇರಿ ಭಾಗದಲ್ಲಿ ಶನಿವಾರ ಮಧ್ಯಾಹ್ನ 1.21 ಕ್ಕೆ ಭಾರೀ ಶಬ್ದದೊಂದಿಗೆ ಭೂಮಿ ಕಂಪಿಸಿದೆ. ಜೂ. 25 ರಂದು ಕರಿಕೆ ಸಮೀಪ, ಜೂ. 28 ರಂದು ಎರಡು ಬಾರಿ, ಜುಲೈ...
ಸುಳ್ಯ: ದಕ್ಷಿಣ ಕನ್ನಡ-ಕೊಡಗು ಜಿಲ್ಲೆಯ ಗಡಿಭಾಗದಲ್ಲಿ ಆರನೇ ಭಾರಿ ಲಘು ಭೂಕಂಪನ ಉಂಟಾಗಿದ್ದು, ಇಂದು ಮುಂಜಾನೆ ಮೂರು ಗಂಟೆಯ ವೇಳೆಗೆ ಭೂಮಿ ಲಘು ಕಂಪಿಸಿದೆ ಎಂಬ ಸುದ್ದಿ ವಾಟ್ಸಪ್ನಲ್ಲಿ ಹರಿದಾಡುತ್ತಿದೆ. ಕಲ್ಲುಗುಂಡಿ, ಸಂಪಾಜೆ ಭಾಗಗಳಲ್ಲಿ ಭೂಮಿ...
ಸುಳ್ಯ: ರಸ್ತೆ ಬದಿ ತ್ಯಾಜ್ಯ ತುಂಬಿದ್ದ ಬ್ಯಾಗ್ ಎಸೆದು ಹೋಗಿದ್ದ ವ್ಯಕ್ತಿಗೆ 5 ಸಾವಿರ ದಂಡ ವಿಧಿಸಿ ಆತನಿಂದಲೇ ತ್ಯಾಜ್ಯ ತೆರವುಗೊಳಿಸಿದ ಘಟನೆ ಸುಳ್ಯ ತಾಲೂಕಿನ ಐವರ್ನಾಡು ಗ್ರಾಮ ಪಂಚಾಯತ್ ವ್ಯಾಪ್ತಿಯ ಬೇಂಗಮಲೆ ಎಂಬಲ್ಲಿ ನಿನ್ನೆ...
ಸುಳ್ಯ: ಸುಳ್ಯ ತಾಲೂಕಿನಲ್ಲಿ ಮತ್ತೆ ಇಂದು ಭೂಮಿ ಕಂಪಿಸಿರುವ ಬಗ್ಗೆ ವರದಿಯಾಗಿದೆ. ಎರಡು ದಿನಗಳ ಹಿಂದೆ ಇಲ್ಲಿ ಭೂಕಂಪನ ಸಂಭವಿಸಿತ್ತು. ಇಂದು ಮತ್ತೆ ಅದೇ ರೀತಿಯ ಅನುಭವ ಆಗಿದೆ. ಹಾಗೂ ಮೊನ್ನೆಗಿಂತ ಇಂದಿನ ಭೂಕಂಪನದ ಅನುಭವ...
ಪುತ್ತೂರು: ದಕ್ಷಿಣ ಕನ್ನಡ ಜಿಲ್ಲೆಯ ಸುಳ್ಯ ತಾಲೂಕಿನ ವಿವಿಧ ಕಡೆ ಭೂಮಿ ಕಂಪಿಸಿದ ಅನುಭವವಾಗಿದ್ದು, ಜನರು ಆತಂಕಗೊಂಡಿದ್ದಾರೆ. ಸುಳ್ಯ ಪಟ್ಟಣ, ಸಂಪಾಜೆ, ಗೂನಡ್ಕ, ಮರ್ಕಂಜ, ಆಲೆಟ್ಟಿ, ತೊಡಿಕಾನ, ಪೆರಾಜೆ ಎಂಬಲ್ಲಿ ಇಂದು ಬೆಳಗ್ಗೆ 9.12 ರ...
ಸುಳ್ಯ: ಮದರಸಾದಲ್ಲಿ ಪಾಠ ಮಾಡುತ್ತಿರುವಾಗ ಶಿಕ್ಷಕ ಹೃದಯಾಘಾತವಾಗಿ ಸಾವನ್ನಪ್ಪಿರುವ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಸುಳ್ಯ ತಾಲೂಕಿನ ಕಳಂಜದಲ್ಲಿ ನಡೆದಿದೆ. ಬೆಳ್ಳಾರೆಯ ತಂಬಿನಮಕ್ಕಿ ನಿವಾಸಿ ರಶೀದ್ ಮುಸ್ಲಿಯಾರ್ (51) ಮೃತ ದುರ್ದೈವಿ. ಕಳಂಜ ಮದರಸಾದ ಗುರುಗಳು...
ಸುಳ್ಯ: ಕಾರಿನಲ್ಲಿ ಬಂದ ತಂಡವೊಂದು ಯುವಕನ ಮೇಲೆ ಗುಂಡಿನ ದಾಳಿ ನಡೆಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಮೂವರು ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ. ಬಂಧಿತರನ್ನು ಕೆ ಜಯನ್ (38), ವಿನೋದ್ ಆರ್ (34), ಹೆಚ್. ಎಸ್ ಮನೋಜ್ (25)...