bengaluru1 month ago
ಮೋದಿ ಮತ್ತೊಮ್ಮೆ ಪ್ರಧಾನಿಯಾಗಲಿ ಎಂದು ಬಿಜೆಪಿಗೆ ಅಧಿಕೃತವಾಗಿ ಸೇರ್ಪಡೆಯಾದ ಸುಮಲತಾ
ಬೆಂಗಳೂರು: ಮಂಡ್ಯ ಸಂಸದೆ ಸುಮಲತಾ ಅಂಬರೀಶ್ ಈ ಬಾರಿ ಲೋಕಸಭಾ ಚುನಾವಣೆಗೆ ಸ್ಪರ್ಧಿಸುವುದಿಲ್ಲವೆಂದು ಬಿಜೆಪಿಗೆ ಬೆಂಬಲ ಸೂಚಿಸುವುದಾಗಿಯೂ ತಿಳಿಸಿದ್ದರು. ಈ ಹಿನ್ನೆಲೆಯಲ್ಲಿ ಸುಮಲತಾ ಅಂಬರೀಶ್ರವರು ಎ.5ರಂದು ಬಿಜೆಪಿಗೆ ಅಧಿಕೃತವಾಗಿ ಸೇರ್ಪಡೆಯಾಗಿದ್ದಾರೆ. ಬೆಂಗಳೂರಿನ ಮಲ್ಲೇಶ್ವರಂ ನಲ್ಲಿರುವ ಭಾರತೀಯ...