ಸುಳ್ಯ: ಅಸ್ವಸ್ಥಳಾಗಿ ಆಸ್ಪತ್ರೆಗೆ ದಾಖಲಾಗಿದ್ದ ವಿದ್ಯಾರ್ಥಿನಿ ಚಿಕಿತ್ಸೆ ಫಲಕಾರಿಯಾಗದೆ ಆಸ್ಪತ್ರೆಯಲ್ಲಿ ಸಾವನ್ನಪ್ಪಿದ ಘಟನೆ ಸುಳ್ಯದ ಮರ್ಕಂಜದಲ್ಲಿ ನಡೆದಿದೆ. ಸುಳ್ಯ ತಾಲೂಕು ಮರ್ಕಂಜ ಗ್ರಾಮದ ಬೇರಿಕೆ ರಮೇಶ ಎಂಬವರ ಪುತ್ರಿ ಶ್ರಾವ್ಯ (17) ಎಂಬಾಕೆಯೆ ಸಾವನ್ನಪ್ಪಿದ ವಿದ್ಯಾರ್ಥಿನಿ....
ಸುಳ್ಯ: ಅಡುಗೆ ಮಾಡಲು ಗ್ಯಾಸ್ ಸ್ಟವ್ ಮೇಲಿಟ್ಟ ಕುಕ್ಕರ್ ಸ್ಪೋಟಗೊಂಡು ಗೃಹಣಿಯೊಬ್ಬರು ಅಪಾಯದಿಂದ ಪಾರಾದ ಘಟನೆ ಸುಳ್ಯ ತಾಲೂಕಿನ ಕಳಂಜ ಗ್ರಾಮದಲ್ಲಿ ನಿನ್ನೆ ನಡೆದಿದೆ. ಕಳಂಜ ಗ್ರಾಮದ ಕಿಲಂಗೋಡಿಯ ವಾಸುದೇವ ಆಚಾರ್ಯರ ಮನೆಯಲ್ಲಿ ಕುಕ್ಕರ್ ಸ್ಪೋಟಗೊಂಡಿದೆ....
ಬೆಳ್ಳಾರೆ: ರಬ್ಬರ್ ಹಾಳೆ ಸಾಗಾಟದ ಲಾರಿಯೊಂದು ರಸ್ತೆಯಲ್ಲಿ ಪಲ್ಟಿಯಾಗಿ ಚಾಲಕ ಗಂಭೀರ ಗಾಯಗೊಂಡ ಘಟನೆ ಬೆಳ್ಳಾರೆ ಸಮೀಪದ ಪಂಜಿಗಾರು ಎಂಬಲ್ಲಿ ಇಂದು ನಡೆದಿದೆ. ಬೆಳ್ಳಾರೆಯಿಂದ ಪಂಜ ಕಡೆಗೆ ರಬ್ಬರ್ ಸಾಗಿಸುತ್ತಿದ್ದ ಲಾರಿ ಪಂಜಿಗಾರ್ ಎಂಬಲ್ಲಿ ಪಲ್ಟಿಯಾಗಿದ್ದು,...
ಸುಳ್ಯ: ಕೇರಳ ಕಡೆಯಿಂದ ಅತೀ ವೇಗದಿಂದ ಬರುತ್ತಿದ್ದ ಕಾರೊಂದು ಪಲ್ಟಿಯಾಗಿ ಕಾರಿನಲ್ಲಿದ್ದ ಅನ್ಯಕೋಮಿನ ಯುವಕ-ಯುವತಿ ಪ್ರಾಣಾಪಾಯದಿಂದ ಪಾರಾದ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಸುಳ್ಯದ ಆಲೆಟ್ಟಿ ನಡೆದಿದೆ. ಮಡಿಕೇರಿ ಮೂಲದ ಅನ್ಯಕೋಮಿನ ಯುವಕ ಮತ್ತು ಯುವತಿ...
ಸುಳ್ಯ: ಇಲ್ಲಿನ ಪೈಚಾರು ದೊಡ್ಡೇರಿ ಬಳಿ ನದಿಯಲ್ಲಿ ಮುಳುಗಿ ಆರು ವರ್ಷದ ಬಾಲಕನೊಬ್ಬ ಮೃತಪಟ್ಟ ಘಟನೆ ಇದೀಗ ವರದಿಯಾಗಿದೆ. ಆಂಧ್ರ ಮೂಲದ ಕುಟುಂಬಸ್ಥರು ಪೈಚಾರು ಬಳಿ ಬುಟ್ಟಿ ಹೆಣೆಯುವ ಕೆಲಸ ಮಾಡುತ್ತಿದ್ದು ಅಲ್ಲೇ ಪರಿಸರದಲ್ಲಿ ಟೆಂಟ್...
ಸುಳ್ಯ: ಇಲ್ಲಿನ ಪೈಚಾರುವಿನಿಂದ ನಾಪತ್ತೆಯಾಗಿದ್ದ ವಿವಾಹಿತ ಎರಡು ಮಕ್ಕಳ ತಾಯಿ ಪ್ರಿಯಕರನೊಂದಿಗೆ ಕುಂದಾಪುರದಲ್ಲಿ ಪತ್ತೆಯಾದ ಘಟನೆ ನಿನ್ನೆ ನಡೆದಿದೆ. ಅಸ್ಸಾಂ ಮೂಲದ ಕೋಗನ್ ತಾತಿ ಎಂಬಾತ ತನ್ನ ಪತ್ನಿ ಹಾಗೂ ಇಬ್ಬರು ಮಕ್ಕಳ ಜೊತೆ ಕಳೆದ...
ಪುತ್ತೂರು: ತಂದೆಯೊಬ್ಬ ಕುಡಿದ ಮತ್ತಿನಲ್ಲಿ ಮಗನನ್ನೇ ಕತ್ತಿಯಿಂದ ಕಡಿದು ಗಂಭೀರ ಗಾಯಗೊಳಿಸಿದ ಘಟನೆ ದ.ಕ ಜಿಲ್ಲೆಯ ಸುಳ್ಯದ ಆಲೆಟ್ಟಿ ಎಂಬಲ್ಲಿ ನಡೆದಿದೆ. ಜಯಪ್ರಕಾಶ್ ಹಲ್ಲೆಗೊಳಗಾದ ಮಗ. ರಾಮಣ್ಣ ನಾಯ್ಕ ಹಲ್ಲೆ ನಡೆಸಿದ ತಂದೆ ಘಟನೆ ವಿವರ...
ಸುಳ್ಯ: ಇಲ್ಲಿನ ಸಂಪಾಜೆ ಗೇಟಿನಲ್ಲಿ ತಪಾಸಣೆ ನಡೆಸುತ್ತಿದ್ದ ವೇಳೆ ಈಚರ್ ಲಾರಿಯೊಂದರಲ್ಲಿ 25 ಕ್ಕೂ ಹೆಚ್ಚು ದನಗಳು ಪತ್ತೆಯಾದ ಘಟನೆ ಇಂದು ನಡೆದಿದೆ. ರಾತ್ರಿ ಮಡಿಕೇರಿ ಕಡೆಯಿಂದ ಈಚರ್ ಲಾರಿಯಲ್ಲಿ ದನಗಳನ್ನು ತುಂಬಿಕೊಂಡು ಬರಲಾಗಿತ್ತು. ಸಂಪಾಜೆ...
ಸುಳ್ಯ: ಬೆಳ್ಳಿಯ ಚೈನಿಗೆ ಲೇಪನ ಮಾಡಲು ಬಂದ ಗ್ರಾಹಕನೊಬ್ಬನಿಗೆ ಅಂಗಡಿ ಮಾಲಕನೇ ಕಬ್ಬಿಣದ ಪೈಪಿನಿಂದ ಹೊಡೆದು ಗಾಯಗೊಳಿಸಿದ ಘಟನೆ ಸುಳ್ಯದಲ್ಲಿ ನಿನ್ನೆ ನಡೆದಿದೆ. ಗಾಯಗೊಂಡ ಗ್ರಾಹಕರನ್ನು ಗೋಪಾಲ ಶೇಟ್ ಕೆ (47) ಎಂದು ಗುರುತಿಸಲಾಗಿದೆ. ಗೋಪಾಲ...
ಸುಳ್ಯ: ಇಲ್ಲಿನ ಬೆಳ್ಳಾರೆ ಪೊಲೀಸ್ ಠಾಣೆಯ ಸಿಬ್ಬಂದಿ ತನ್ನ ಮೇಲೆ ಸುಳ್ಳು ಪ್ರಕರಣ ಹೊರೆಸಿ ಠಾಣೆಗೆ ಕರೆದು ಬೆತ್ತಲೆಗೊಳಿಸಿ ಹಲ್ಲೆ ನಡೆಸಿದ್ದಾರೆ ಎಂದು ಯುವಕನೊರ್ವ ಸಾಮಾಜಿಕ ಜಾಲತಾಣದಲ್ಲಿ ವೀಡಿಯೋ ಹಾಕಿದ್ದು, ವೈರಲ್ ಆಗಿದೆ. ಸುಳ್ಯ ತಾಲೂಕಿನ...