ನವದೆಹಲಿ: ಹಿಜಾಬ್ ಧರಿಸುವ ಬಗ್ಗೆ ಕರ್ನಾಟಕ ಹೈಕೋರ್ಟ್ ನೀಡಿದ್ದ ತೀರ್ಪು ಪ್ರಶ್ನಿಸಿ ಅರ್ಜಿದಾರರು ಸುಪ್ರೀಂ ಕೋರ್ಟ್ ಮೆಟ್ಟಲೇರಿದ್ದಾರೆ. ಸದ್ಯ ಇದರ ವಿಚಾರಣೆ ನ್ಯಾಯಮೂರ್ತಿಗಳ ಅನಾರೋಗ್ಯದಿಂದಾಗಿ ವಿಳಂಬವಾಗುತ್ತಿದೆ ಎಂದು ಅರ್ಜಿದಾರರಿಗೆ ತಿಳಿಸಿದ್ದಾರೆ. ಇಂದು ಸುಪ್ರೀಂಕೋರ್ಟ್ನಲ್ಲಿ ಹಿರಿಯ ವಕೀಲೆ...
ನವದೆಹಲಿ: ಶರ್ಮಾ ಅವರ ಹಿಡಿತವಿಲ್ಲದ ನಾಲಿಗೆ ಇಡೀ ದೇಶಕ್ಕೇ ಬೆಂಕಿ ಹಚ್ಚಿದೆ. ದೇಶದ ಭದ್ರತೆಗೇ ಆತಂಕ ಉಂಟುಮಾಡಿದೆ. ಶರ್ಮಾ ಅವರು ಇಡೀ ದೇಶದ ಕ್ಷಮೆಯಾಚಿಸಬೇಕು ಎಂದು ಸುಪ್ರೀಂ ಕೋರ್ಟ್ ಇಂದು ತರಾಟೆಗೆ ತೆಗೆದುಕೊಂಡಿದೆ. ಪ್ರವಾದಿ ಕುರಿತು...
ನವದೆಹಲಿ: ಹನುಮ ಜಯಂತಿ ಮೆರವಣಿಗೆ ಸಂದರ್ಭದಲ್ಲಿ ಹಿಂಸಾಚಾರ ನಡೆದಿದ್ದ ಜಹಾಂಗಿರ್ಪುರಿಯಲ್ಲಿ ಉತ್ತರ ದೆಹಲಿಯ ಮುನ್ಸಿಪಲ್ ಕಾರ್ಪೊರೇಷನ್ ಒತ್ತುವರಿ ತೆರವು ಕಾರ್ಯಾಚರಣೆ ಕೈಗೊಂಡಿದ್ದನ್ನು ತಕ್ಷಣ ನಿಲ್ಲಿಸಿ ಯಥಾಸ್ಥಿತಿ ಕಾಪಾಡುವಂತೆ ಸುಪ್ರೀಂ ಕೋರ್ಟ್ ಆದೇಶಿಸಿದೆ. ಕೋಮು ಘರ್ಷಣೆಗೆ ಕಾರಣವಾಗಿರುವ...
ದೆಹಲಿ: ಹಿಂಸಾಚಾರ, ಗಲಭೆ, ಕೋಮುದಳ್ಳುರಿ ಸೇರಿದಂತೆ ಕಾನೂನು ಬಾಹಿರ ಕೃತ್ಯಗಳಲ್ಲಿ ತೊಡಗಿರುವವರ ಮನೆಗಳನ್ನು ಬುಲ್ಡೋಜರ್ ಬಳಸಿ ಕೆಡವುದನ್ನು ಪ್ರಶ್ನಿಸಿ ಇಸ್ಲಾಮಿಕ್ ಧಾರ್ಮಿಕ ಸಂಘಟನೆಯ ಜಮಾತ್ ಉಲಾಮಾ-ಎ-ಹಿಂದ್ ಸುಪ್ರೀಂಕೋರ್ಟ್ಗೆ ಅರ್ಜಿ ಸಲ್ಲಿಸಿದೆ. ಈ ಬಗ್ಗೆ ಟ್ವೀಟ್ ಮಾಡಿರುವ...