ಸುಳ್ಯ: ಮೇಯಲು ಕಟ್ಟಿ ಹಾಕಿದ್ದ ತಮ್ಮದೇ ಮನೆಯ ಹೋರಿ ತಿವಿದು ವ್ಯಕ್ತಿಯೋರ್ವರು ಮೃತಪಟ್ಟ ಘಟನೆ ನಿನ್ನೆ ಸುಳ್ಯದ ಮುರುಳ್ಯ ಗ್ರಾಮದಲ್ಲಿ ನಡೆದಿದೆ. ಕಿಟ್ಟಣ್ಣ ಗೌಡ ಕೋಡಿಯಡ್ಕ (55) ಎಂಬವರು ಹೋರಿ ತಿವಿದು ಮೃತರಾದ ವ್ಯಕ್ತಿ. ಹೋರಿಯನ್ನು...
ಮಂಗಳೂರು: ಕಿಚ್ಚ ಸುದೀಪ್ ಕೆಲದಿನಗಳಿಂದ ಕರಾವಳಿಯಲ್ಲಿ ಟೆಂಪಲ್ ರನ್ ಮಾಡುತ್ತಿದ್ದು, ಇಂದು ಕುಕ್ಕೆ ಶ್ರೀ ಸುಬ್ರಹ್ಮಣ್ಯ ಕ್ಷೇತ್ರಕ್ಕೆ ಭೇಟಿ ನೀಡಿ ಶ್ರೀ ಸುಬ್ರಹ್ಮಣ್ಯ ದೇವರ ದರ್ಶನ ಪಡೆದು, ಮಠಕ್ಕೆ ಭೇಟಿ ನೀಡಿದರು. ಕುಟುಂಬ ಸಮೇತರಾಗಿ ಆಶ್ಲೇಷ...
ಮಂಗಳೂರು: ಮನೆಯಲ್ಲಿ ನಡೆದ ಸಮಾರಂಭದ ತ್ಯಾಜ್ಯವನ್ನು ರಸ್ತೆ ಬದಿ ಎಸೆದ ಕುಟುಂಬಕ್ಕೆ 7000 ರೂಪಾಯಿ ದಂಡ ವಿಧಿಸಿ, ತ್ಯಾಜ್ಯವನ್ನು ಅವರಿಂದಲೇ ವಿಲೇವಾರಿಗೊಳಿಸಿದ ಘಟನೆ ಐವರ್ನಾಡು ಗ್ರಾಮ ಪಂಚಾಯತ್ ವ್ಯಾಪ್ತಿಯ ಪುತ್ತಿಲ ಎಂಬಲ್ಲಿ ಬೆಳ್ಳಾರೆ ಗ್ರಾಮದ ಪುತ್ತಿಲ...
ಸುಳ್ಯ: ಪಿಕಪ್ ವಾಹನಕ್ಕೆ ಬೈಕ್ ಢಿಕ್ಕಿಯಾಗಿ ಬೈಕ್ ಸವಾರನ ಕಾಲಿಗೆ ಗಾಯವಾಗ ಘಟನೆ ಅರಂತೋಡು ಕೊಡಂಕೇರಿ ತಿರುವಿನಲ್ಲಿ ನಿನ್ನೆ ಸಂಜೆ ವೇಳೆ ನಡೆದಿದೆ. ಅರಂತೋಡು ಕೊಡಂಕೇರಿ ತಿರುವಿನಲ್ಲಿ ಸುಳ್ಯ ದಿಂದ ಅರಂತೋಡಿಗೆ ಬರುತ್ತಿದ್ದ ಪಿಕಪ್ ವಾಹನಕ್ಕೆ...
ಸುಳ್ಯ: ಪುತ್ತೂರಿನಿಂದ ಮಡಿಕೇರಿ ಕಡೆಗೆ ತೆರಳುತ್ತಿದ್ದ ಟೆಂಪೊ ಟ್ರಾವೆಲರ್ ಹಾಗೂ ಬೈಕ್ ಪರಸ್ಪರ ಡಿಕ್ಕಿಯಾಗಿ ಸವಾರ ಮೃತಪಟ್ಟ ಘಟನೆ ಗೂನಡ್ಕ ಸಮೀಪ ಪೇಲ್ತಡ್ಕ ಬಳಿ ನಿನ್ನೆ ರಾತ್ರಿ ನಡೆದಿದೆ. ಮೃತರನ್ನು ಸುಳ್ಯ ಕಸಬಾ ದುಗ್ಗಲಡ್ಕ ಕಂದಡ್ಕ...
ಸುಳ್ಯ: ರಸ್ತೆ ಬದಿ ತ್ಯಾಜ್ಯ ಎಸೆಯುತ್ತಿದ್ದ ಇಬ್ಬರಿಗೆ ಗ್ರಾ.ಪಂ ವತಿಯಿಂದ ದಂಡ ವಿಧಿಸಿ, ಎಸೆದ ತ್ಯಾಜ್ಯವನ್ನು ಅವರಿಂದಲೇ ವಿಲೇವಾರಿ ಮಾಡಿಸಿದ ಘಟನೆ ತಾಲೂಕಿನ ಜಾಲ್ಲೂರು ಗ್ರಾಮದ ಬೈತಡ್ಕ ತಿರುವಿನಲ್ಲಿ ಶುಕ್ರವಾರ ಸಂಜೆ ನಡೆದಿದೆ. ಸಾಂದರ್ಭಿಕ ಚಿತ್ರ...
ಸುಳ್ಯ: ಚಲಿಸುತ್ತಿದ್ದ ಟಿಪ್ಪರ್ನಡಿಗೆ ಬಿದ್ದ ವ್ಯಕ್ತಿ ಪವಾಡಸದೃಶ್ಯವಾಗಿ ಪಾರಾದ ಘಟನೆ ನಿನ್ನೆ ಸಂಜೆ ಸುಳ್ಯದಲ್ಲಿ ನಡೆದಿದೆ. ಸುಳ್ಯ ಗಾಂಧಿನಗರ ಆಲೆಟ್ಟಿ ತಿರುವು ಬಳಿ ಗಾಂಧಿನಗರದಿಂದ ಕೆರೆ ಮೂಲೆಗೆ ಸಂಪರ್ಕಿಸುವ ತಿರುವು ಬಳಿ ದ್ವಿಚಕ್ರ ವಾಹನ ಸವಾರರೋರ್ವರು...
ಸುಳ್ಯ: ಚಲಿಸುತ್ತಿದ್ದ ಕಾರಿನಲ್ಲಿ ಆಕಸ್ಮಿಕವಾಗಿ ಬೆಂಕಿ ಹೊತ್ತಿಕೊಂಡ ಪರಿಣಾಮ ಕಾರು ಸಂಪೂರ್ಣವಾಗಿ ಸುಟ್ಟು ಹೋದ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಪಂಜ ಸಮೀಪದ ಬಳ್ಪದ ಎಡೋಣಿ ಎಂಬಲ್ಲಿ ನಿನ್ನೆ ಸಂಜೆ ನಡೆದಿದೆ. ಪಂಜದ ಕೇಶವ ಆಚಾರಿ...
ಸುಳ್ಯ: ಫೇಸ್ಬುಕ್ನಲ್ಲಿ ಪ್ರವಾದಿ ನಿಂದನೆ ಪ್ರಕರಣದ ಆರೋಪಿಗೆ 15 ದಿನ ನ್ಯಾಯಾಂಗ ಬಂಧನ ವಿಧಿಸಲಾಗಿದೆ. ಕೆಲ ದಿನಗಳ ಹಿಂದೆ ಫೇಸ್ಬುಕ್ನಲ್ಲಿ ಐವರ್ನಾಡಿನ ಜಗದೀಶ್ ಕೈವಲ್ತಡ್ಕರವರು ಪೈಗಂಬರ್ ಮುಹಮ್ಮದ್ರವರ ಬಗ್ಗೆ ಅವಹೇಳನಕಾರಿ ಸಂದೇಶ ರವಾನಿಸಿದ್ದಾರೆಂದು ಆರೋಪಿಸಿ ಬೆಳ್ಳಾರೆ...
ಸುಳ್ಯ: ಅನ್ಯಕೋಮಿನ ಯುವಕನೋರ್ವ ತಾನೂ ಹಿಂದೂ ಯುವಕನೆಂದು ಸುಳ್ಳು ಹೇಳಿ ಯುವತಿಯನ್ನು ನಂಬಿಸಿ, ಆಕೆಯನ್ನು ಸುತ್ತಾಡಿಸಿ ಅನುಚಿತವಾಗಿ ವರ್ತಿಸಿದ ಬಗ್ಗೆ ದೂರು ದಾಖಲಾಗಿದೆ. ಸದ್ಯ ಯುವಕನನ್ನು ಸುಳ್ಯ ಪೊಲೀಸರು ವಶಕ್ಕೆ ಪಡೆದಿದ್ದಾರೆ. ತಿಂಗಳ ಹಿಂದೆ ಜಾಲತಾಣದಲ್ಲಿ...