ಬೆಂಗಳೂರು : ಚಿತ್ರದುರ್ಗದ ರೇಣುಕಾ ಸ್ವಾಮಿ ಕೊ*ಲೆ ಪ್ರಕರಣದಲ್ಲಿ ಬಂಧನಕ್ಕೆ ಒಳಗಾಗಿದ್ದ ನಟ ದರ್ಶನ್ ಅವರಿಗೆ ಬೆನ್ನು ನೋ*ವಿನ ಚಿಕಿತ್ಸೆಗಾಗಿ ಹೈಕೋರ್ಟ್ ಆರು ವಾರಗಳ ಮಧ್ಯಂತರ ಜಾಮೀನು ನೀಡಿದೆ. ಈ ಮಧ್ಯಂತರ ಜಾಮೀನನ್ನು ಪ್ರಶ್ನಿಸಿ...
ಮಂಗಳೂರು/ ನವದೆಹಲಿ: ಲೈಂ*ಗಿಕ ದೌರ್ಜ*ನ್ಯ ಪ್ರಕರಣಕ್ಕೆ ಸಂಬಂಧಿಸಿದಂತೆ ಮಾಜಿ ಸಂಸದ ಪ್ರಜ್ವಲ್ ರೇವಣ್ಣ ಸಲ್ಲಿಸಿದ್ದ ಜಾಮೀನು ಅರ್ಜಿಯನ್ನು ಸುಪ್ರೀಂಕೋರ್ಟ್ ಸೋಮವಾರ(ನ.11) ವಜಾಗೊಳಿಸಿದೆ. ತನಗೆ ಜಾಮೀನು ನೀಡಲು ನಿರಾಕರಿಸಿದ ಕರ್ನಾಟಕ ಹೈಕೋರ್ಟ್ ಆದೇಶ ಪ್ರಶ್ನಿಸಿ ಪ್ರಜ್ವಲ್ ರೇವಣ್ಣ ಸುಪ್ರೀಂಕೋರ್ಟ್ ಗೆ...
ಮಂಗಳೂರು/ನವದೆಹಲಿ : ಭಾರತದ 51 ನೇ ಮುಖ್ಯ ನ್ಯಾಯಮೂರ್ತಿಯಾಗಿ (CJI) ನ್ಯಾಯಮೂರ್ತಿ ಸಂಜೀವ್ ಖನ್ನಾ ಸೋಮವಾರ(ನ.11) ಪ್ರಮಾಣ ವಚನ ಸ್ವೀಕರಿಸಿದರು. ರಾಷ್ಟ್ರಪತಿ ಭವನದಲ್ಲಿ ನಡೆದ ಪ್ರಮಾಣ ವಚನ ಸಮಾರಂಭದಲ್ಲಿ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ನ್ಯಾಯಮೂರ್ತಿ...
ನವದೆಹಲಿ: ಕರ್ನಾಟಕದಲ್ಲಿ ವಿವಿಧ ತರಗತಿಗಳಿಗೆ ಬೋರ್ಡ್ ಪರೀಕ್ಷೆಗಳನ್ನು ನಡೆಸುವ ಮೂಲಕ ವಿದ್ಯಾರ್ಥಿಗಳಿಗೆ ಕಿರುಕುಳ ನೀಡಿದ್ದಕ್ಕಾಗಿ ಕರ್ನಾಟಕ ಸರ್ಕಾರವನ್ನು ಸುಪ್ರೀಂ ಕೋರ್ಟ್ ತರಾಟೆಗೆ ತೆಗೆದುಕೊಂಡಿತು ಮತ್ತು ಮುಂದಿನ ಆದೇಶದವರೆಗೆ 8, 9 ಮತ್ತು 10 ನೇ ತರಗತಿಗಳ...
ನವದೆಹಲಿ : ನವೆಂಬರ್ 8 ರಂದು ನಿವೃತ್ತಿಯಾಗಲಿರುವ ಭಾರತದ ಮುಖ್ಯ ನ್ಯಾಯಮೂರ್ತಿ ಜಸ್ಟಿಸ್ ಡಿವೈ ಚಂದ್ರಚೂಡ್ ಅವರು ತಮ್ಮ ಉತ್ತರಾಧಿಕಾರಿಯಾಗಿ ಹಿರಿಯ ನ್ಯಾಯಮೂರ್ತಿ ಸಂಜೀವ್ ಖನ್ನಾ ಅವರನ್ನು ನೇಮಮಿಸುವಂತೆ ಶಿಫಾರಸು ಮಾಡಿದ್ದಾರೆ. ಡಿವೈ ಚಂದ್ರಚೂಡ್ ಅವರ...
ನವದೆಹಲಿ: ಒಂದು ಕೈಯಲ್ಲಿ ತಕ್ಕಡಿ, ಮತ್ತೊಂದು ಕೈಯಲ್ಲಿ ಸಂವಿಧಾನದ ಪ್ರತಿ ಹಿಡಿದಿರುವ ನ್ಯಾಯದೇವತೆಯ ಕಣ್ಣಿಗೆ ಕಟ್ಟಿರುವ ಪಟ್ಟಿಯನ್ನು ತೆಗೆಯಲಾಗಿದೆ. ಸುಪ್ರೀಂ ಕೋರ್ಟ್ ನ ನ್ಯಾಯಾಧೀಶರ ಗ್ರಂಥಾಲಯದಲ್ಲಿ ನ್ಯಾಯದೇವತೆಯ ಹೊಸ ಪ್ರತಿಮೆಯನ್ನು ಸ್ಥಾಪಿಸಲಾಗಿದ್ದು, ನ್ಯಾಯದೇವತೆಯ ಹೊಸ ಪ್ರತಿಮೆಯಲ್ಲಿ...
ನವದೆಹಲಿ: ಕೋವಿಡ್ ಲಸಿಕೆಗಳಿಂದ ಆರೋಗ್ಯದ ದುಷ್ಪರಿಣಾಮಗಳ ಕುರಿತು ಸಲ್ಲಿಸಲಾದ ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನು ಸುಪ್ರೀಂ ಕೋರ್ಟ್ ವಜಾಗೊಳಿಸಿದೆ. ಲಸಿಕೆಗಳು ರಕ್ತ ಹೆಪ್ಪುಗಟ್ಟುವಿಕೆಯಂತಹ ಅಡ್ಡ ಪರಿಣಾಮಗಳನ್ನು ಉಂಟುಮಾಡುತ್ತವೆ ಎಂದು ಅರ್ಜಿದಾರರ ಪರ ವಕೀಲರು ಹೇಳಿದ್ದರು. ಯುನೈಟೆಡ್ ಕಿಂಗ್ಡಮ್...
ನವದೆಹಲಿ: ದೇಶದ ಯಾವುದೇ ಭಾಗವನ್ನು ಪಾಕಿಸ್ತಾನ ಎಂದು ಕರೆಯುವಂತಿಲ್ಲ, ಭಾರತದ ಯಾವುದೇ ಭಾಗವನ್ನು ಪಾಕಿಸ್ತಾನ ಎನ್ನಲು ಸಾಧ್ಯವಿಲ್ಲ. ಭಾರತದ ಯಾವುದೇ ಭಾಗವನ್ನು ಯಾರೂ ಪಾಕಿಸ್ತಾನ ಎಂದು ಕರೆಯಲು ಸಾಧ್ಯವಿಲ್ಲ. ಆ ರೀತಿ ಕರೆಯುವುದು ಮೂಲಭೂತವಾಗಿ ರಾಷ್ಟ್ರದ...
ಉಡುಪಿ: ಧಾರ್ಮಿಕ ಶ್ರದ್ದಾ ಕೇಂದ್ರಗಳು ಸರ್ಕಾರದ ಕೈಯಲ್ಲಿ ಇರಬಾರದು. ಅದು ಹಿಂದೂ ಸಂಸ್ಥೆಗಳ ಕೈಯಲ್ಲಿರಬೇಕು ಎಂದು ಸುಪ್ರೀಂ ಕೋರ್ಟ್ ತೀರ್ಪು ನೀಡಿರುವುದು ತಿರುಪತಿ ಲಡ್ಡು ಪ್ರಸಾದ ಘಟನೆಯಿಂದ ಸತ್ಯವಾಗಿ ನಮಗೆ ಕಾಣುತ್ತದೆ. ಹೀಗಾಗಿ ದೇವಸ್ಥಾನವನ್ನು ಶೀಘ್ರವಾಗಿ...
ನವದೆಹಲಿ: ಸುಪ್ರೀಂ ಕೋರ್ಟ್ನ ಯೂಟ್ಯೂಬ್ ಚಾನೆಲ್ ಹ್ಯಾಕ್ ಆಗಿದೆ. ಯುಎಸ್ ಮೂಲದ ಕಂಪನಿ ರಿಪ್ಪಲ್ ಲ್ಯಾಬ್ಸ್ ಅಭಿವೃದ್ಧಿಪಡಿಸಿದ ಕ್ರಿಪ್ಟೋಕರೆನ್ಸಿಯನ್ನು ಪ್ರಚಾರ ಮಾಡುವ ವೀಡಿಯೋಗಳು ಚಾನೆಲ್ ನಲ್ಲಿ ಬರುತ್ತಿವೆ. ‘ಬ್ರ್ಯಾಡ್ ಗಾರ್ಲಿಂಗ್ ಹೌಸ್: ರಿಪ್ಲೆ ರೆಸ್ಪೋಂಡ್ ಟು...