ಸುಳ್ಯ: ಕಾರಿನಲ್ಲಿ ಬಂದ ತಂಡವೊಂದು ಯುವಕನ ಮೇಲೆ ಗುಂಡಿನ ದಾಳಿ ನಡೆಸಿದ ಘಟನೆ ದಕ್ಷಿಣ ಕನ್ನಡದ ಸುಳ್ಯ ಪೇಟೆ ಬಳಿ ನಿನ್ನೆ ರಾತ್ರಿ ನಡೆದಿದೆ. ಸುಳ್ಯ ತಾಲೂಕಿನ ಸುಳ್ಯ ಕಸಬಾ ಗ್ರಾಮದ ಜಯನಗರ ನಿವಾಸಿ ಮಹಮ್ಮದ್...
ಸುಳ್ಯ: ದಕ್ಷಿಣ ಕನ್ನಡ ಜಿಲ್ಲೆಯ ಸುಳ್ಯ ನಗರ ಪಂಚಾಯತ್ನ ಕಸ ವಿಲೇವಾರಿ ಸಮಸ್ಯೆ ಇದೀಗ ಇದೀಗ ರಾಜ್ಯ ಮಟ್ಟದಲ್ಲೂ ಸುದ್ದಿಯಾಗುತ್ತಿದೆ. ಸುಳ್ಯದಲ್ಲಿ ಕಸ ವಿಲೇವಾರಿ ಸಮಸ್ಯೆ ನಗರಾಡಳಿತಕ್ಕೆ ಬಹುದೊಡ್ಡ ಸಮಸ್ಯೆಯಾಗಿ ಪರಿಣಮಿಸಿದಂತಿದ್ದು, ಈ ಸಮಸ್ಯೆಯ ಬಗ್ಗೆ...
ಸುಳ್ಯ: ವಿವಾಹಿತೆಯೊಬ್ಬಳು ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ಸುಳ್ಯದ ಗಾಂಧಿನಗರದಲ್ಲಿ ನಡೆದಿದೆ. ಮೃತ ಯುವತಿಯನ್ನು ಆಯೀಶಾ (20) ಎಂದು ಗುರುತಿಸಲಾಗಿದೆ. ಘಟನೆ ವಿವರ ಗಾಂಧಿನಗರ ಕೆರೆಮೂಲೆ ಬಾಡಿಗೆ ಮನೆಯಲ್ಲಿ ವಾಸಿಸುತ್ತಿದ್ದ ಅಮೀನ ಎಂಬವರ ಮಗಳು...
ಸುಳ್ಯ: ರಜಾ ದಿನ ಕಳೆಯಲು ಅಜ್ಜಿ ಮನೆಗೆ ತೆರಳಿದ್ದ ಬಾಲಕನೋರ್ವ ಹೊಳೆಯಲ್ಲಿ ಆಟವಾಡುತ್ತಿದ್ದ ಬಾಲಕ ನೀರಿನಲ್ಲಿ ಮುಳುಗಿ ಮೃತಪಟ್ಟ ಘಟನೆ ಸುಳ್ಯದ ಅರಂತೋಡಿನಲ್ಲಿ ನಿನ್ನೆ ಸಂಜೆ ನಡೆದಿದೆ. ಮೃತ ಬಾಲಕನನ್ನು ಮನ್ವಿತ್(12) ಎಂದು ಗುರುತಿಸಲಾಗಿದೆ. ರಜೆಯ...
ಸುಳ್ಯ: ಹಗ್ಗಜಗ್ಗಾಟ ಸ್ಪರ್ಧೆಯಲ್ಲಿ ಎರಡು ತಂಡದವರು ಪರಸ್ಪರ ಹೊಡೆದಾಡಿಕೊಂಡ ಘಟನೆ ಸುಳ್ಯ ತಾಲೂಕಿನ ಅರಂತೋಡಿನಲ್ಲಿ ನಡೆದಿದೆ. ಹೊಡೆದಾಟದ ವೀಡಿಯೋ ವೈರಲ್ ಆಗಿದೆ. ಅರಂತೋಡು ವಾಹನ ಚಾಲಕ ಮಾಲಕರ ಸಂಘದ ವತಿಯಿಂದ ಹಗ್ಗಜಗ್ಗಾಟ ಸ್ಪರ್ಧೆಯನ್ನು ಅರಂತೋಡಿನ ಸ....
ಸುಳ್ಯ: ಚಲಿಸುತ್ತಿದ್ದ ಲಾರಿಯ ಚಕ್ರದಡಿಗೆ ಯುವಕನೋರ್ವ ಹಾರಿ ಆತ್ಮಹತ್ಯೆಗೆ ಯತ್ನಿಸಿ ಗಂಭೀರ ಗಾಯಗೊಂಡ ಯುವಕ ಇಂದು ಚಿಕಿತ್ಸೆ ಫಲಕಾರಿಯಾಗದೇ ಆಸ್ಪತ್ರೆಯಲ್ಲಿ ಸಾವನ್ನಪ್ಪಿದ್ದಾನೆ. ನಿನ್ನೆ ಮಧ್ಯಾಹ್ನದ ವೇಳೆ ತೆಂಗಿನಕಾಯಿ ತುಂಬಿಸಿಕೊಂಡು ಬರುತ್ತಿದ್ದ ಲಾರಿ ಸುಳ್ಯ ಪೇಟೆಯ ಗಾಂಧಿನಗರ...
ಸುಳ್ಯ: ಚಲಿಸುತ್ತಿದ್ದ ಲಾರಿಯ ಚಕ್ರದಡಿಗೆ ಯುವಕನೋರ್ವ ಹಾರಿ ಆತ್ಮಹತ್ಯೆಗೆ ಯತ್ನಿಸಿ ಗಂಭೀರ ಗಾಯಗೊಂಡ ಘಟನೆ ಸುಳ್ಯದ ಗಾಂಧಿನಗರದಲ್ಲಿ ಇಂದು ನಡೆದಿದೆ. ಆತ್ಮಹತ್ಯೆಗೆ ಯತ್ನಿಸಿದ ದೃಶ್ಯ ಸಿಸಿ ಕ್ಯಾಮಾರಾದಲ್ಲಿ ದಾಖಲಾಗಿದೆ. ಉತ್ತರಕನ್ನಡ ಮೂಲದ ಮಂಜುನಾಥ್ ಆತ್ಮಹತ್ಯೆಗೆ ಯತ್ನಿಸಿದ...
ಸುಳ್ಯ: ವಿದ್ಯುತ್ ಸಚಿವರಾಗಿದ್ದ ಡಿ. ಕೆ. ಶಿವಕುಮಾರ್ ಅವರಿಗೆ ಫೋನ್ ಮಾಡಿ ನಿಂದಿಸಿದ್ದಾರೆಂಬ ಪ್ರಕರಣದಲ್ಲಿ ಸುಳ್ಯ ತಾಲೂಕಿನ ಬೆಳ್ಳಾರೆಯ ಸಾಯಿ ಗಿರಿಧರ್ ರೈ ಅವರಿಗೆ ಎರಡು ವರ್ಷಗಳ ಜೈಲು ಶಿಕ್ಷೆ ವಿಧಿಸಿ ಸುಳ್ಯ ನ್ಯಾಯಾಲಯ ತೀರ್ಪು...
ಸುಳ್ಯ: ಸುಳ್ಯ ತಾಲೂಕಿನ ಸುಬ್ರಹ್ಮಣ್ಯದಲ್ಲಿ ನಿನ್ನೆ ರಾತ್ರಿ ವೇಳೆ ಭಾರೀ ಮಳೆಗೆ ಪಾರ್ಕಿಂಗ್ನಲ್ಲಿ ನಿಲ್ಲಿಸಿದ್ದ ಕಾರಿನ ಮೇಲೆ ಮರದ ರೆಂಬೆ ಮುರಿದು ಬಿದ್ದು ಕಾರು ಸಂಪೂರ್ಣ ಜಖಂಗೊಂಡಿದೆ. ದಾವಣಗೆರೆಯಿಂದ ಬಂದ ಯಾತ್ರಿಕರ ಕಾರು ಸುಬ್ರಹ್ಮಣ್ಯದ ಕುಮಾರಧಾರ...
ಸುಳ್ಯ: ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ಅವರ ತವರೂರಿನ ಕಿರಿಯ ಪ್ರಾಥಮಿಕ ಶಾಲೆಯಲ್ಲಿ ಖಾಯಂ ಶಿಕ್ಷಕರು ಇಲ್ಲದೇ ಮುಚ್ಚುವ ಹಂತಕ್ಕೆ ಬಂದಿದೆ. ಸುಳ್ಯ ತಾಲೂಕಿನ ಚಾರ್ವಾಕ ಗ್ರಾಮದ ಕೊಪ್ಪದ ಕಿರಿಯ ಪ್ರಾಥಮಿಕ ಶಾಲೆಯಲ್ಲಿ ಸುಮಾರು 43...