ನವದೆಹಲಿ: ಹಿಂದೂ ವಿವಾಹವೆಂದರೆ ಅದು ಹಾಡು, ನೃತ್ಯ, ಊಟದ ಕಾರ್ಯಕ್ರಮವಾಗಲೀ ಅಥವಾ ಹಣಕಾಸಿನ ವಹಿವಾಟಿನ ವ್ಯವಹಾರವಲ್ಲ. ಬದಲಾಗಿ ಅದೊಂದು ಸಂಸ್ಕೃತಿ ಎಂದು ಸುಪ್ರೀಂಕೋರ್ಟ್ ಬಣ್ಣಿಸಿದೆ. ಜೊತೆಗೆ ಸಪ್ತಪದಿ ಸೇರಿದಂತೆ ಅಗತ್ಯ ಶಾಸ್ತ್ರಗಳನ್ನು ಪೊರೈಸದೆ ನಡೆಸುವ ಮದುವೆಗೆ...
ರಾಖಿ ಸಾವಂತ್ ಸದಾ ಸುದ್ದಿಯಲ್ಲಿರುವ ನಟಿ. ಸಿನಿಮಾಗಳಿಗಿಂತ ಹೆಚ್ಚಾಗಿ ಆಕೆ ವಿವಾದಗಳಿಂದಲೇ ಸುದ್ದಿಯಲ್ಲಿರುತ್ತಾರೆ. ತನ್ನ ಹೇಳಿಕೆಗಳಿಂದ, ಉಡುಗೆ, ತೊಡುಗೆಗಳಿಂದ ರಾಖಿ ಸದ್ದು ಮಾಡುತ್ತಿರುತ್ತಾರೆ. ಇತ್ತೀಚೆಗೆ ಅವರ ವೈವಾಹಿಕ ಜೀವನವೂ ಸುದ್ದಿಯಾಗುತ್ತಿದೆ. ಅಶ್ಲೀಲ ವೀಡಿಯೋ ಸೋರಿಕೆ...
ನವದೆಹಲಿ : ಕೇಂದ್ರ ಸರ್ಕಾರ ಜಾರಿಗೆ ತಂದಿದ್ದ ಎಲೆಕ್ಟ್ರೋರಲ್ ಬಾಂಡ್ ಈಗ ಎಲ್ಲಾ ರಾಜಕೀಯ ಪಕ್ಷಗಳ ಕುತ್ತಿಗೆಗೆ ಸುತ್ತಿಕೊಂಡಿದೆ. ರಾಜಕೀಯ ಪಕ್ಷಗಳಿಗೆ ದೇಣಿಗೆ ರೂಪದಲ್ಲಿ ಎಸ್ಬಿಐನಿಂದ ಬಾಂಡ್ ರೂಪದಲ್ಲಿ ಪಡೆದುಕೊಂಡಿದ್ದ ಕೋಟ್ಯಂತರ ರೂಪಾಯಿಗಳು ಎಲ್ಲಾ ರಾಜಕೀಯ...
ಮಾರ್ಚ್ 12ರ ಒಳಗಾಗಿ ಎಲೆಕ್ಟೋರಲ್ ಬಾಂಡ್ಗಳ ವಿವರಗಳನ್ನು ಕೊಡಲೇಬೇಕೆಂದು ಸುಪ್ರೀಮ್ ಕೋರ್ಟ್ ಎಸ್ಬಿಐ ಗೆ ನಿರ್ದೇಶನ ಕೊಟ್ಟಿದೆ. ಚುನಾವಣಾ ಬಾಂಡ್ಗಳ ಮೂಲಕ ರಾಜಕೀಯ ಪಕ್ಷಗಳಿಗೆ ಹಣ ಸಲ್ಲಿಕೆಯಾಗಿದ್ದು, ಇದರ ವಿವರವನ್ನು ನೀಡುವಂತೆ ಸುಪ್ರೀಂ ಕೋರ್ಟ್ ನಿರ್ದೇಶನ...
SUPREME COURT : ಮದುವೆ ಎಂಬುವುದು ಒಬ್ಬ ಹುಡುಗ ಹಾಗೂ ಹುಡುಗೀಯ ಬದುಕಿನಲ್ಲಿ ಅತ್ಯಮೂಲ್ಯ ಕ್ಷಣ. ಜೀವನದಲ್ಲಿ ಒಂದು ಬಾರಿ ಮಾತ್ರ ಮದುವೆ ಆಗುವ ಸೌಭಾಗ್ಯ ಕೂಡಿ ಬಂದಾಗ ಹೆಣ್ಣು ಮಗಳು ತಾಯಿ ಮನೆ ಬಿಟ್ಟು...
ಮಾನನಷ್ಟ ಮೊಕದ್ದಮೆಯಲ್ಲಿ ರಾಹುಲ್ ಗಾಂಧಿ ಅವರ ವಿರುದ್ಧದ ಶಿಕ್ಷೆಗೆ ಸುಪ್ರೀಂ ಕೋರ್ಟ್ ತಡೆಯಾಜ್ಞೆ ನೀಡಿರುವುದು ಸಂವಿಧಾನಕ್ಕೆ, ಸತ್ಯಕ್ಕೆ ಸಂದ ಜಯ ಎಂದು ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ಕೃಪಾ ಅಮರ್ ಆಳ್ವ ಹೇಳಿದ್ದಾರೆ. ಮಂಗಳೂರು: ಮಾನನಷ್ಟ ಮೊಕದ್ದಮೆಯಲ್ಲಿ...
‘ಮೋದಿ ಉಪನಾಮ’ ಹೇಳಿಕೆಗೆ ಸಂಬಂಧಿಸಿದಂತೆ ಕಾಂಗ್ರೇಸ್ ನಾಯಕ ರಾಹುಲ್ ಗಾಂಧಿ ಅವರಿಗೆ ಮಾನನಷ್ಟ ಮೊಕದ್ದಮೆಯಲ್ಲಿ ಗುಜರಾತ್ ಹೈಕೋರ್ಟ್ ನೀಡಿದ್ದ 2 ವರ್ಷಗಳ ಶಿಕ್ಷೆಗೆ ಸುಪ್ರೀಂ ಕೋರ್ಟ್ ಶುಕ್ರವಾರ ತಡೆ ನೀಡಿದೆ. ನವದೆಹಲಿ: ‘ಮೋದಿ ಉಪನಾಮ’ ಹೇಳಿಕೆಗೆ...
ಸಾಂಪ್ರದಾಯಿಕ ಕಂಬಳ ಸಮಿತಿ ಉಡುಪಿ ಜಿಲ್ಲೆಯಿಂದ ಕಂಬಳಕ್ಕಿದ್ದ ನಿಷೇಧದ ತೂಗುಗತ್ತಿ, ಮಹತ್ವದ ತೀರ್ಪಿನ ಬಗ್ಗೆ ಸಂತಸ ವ್ಯಕ್ತವಾಗಿದೆ. ಉಡುಪಿ:ಸಾಂಪ್ರದಾಯಿಕ ಕಂಬಳ ಸಮಿತಿ ಉಡುಪಿ ಜಿಲ್ಲೆಯಿಂದ ಕಂಬಳಕ್ಕಿದ್ದ ನಿಷೇಧದ ತೂಗುಗತ್ತಿ, ಮಹತ್ವದ ತೀರ್ಪಿನ ಬಗ್ಗೆ ಸಂತಸ ವ್ಯಕ್ತವಾಗಿದೆ....
ಸಲಿಂಗ ವಿವಾಹಕ್ಕೆ ಮಾನ್ಯತೆ ಕೊಡುವುದು ಸರಿಯಲ್ಲ. ಮಂಗಳೂರು: ಸಲಿಂಗ ವಿವಾಹಕ್ಕೆ ಮಾನ್ಯತೆ ಕೊಡುವುದು ಸರಿಯಲ್ಲ. ಸುಪ್ರೀಂ ಕೋರ್ಟ್, ಸಲಿಂಗ ವಿವಾಹಕ್ಕೆ ಪ್ರಾತಿನಿಧ್ಯ ನೀಡಲು ಯೋಚಿಸಿರುವುದರಿಂದ ನಾಗರಿಕ ಸಮಾಜಕ್ಕೆ ನೋವಾಗಿದೆ ಎಂದು ಗುರುಪುರದ ವಜ್ರದೇಹಿ ಮಠದ ರಾಜಶೇಖರಾನಂದ...
ಮಂಗಳೂರು: ಸುಪ್ರೀಂ ಕೋರ್ಟಿನ ನ್ಯಾಯಾಧೀಶರಾದ ನ್ಯಾ| ಅಬ್ದುಲ್ ನಜೀರ್ಅವರ ಕಿರಿಯ ಸಹೋದರ ಮಂಗಳೂರಿನ ಖ್ಯಾತ ವಕೀಲ ಫಾರೂಕ್ (49) ಅವರು ಹೃದಯಾಘಾತದಿಂದ ಬೆಂಗಳೂರಿನಲ್ಲಿ ನಿಧನ ಹೊಂದಿದರು. ಮೃತರು ಪತ್ನಿ ಮತ್ತು ಪುತ್ರನನ್ನು ಅಗಲಿದ್ದಾರೆ. ವಕೀಲ ಫಾರೂಕ್ಅವರು...