ಮಾನನಷ್ಟ ಮೊಕದ್ದಮೆಯಲ್ಲಿ ರಾಹುಲ್ ಗಾಂಧಿ ಅವರ ವಿರುದ್ಧದ ಶಿಕ್ಷೆಗೆ ಸುಪ್ರೀಂ ಕೋರ್ಟ್ ತಡೆಯಾಜ್ಞೆ ನೀಡಿರುವುದು ಸಂವಿಧಾನಕ್ಕೆ, ಸತ್ಯಕ್ಕೆ ಸಂದ ಜಯ ಎಂದು ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ಕೃಪಾ ಅಮರ್ ಆಳ್ವ ಹೇಳಿದ್ದಾರೆ. ಮಂಗಳೂರು: ಮಾನನಷ್ಟ ಮೊಕದ್ದಮೆಯಲ್ಲಿ...
‘ಮೋದಿ ಉಪನಾಮ’ ಹೇಳಿಕೆಗೆ ಸಂಬಂಧಿಸಿದಂತೆ ಕಾಂಗ್ರೇಸ್ ನಾಯಕ ರಾಹುಲ್ ಗಾಂಧಿ ಅವರಿಗೆ ಮಾನನಷ್ಟ ಮೊಕದ್ದಮೆಯಲ್ಲಿ ಗುಜರಾತ್ ಹೈಕೋರ್ಟ್ ನೀಡಿದ್ದ 2 ವರ್ಷಗಳ ಶಿಕ್ಷೆಗೆ ಸುಪ್ರೀಂ ಕೋರ್ಟ್ ಶುಕ್ರವಾರ ತಡೆ ನೀಡಿದೆ. ನವದೆಹಲಿ: ‘ಮೋದಿ ಉಪನಾಮ’ ಹೇಳಿಕೆಗೆ...
ಸಾಂಪ್ರದಾಯಿಕ ಕಂಬಳ ಸಮಿತಿ ಉಡುಪಿ ಜಿಲ್ಲೆಯಿಂದ ಕಂಬಳಕ್ಕಿದ್ದ ನಿಷೇಧದ ತೂಗುಗತ್ತಿ, ಮಹತ್ವದ ತೀರ್ಪಿನ ಬಗ್ಗೆ ಸಂತಸ ವ್ಯಕ್ತವಾಗಿದೆ. ಉಡುಪಿ:ಸಾಂಪ್ರದಾಯಿಕ ಕಂಬಳ ಸಮಿತಿ ಉಡುಪಿ ಜಿಲ್ಲೆಯಿಂದ ಕಂಬಳಕ್ಕಿದ್ದ ನಿಷೇಧದ ತೂಗುಗತ್ತಿ, ಮಹತ್ವದ ತೀರ್ಪಿನ ಬಗ್ಗೆ ಸಂತಸ ವ್ಯಕ್ತವಾಗಿದೆ....
ಸಲಿಂಗ ವಿವಾಹಕ್ಕೆ ಮಾನ್ಯತೆ ಕೊಡುವುದು ಸರಿಯಲ್ಲ. ಮಂಗಳೂರು: ಸಲಿಂಗ ವಿವಾಹಕ್ಕೆ ಮಾನ್ಯತೆ ಕೊಡುವುದು ಸರಿಯಲ್ಲ. ಸುಪ್ರೀಂ ಕೋರ್ಟ್, ಸಲಿಂಗ ವಿವಾಹಕ್ಕೆ ಪ್ರಾತಿನಿಧ್ಯ ನೀಡಲು ಯೋಚಿಸಿರುವುದರಿಂದ ನಾಗರಿಕ ಸಮಾಜಕ್ಕೆ ನೋವಾಗಿದೆ ಎಂದು ಗುರುಪುರದ ವಜ್ರದೇಹಿ ಮಠದ ರಾಜಶೇಖರಾನಂದ...
ಮಂಗಳೂರು: ಸುಪ್ರೀಂ ಕೋರ್ಟಿನ ನ್ಯಾಯಾಧೀಶರಾದ ನ್ಯಾ| ಅಬ್ದುಲ್ ನಜೀರ್ಅವರ ಕಿರಿಯ ಸಹೋದರ ಮಂಗಳೂರಿನ ಖ್ಯಾತ ವಕೀಲ ಫಾರೂಕ್ (49) ಅವರು ಹೃದಯಾಘಾತದಿಂದ ಬೆಂಗಳೂರಿನಲ್ಲಿ ನಿಧನ ಹೊಂದಿದರು. ಮೃತರು ಪತ್ನಿ ಮತ್ತು ಪುತ್ರನನ್ನು ಅಗಲಿದ್ದಾರೆ. ವಕೀಲ ಫಾರೂಕ್ಅವರು...
ನವದೆಹಲಿ: ಕಂಬಳ ದ.ಕ ಜಿಲ್ಲೆಯ ಜನರ ಅತ್ಯಂತ ಪ್ರಧಾನ ಕ್ರೀಡೆಯಾದರು ಕೂಡಾ ಈ ಬಗ್ಗೆ ವಾದ ವಿವಾದಗಳು ಇನ್ನೂ ನಿಂತಿಲ್ಲ. ಇದೀಗ ಕಂಬಳ ಕೂಟ ವಿಷಯ ಕುರಿತಾಗಿ ಸಲ್ಲಿಕೆಯಾಗಿರುವ ಅರ್ಜಿಗಳ ತೀರ್ಪನ್ನು ಸುಪ್ರೀಂಕೋರ್ಟ್ ಸಾಂವಿಧಾನಿಕ ಪೀಠ...
ನವದೆಹಲಿ: ಬರೋಬ್ಬರಿ 18 ಕೊಲೆ, ಕನಿಷ್ಠ 20 ಅತ್ಯಾಚಾರ ಮಾಡಿದ್ದು, 9 ಪ್ರಕರಣಗಳಲ್ಲಿ ಆರೋಪಿಯಾಗಿದ್ದ ವಿಕೃತ ಕಾಮಿ ಉಮೇಶ್ ರೆಡ್ಡಿ ಮರಣ ದಂಡನೆ ಶಿಕ್ಷೆಯನ್ನು ಸುಪ್ರೀಂ ಕೋರ್ಟ್ ರದ್ದುಗೊಳಿಸಿದೆ. ಈತ ಸೈನಿಕನಾಗಿ ಮಾತ್ರವಲ್ಲದೆ ಪೊಲೀಸ್ ಇಲಾಖೆಯಲ್ಲೂ...
ಹೊಸದಿಲ್ಲಿ: ದೇಶದಲ್ಲಿ ಹೆಚ್ಚುತ್ತಿರುವ ದ್ವೇಷ ಭಾಷಣಗಳ ಬಗ್ಗೆ ಕಳವಳ ವ್ಯಕ್ತಪಡಿಸಿದ ಸುಪ್ರೀಂಕೋರ್ಟ್ ದ್ವೇಷ ಬೀಜ ಬಿತ್ತಿದವರ ವಿರುದ್ಧ ಸಮಯ ವಿಳಂಬ ಮಾಡದೆ ಸ್ವಯಂ ಪ್ರೇರಿತ ದೂರು ದಾಖಲಿಸಿಕೊಂಡು ಕ್ರಮ ಜರುಗಿಸುವಂತೆ ಸರ್ಕಾರ ಹಾಗೂ ಪೊಲೀಸ್ ಅಧಿಕಾರಿಗಳಿಗೆ...
ಉಡುಪಿ: ಶಾಸಕ ಪೂಂಜಾರ ಮೇಲೆ ದುಷ್ಕರ್ಮಿಗಳ ದಾಳಿ ಯತ್ನ ಖಂಡನೀಯ. ಇದನ್ನು ನಾನು ಖಡಾಖಂಡಿತವಾಗಿ ಖಂಡಿಸುತ್ತೇನೆ. ಆ ವ್ಯಕ್ತಿಗಳ ವಿರುದ್ಧ ಪೊಲೀಸರು ಶೀಘ್ರವಾಗಿ ಸೂಕ್ತ ಕ್ರಮ ತೆಗೆದುಕೊಳ್ಳಬೇಕು. ಪಿಎಫ್ಐ ಬ್ಯಾನ್ ಆದಾಗಿನಿಂದಲೂ ನಮಗೂ ಕೂಡಾ ಅನೇಕ...
ನವದೆಹಲಿ: ದೇಶಾದ್ಯಂತ ಗಮನ ಸೆಳೆದಿದ್ದ ಹಿಜಾಬ್ ವಿವಾದಕ್ಕೆ ಸಂಬಂಧಿಸಿ ವಿಚಾರನೆ ನಡೆಸಿರುವ ಸುಪ್ರೀಂಕೋರ್ಟ್ ಇಂದು ಐತಿಹಾಸಿಕ ತೀರ್ಪು ನೀಡಿದೆ. ಅಚ್ಚರಿಯೆಂದರೆ ಹಿಜಾಬ್ ತೀರ್ಪಿನ ಬಗ್ಗೆ ನ್ಯಾಯಮೂರ್ತಿಗಳಲ್ಲೇ ವಿಭಿನ್ನ ತೆರನಾದ ಅಭಿಪ್ರಾಯವಾಗಿದೆ. ನ್ಯಾ. ಸುಧಾಂಶು ಧುಲಿಯಾ ಕರ್ನಾಟಕ...