ಮಂಗಳೂರು/ಕೇರಳ: ದೇವಸ್ಥಾನಗಳಲ್ಲಿ ಚಲನಚಿತ್ರಗಳ ಚಿತ್ರೀಕರಣಕ್ಕೆ ಅವಕಾಶ ನೀಡುವ ವಿಚಾರವಾಗಿ ಕೇರಳ ಹೈಕೋರ್ಟ್ ಅಸಮಾಧಾನ ವ್ಯಕ್ತಪಡಿಸಿದೆ. ದೇವಾಲಯಗಳು ಪೂಜಾ ಸ್ಥಳವಾಗಿದ್ದು, ಚಲನಚಿತ್ರ ಚಿತ್ರೀಕರಣದ ಸ್ಥಳವಾಗಬಾರದು ಎಂದು ಕೇರಳ ಹೈಕೋರ್ಟ್ ಅಭಿಪ್ರಾಯಪಟ್ಟಿದೆ. ತ್ರಿಪ್ಪುಣಿತೂರ ಶ್ರೀ ಪೂರ್ಣತ್ರಯಿಶ ದೇವಸ್ಥಾನದಲ್ಲಿ ಸಿನೆಮಾ...
ನವ ದೆಹಲಿ : ತಿರುಪತಿ ಲಡ್ಡು ವಿವಾದದಲ್ಲಿ ಆಂಧ್ರ ಸಿಎಂ ಚಂದ್ರಬಾಬು ನಾಯ್ಡುಗೆ ಸುಪ್ರೀಂ ಕೋರ್ಟ್ ಚಾಟಿ ಬೀಸಿದೆ. ದೇವರನ್ನು ರಾಜಕೀಯದಿಂದ ಹೊರಗೆ ಇಡಿ ಎಂದು ಕೋರ್ಟ್ ಹೇಳಿದೆ. ಕನಿಷ್ಟ ಪಕ್ಷ ದೇವರುಗಳನ್ನು ರಾಜಕೀಯದಿಂದ ದೂರ...
ನವದೆಹಲಿ: ಮುಂಬೈ ಕಾಲೇಜಿನಲ್ಲಿ ಹಿಜಾಬ್ ನಿಶೇಧವನ್ನು ಜಾರಿಗೊಳಿಸುವ ವಿಚಾರಕ್ಕೆ ಸುಪ್ರೀಂ ಕೋರ್ಟ್ ನವೆಂಬರ್ 18 ರ ವರೆಗೆ ತಡೆ ನೀಡಿದೆ. ಈ ವೇಳೆ ಕಾಲೇಜು ಆಡಳಿತ ಮಂಡಳಿಯ ಈ ಸುತ್ತೋಲೆಯ ವಿರುದ್ಧ ಸುಪ್ರೀಂ ಕೊರ್ಟ್ ಅಸಮಾಧಾನ...
14 ರಾಜಕೀಯ ಪಕ್ಷಗಳು ಒಟ್ಟಾಗಿ ಸಲ್ಲಿಸಿದ ಅರ್ಜಿಯ ವಿಚಾರಣೆಯನ್ನು ನಡೆಸಲು ಸುಪ್ರೀಂಕೋರ್ಟ್ ಶುಕ್ರವಾರ ಸಮ್ಮತಿಸಿದೆ. ಭಾರತದ ಮುಖ್ಯ ನ್ಯಾಯಮೂರ್ತಿ ಡಿವೈ ಚಂದ್ರಚೂಡ್ ನೇತೃತ್ವದ ಪೀಠವು ಏಪ್ರಿಲ್ 5 ರಂದು ಈ ಅರ್ಜಿಯನ್ನು ವಿಚಾರಣೆಗೆ ಕೈಗೆತ್ತಿಕೊಳ್ಳಲು ಒಪ್ಪಿದೆ....
ಕೆಲವರು ಸಲ್ವಾರ್ ಕಮೀಜ್ ಬೇಕಂತಾರೆ ಮತ್ತೆ ಕೆಲವರು ಧೋತಿ ಇಷ್ಟ ಅಂತಾರೆ : ಹಿಜಾಬ್ ವಿಚಾರಣೆ ವೇಳೆ ಜಾಡಿಸಿದ ಸುಪ್ರೀಂ ಕೋರ್ಟ್..! ನವದೆಹಲಿ: ಹಿಜಾಬ್ ವಿವಾದ ಕುರಿತು ಸುಪ್ರೀಂಕೋರ್ಟ್ನಲ್ಲಿ ವಿಚಾರಣೆ ಮುಂದುವರೆದಿದ್ದು ಕೆಲ ಹೊತ್ತು ಕಾವೇರಿದ...
ಮಂಗಳೂರು: 90 ರ ದಶಕದಲ್ಲಿ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ತೀವ್ರ ಸಂಚಲನ ಮೂಡಿಸಿದ್ದ ಮಂಗಳೂರಿನ ವಾಮಂಜೂರಿನಲ್ಲಿ ನಡೆದ ನಾಲ್ಕು ಮಂದಿಯ ಬರ್ಬರ ಕೊಲೆ ಪ್ರಕರಣದ ಅರೋಪಿ ವಾಮಜೂರು ಪ್ರವೀಣ್ ಕುಮಾರ್ (62)ನನ್ನು ಈ ವರ್ಷ ಭಾರತದ...
ಒಮ್ಮತದ ಸಂಬಂಧದಿಂದ ಅವಿವಾಹಿತೆ ಗರ್ಭಧರಿಸಿದ್ದರೆ, ಆಕೆ ಇಚ್ಛಿಸಿದರೆ ಗರ್ಭಪಾತಕ್ಕೆ ಅವಕಾಶ ನಿರಾಕರಿಸುವಂತಿಲ್ಲ ಎಂದು ಸುಪ್ರೀಂ ಕೋರ್ಟ್ ಮಹತ್ವದ ತೀರ್ಪೊಂದನ್ನು ಹೊರಡಿಸಿದೆ. ನವದೆಹಲಿ: ಒಮ್ಮತದ ಸಂಬಂಧದಿಂದ ಅವಿವಾಹಿತೆ ಗರ್ಭಧರಿಸಿದ್ದರೆ, ಆಕೆ ಇಚ್ಛಿಸಿದರೆ ಗರ್ಭಪಾತಕ್ಕೆ ಅವಕಾಶ ನಿರಾಕರಿಸುವಂತಿಲ್ಲ ಎಂದು...
ಸರ್ಕಾರಿ ನೌಕರರು ಚುನಾವಣಾ ಆಯುಕ್ತರಾಗಲು ಸಾಧ್ಯವಿಲ್ಲ : ಸುಪ್ರೀಂಕೋರ್ಟ್ ನವದೆಹಲಿ : ಕೇಂದ್ರ ಹಾಗೂ ರಾಜ್ಯ ಸರ್ಕಾರಗಳು ಸರ್ಕಾರಿ ಉದ್ಯೋಗದಲ್ಲಿರುವ ವ್ಯಕ್ತಿಗಳನ್ನು ಚುನಾವಣಾ ಆಯುಕ್ತರನ್ನಾಗಿ ನೇಮಿಸುವಂತಿಲ್ಲ ಎಂದು ಸರ್ವೋಚ್ಚ ನ್ಯಾಯಾಲಯ ಹೇಳಿದೆ. ಸರ್ಕಾರಿ ಅಧಿಕಾರಿಯೊಬ್ಬರಿಗೆ ರಾಜ್ಯ...
ಹೊಸ ಚರಿತ್ರೆ ಬರೆಯಲು ಸಿದ್ದವಾಗಿದೆ ಭಾರತ : ಇದೇ ಮೊದಲ ಬಾರಿ ಮಹಿಳೆಗೆ ಗಲ್ಲು ಶಿಕ್ಷೆ ಖಾಯಂ..! ಹೊಸದಿಲ್ಲಿ : ಭಾರತ ಸ್ವಾತಂತ್ರಗೊಂಡ ಮೇಲೆ ಇದೇ ಮೊದಲ ಬಾರಿ ಮಹಿಳೆಗೆ ಗಲ್ಲು ಶಿಕ್ಷೆ ನೀಡಲಾಗ್ತಿದೆ. ಭಾರತ...
ಮಂಗಳೂರು ಸಿಎಎ ಗಲಭೆ : 22 ಆರೋಪಿಗಳಿಗೆ ಸುಪ್ರೀಂಕೋರ್ಟ್ ಜಾಮೀನು..! ಮಂಗಳೂರು: ಪೌರತ್ವ ತಿದ್ದುಪಡಿ ಕಾಯಿದೆ ವಿರೋಧಿಸಿ ಮಂಗಳೂರಿನಲ್ಲಿ ನಡೆದ ಪ್ರತಿಭಟನೆ, ಹಿಂಸಾಚಾರ ಪ್ರಕರಣಕ್ಕೆ ಸಂಬಂಧಿಸಿದಂತೆ ಬಂಧಿತರಾಗಿದ್ದ 22 ಆರೋಪಿಗಳಿಗೆ ಸುಪ್ರೀಂಕೋರ್ಟ್ ಜಾಮೀನು ನೀಡಿದೆ. 2019...