ಸುಳ್ಯ: ಟಿಪ್ಪರ್- ಬೈಕ್ ಢಿಕ್ಕಿಯಾಗಿ ಬೈಕ್ ಸವಾರ ಗಾಯಗೊಂಡ ಘಟನೆ ಇಲ್ಲಿನ ಸೋಣಂಗೇರಿ ಸಮೀಪದ ಸುತ್ತುಕೋಟೆ ಬಳಿ ನಿನ್ನೆ ನಡೆದಿದೆ. ಯತೀನ್ ಎಂಬುವವರು ದುಗ್ಗಲಡ್ಕದಿಂದ ಸುಳ್ಯದ ಕಡೆಗೆ ಬರುತ್ತಿದ್ದು, ಸುಳ್ಯ ಕಡೆಯಿಂದ ಹೋಗುತ್ತಿದ್ದ ಟಿಪ್ಪರ್ಗೆ ಸೋಣಂಗೇರಿ...
ಸುಳ್ಯ: ರಸ್ತೆ ಬದಿ ಸರಕಾರದ ವತಿಯಿಂದ ಅಳವಡಿಸಿದ್ದ ಸೋಲಾರ್ ದೀಪದ ಕಂಬಗಳನ್ನು ಹಾನಿಗೊಳಿಸಿ ಪ್ಯಾನಲ್ ಹಾಗೂ ಬ್ಯಾಟರಿಗಳನ್ನು ಕದ್ದೊಯ್ದ ಘಟನೆ ಸವಣೂರು ಗ್ರಾಮ ಪಂಚಾಯತ್ನಲ್ಲಿ ನಡೆದಿದೆ. ಸಾಂದರ್ಭಿಕ ಚಿತ್ರ ಸವಣೂರು...
ಸುಳ್ಯ: ನೀರಿನ ತೋಡಿನ ಬಳಿ ಅಪರಿಚಿತ ಮೃತ ದೇಹ ಕೊಳೆತ ಸ್ಥಿತಿಯಲ್ಲಿ ಪತ್ತೆಯಾದ ಘಟನೆ ಇಂದು ಸೋಣಂಗೇರಿ ಸಮೀಪ ಜಿಬಡ್ಕದಲ್ಲಿ ಕಂಡುಬಂದಿದೆ. ಸೋಣಂಗೇರಿ ಸಮೀಪ ಜಿಬಡ್ಕ ನೀರಿನ ತೋಡಿನ ಬಳಿ ಅಪರಿಚಿತ ಮೃತ ದೇಹ ಕೊಳೆತ...
ಸುಳ್ಯ: ಆಟೋರಿಕ್ಷಾ ಬಾಡಿಗೆಗೆ ಕೊಂಡೊಯ್ದು ಚಾಲಕನಿಗೆ ಹಲ್ಲೆ ನಡೆಸಿ ನಗ-ನಗದು ಪರಾರಿಯಾದ ಘಟನೆ ಸುಳ್ಯದಲ್ಲಿ ನಡೆದಿದೆ. ಆರೋಪಿಗಳನ್ನು ಪೊಲೀಸರು ಹಿಡಿದು ತನಿಖೆ ನಡೆಸುತ್ತಿದ್ದಾರೆ. ಅಜ್ಜಾವರ ದಿಂದ ಆಟೋರಿಕ್ಷಾವನ್ನು ಮಂಡೆಕೋಲಿಗೆ ಬಾಡಿಗೆಗೆಂದು ಇಬ್ಬರು ಕರೆದೊಯ್ದಿದ್ದು, ಆಟೋ ರಿಕ್ಷಾ...
ಸುಳ್ಯ: ಪಾದಚಾರಿ ಮಹಿಳೆಗೆ ಬೈಕ್ ಗುದ್ದಿದ ಪರಿಣಾಮ ಮಹಿಳೆ ಗಾಯಗೊಂಡ ಘಟನೆ ಸುಳ್ಯದ ಅಡ್ಕಾರುವಿನಲ್ಲಿ ನಡೆದಿದೆ. ಅಡ್ಕಾರು ನಿವಾಸಿ ಶಕುಂತಲಾ ಗಾಯಗೊಂಡ ಮಹಿಳೆ ಪೆರ್ಲಂಪಾಡಿ ನಿವಾಸಿ ಪವನ್ ಎಂಬುವವರು ಮಡಿಕೇರಿಯಲ್ಲಿ ಕೆಲಸ ಮುಗಿಸಿ ಪೆರ್ಲಂಪಾಡಿಗೆ ಮನೆಗೆ...
ಸುಳ್ಯ: ಫೆವಿಕಲ್ ಗಮ್ ಪರಿಮಳ ಆಸ್ವಾದಿಸುತ್ತಿದ್ದ ಅಪ್ರಾಪ್ತ ಬಾಲಕರನ್ನು ಸ್ಥಳಿಯರು ಬಾಲಕರನ್ನು ಹಿಡಿದು ಸುಳ್ಯ ಪೊಲೀಸರಿಗೆ ಒಪ್ಪಿಸಿದ ಘಟನೆ ನಿನ್ನೆ ಸುಳ್ಯದಲ್ಲಿ ವರದಿಯಾಗಿದೆ. ಇಲ್ಲಿನ ಜಯನಗರದ ಮನೆಯೊಂದರಲ್ಲಿ ಸುಮಾರು 9, 10, ವರ್ಷದ ಮೂವರು ಬಾಲಕರು...
ಸುಳ್ಯ: ಓವರ್ ಟೇಕ್ ಭರದಲ್ಲಿ ಎದುರಿನಿಂದ ಬರುತ್ತಿದ್ದ ರಿಕ್ಷಾಕ್ಕೆ ಕಾರು ಢಿಕ್ಕಿ ಹೊಡೆದ ಪರಿಣಾಮ ರಸ್ತೆಯಲ್ಲೇ ರಿಕ್ಷಾ ಪಲ್ಟಿಯಾಗಿ ಇಬ್ಬರು ಗಾಯಗೊಂಡ ಘಟನೆ ಸುಳ್ಯ ಜಾಲ್ಸೂರು ಗ್ರಾಮದ ಕಾಳಮ್ಮನೆಯಲ್ಲಿ ಇಂದು ಬೆಳಗ್ಗೆ ನಡೆದಿದೆ. ಗಾಯಗೊಂಡವರನ್ನು ಪೈಚಾರಿನ...
ಸುಳ್ಯ: ಶೌಚಾಲಯದ ಹಳೆಯ ಗೋಡೆ ಕುಸಿದು ಬಿದ್ದು ಕೆಲಸ ಮಾಡುತ್ತಿದ್ದ ಇಬ್ಬರು ಮಹಿಳೆಯರು ಮೃತಪಟ್ಟ ದಾರುಣ ಘಟನೆ ಇಂದು ಬೆಳಿಗ್ಗೆ ಎಣ್ಮೂರು ಗ್ರಾಮದ ನರ್ಲಡ್ಕದಲ್ಲಿ ನಡೆದಿದೆ. ಬೀಪಾತುಮ್ಮ ಹಾಗೂ ನೆಬಿಸ ಮೃತ ಮಹಿಳೆಯರು ನರ್ಲಡ್ಕ ನಿವಾಸಿ...
ಕಡಬ: ಮಡಿಕೇರಿಯಲ್ಲಿ ಪೊಲೀಸ್ ಸಬ್ ಇನ್ಸ್ಪೆಕ್ಟರ್ ಆಗಿರುವ ಸುಳ್ಯದ ನಿವಾಸಿಯೊಬ್ಬರು ಹೃದಯಾಘಾತದಿಂದ ನಿಧನ ಹೊಂದಿದ್ದಾರೆ. ನಡುಗಲ್ಲು ನಿವಾಸಿ ಚಿನ್ನಪ್ಪ ನಾಯ್ಕ (59) ಘಟನೆ ಹಿನ್ನೆಲೆ ಇಂದು ಚಿನ್ನಪ್ಪ ನಾಯ್ಕ ಅವರು ರಜೆಯಲ್ಲಿ ಮನೆಯಲ್ಲಿದ್ದು, ಮುಂಜಾನೆ ಅಸ್ವಸ್ಥಗೊಂಡಿದ್ದರು....
ಸುಳ್ಯ: ಬಸ್ ಮಾಲೀಕರೊಬ್ಬರು ಡೆತ್ ನೋಟ್ ಬರೆದು ಆತ್ಮಹತ್ಯೆ ಮಾಡಿಕೊಂಡ ಘಟನೆ ಸುಳ್ಯದಲ್ಲಿ ಇಂದು ಬೆಳಗ್ಗೆ ಬೆಳಕಿಗೆ ಬಂದಿದೆ. ಅವಿನಾಶ್ ಮೋಟಾರ್ನ ಮಾಲಿಕ ನಾರಾಯಣ ರೈಯವರು ನಿನ್ನೆ ಅರಂಬೂರಿನ ತನ್ನ ಮನೆಯಲ್ಲಿದ್ದರು. ಅವರ ಪತ್ನಿ ಮತ್ತು...