ನವದೆಹಲಿ: ಕಂಬಳ ದ.ಕ ಜಿಲ್ಲೆಯ ಜನರ ಅತ್ಯಂತ ಪ್ರಧಾನ ಕ್ರೀಡೆಯಾದರು ಕೂಡಾ ಈ ಬಗ್ಗೆ ವಾದ ವಿವಾದಗಳು ಇನ್ನೂ ನಿಂತಿಲ್ಲ. ಇದೀಗ ಕಂಬಳ ಕೂಟ ವಿಷಯ ಕುರಿತಾಗಿ ಸಲ್ಲಿಕೆಯಾಗಿರುವ ಅರ್ಜಿಗಳ ತೀರ್ಪನ್ನು ಸುಪ್ರೀಂಕೋರ್ಟ್ ಸಾಂವಿಧಾನಿಕ ಪೀಠ...
ನವದೆಹಲಿ: ಬರೋಬ್ಬರಿ 18 ಕೊಲೆ, ಕನಿಷ್ಠ 20 ಅತ್ಯಾಚಾರ ಮಾಡಿದ್ದು, 9 ಪ್ರಕರಣಗಳಲ್ಲಿ ಆರೋಪಿಯಾಗಿದ್ದ ವಿಕೃತ ಕಾಮಿ ಉಮೇಶ್ ರೆಡ್ಡಿ ಮರಣ ದಂಡನೆ ಶಿಕ್ಷೆಯನ್ನು ಸುಪ್ರೀಂ ಕೋರ್ಟ್ ರದ್ದುಗೊಳಿಸಿದೆ. ಈತ ಸೈನಿಕನಾಗಿ ಮಾತ್ರವಲ್ಲದೆ ಪೊಲೀಸ್ ಇಲಾಖೆಯಲ್ಲೂ...
ಹೊಸದಿಲ್ಲಿ: ದೇಶದಲ್ಲಿ ಹೆಚ್ಚುತ್ತಿರುವ ದ್ವೇಷ ಭಾಷಣಗಳ ಬಗ್ಗೆ ಕಳವಳ ವ್ಯಕ್ತಪಡಿಸಿದ ಸುಪ್ರೀಂಕೋರ್ಟ್ ದ್ವೇಷ ಬೀಜ ಬಿತ್ತಿದವರ ವಿರುದ್ಧ ಸಮಯ ವಿಳಂಬ ಮಾಡದೆ ಸ್ವಯಂ ಪ್ರೇರಿತ ದೂರು ದಾಖಲಿಸಿಕೊಂಡು ಕ್ರಮ ಜರುಗಿಸುವಂತೆ ಸರ್ಕಾರ ಹಾಗೂ ಪೊಲೀಸ್ ಅಧಿಕಾರಿಗಳಿಗೆ...
ಉಡುಪಿ: ಶಾಸಕ ಪೂಂಜಾರ ಮೇಲೆ ದುಷ್ಕರ್ಮಿಗಳ ದಾಳಿ ಯತ್ನ ಖಂಡನೀಯ. ಇದನ್ನು ನಾನು ಖಡಾಖಂಡಿತವಾಗಿ ಖಂಡಿಸುತ್ತೇನೆ. ಆ ವ್ಯಕ್ತಿಗಳ ವಿರುದ್ಧ ಪೊಲೀಸರು ಶೀಘ್ರವಾಗಿ ಸೂಕ್ತ ಕ್ರಮ ತೆಗೆದುಕೊಳ್ಳಬೇಕು. ಪಿಎಫ್ಐ ಬ್ಯಾನ್ ಆದಾಗಿನಿಂದಲೂ ನಮಗೂ ಕೂಡಾ ಅನೇಕ...
ನವದೆಹಲಿ: ದೇಶಾದ್ಯಂತ ಗಮನ ಸೆಳೆದಿದ್ದ ಹಿಜಾಬ್ ವಿವಾದಕ್ಕೆ ಸಂಬಂಧಿಸಿ ವಿಚಾರನೆ ನಡೆಸಿರುವ ಸುಪ್ರೀಂಕೋರ್ಟ್ ಇಂದು ಐತಿಹಾಸಿಕ ತೀರ್ಪು ನೀಡಿದೆ. ಅಚ್ಚರಿಯೆಂದರೆ ಹಿಜಾಬ್ ತೀರ್ಪಿನ ಬಗ್ಗೆ ನ್ಯಾಯಮೂರ್ತಿಗಳಲ್ಲೇ ವಿಭಿನ್ನ ತೆರನಾದ ಅಭಿಪ್ರಾಯವಾಗಿದೆ. ನ್ಯಾ. ಸುಧಾಂಶು ಧುಲಿಯಾ ಕರ್ನಾಟಕ...
ನವದೆಹಲಿ: ಇತ್ತೀಚೆಗೆ ಹೈಕೋರ್ಟ್ ಎಸಿಬಿಯನ್ನು ರದ್ದುಗೊಳಿಸಿದ ಹಿನ್ನೆಲೆ ಈ ಆದೇಶವನ್ನು ಪ್ರಶ್ನಿಸಿ ಪೊಲೀಸ್ ಮಹಾಸಂಘಗಳ ಸಹಿತ ಸಲ್ಲಿಸಲಾಗಿದ್ದ ಎಲ್ಲಾ ಖಾಸಗಿ ಮೇಲ್ಮನವಿ ಅರ್ಜಿಗಳನ್ನು ಸುಪ್ರೀಂಕೋರ್ಟ್ ತಿರಸ್ಕರಿಸಿದೆ. ಹೈಕೋರ್ಟ್ ಆದೇಶ ಪ್ರಶ್ನಿಸಿ ಕನಕರಾಜು ಮತ್ತು ಕರ್ನಾಟಕ ಪೊಲೀಸ್...
ನವದೆಹಲಿ: ಸುದ್ದಿ ವಾಹಿನಿಗಳಲ್ಲಿ ದ್ವೇಷಪೂರಿತ ಚರ್ಚೆಗಳು ಹೆಚ್ಚಾಗುತ್ತಿದೆ. ಅದನ್ನು ನಿಯಂತ್ರಿಸುವಲ್ಲಿ ಆ್ಯಂಕರ್ಗಳ ಪಾತ್ರ ಬಹಳ ಮುಖ್ಯವಾದದ್ದು. ಇಂತಹ ದ್ವೇಷಭಾಷಣ ನಿಯಂತ್ರಿಸಲು ಕ್ರಮ ಕೈಗೊಳ್ಳುವುದರ ಬದಲು ಕೇಂದ್ರ ಸರ್ಕಾರ ಕೂಡಾ ಮೂಕ ಪ್ರೇಕ್ಷಕನಂತೆ ವರ್ತಿಸುತ್ತಿದೆ ಎಂದು ಸುಪ್ರೀಂಕೋರ್ಟ್...
ನವದೆಹಲಿ: ಶಾಲೆಗಳಲ್ಲಿ ಹಿಜಾಬ್ ಧರಿಸುವ ಮೂಲಕ ವಿದ್ಯಾರ್ಥಿನಿಯರು ಯಾವುದೇ ಅಪರಾಧ ಎಸಗಿಲ್ಲ. ಆದರೂ ಅವರ ಶಿಕ್ಷಣ ಸೇರಿದಂತೆ ಎಲ್ಲ ಹಕ್ಕುಗಳನ್ನು ಕಸಿಯಲಾಗಿದೆ ಎಂದು ವಿದ್ಯಾರ್ಥಿಗಳ ಪರ ವಕೀಲರು ಸುಪ್ರೀಂ ಕೋರ್ಟ್ನಲ್ಲಿ ವಾದ ಮಂಡಿಸಿದ್ದಾರೆ. ಹಿಜಾಬ್ ಮೇಲ್ಮನವಿ...
ವಾರಾಣಾಸಿ: ಜ್ಞಾನವಾಪಿ ಮಸೀದಿಯಲ್ಲಿ ಪತ್ತೆಯಾದ ಶೃಂಗಾರಗೌರಿಗೆ ಪೂಜೆ ಸಲ್ಲಿಸಲು ಅವಕಾಶ ನೀಡಬೇಕೆಂದು ಕೋರಿ 5 ಜನ ಹಿಂದು ಮಹಿಳೆಯರು ಸಲ್ಲಿಸಿದ ಅರ್ಜಿಯನ್ನು ಉತ್ತರಪ್ರದೇಶದ ವಾರಾಣಾಸಿ ಜಿಲ್ಲಾ ನ್ಯಾಯಾಲಯ ಸ್ವೀಕರಿಸಿದೆ. ಈ ಬಗ್ಗೆ ಕೋರಿದ ಅರ್ಜಿಯು ವಿಚಾರಣೆಗೆ...
ಹೊಸದಿಲ್ಲಿ: ಇತ್ತೀಚೆಗೆ ನಗರಗಳಲ್ಲಿ ಹೆಚ್ಚಾಗುತ್ತಿರುವ ಬೀದಿ ನಾಯಿ ಹಾವಳಿ ಬಗ್ಗೆ ಕಳವಳವನ್ನು ವ್ಯಕ್ತಪಡಿಸಿರುವ ಸುಪ್ರೀಂ ಕೋರ್ಟ್, ಬೀದಿ ನಾಯಿಗಳು ಕಚ್ಚಿದರೆ, ಶ್ವಾನಗಳಿಗೆ ಆಹಾರ ಹಾಕುವವರನ್ನೇ ಹೊಣೆಗಾರರನ್ನಾಗಿ ಮಾಡಬೇಕಾಗುತ್ತದೆ ಎಂದು ಎಚ್ಚರಿಕೆಯನ್ನು ನೀಡಿದೆ. ಅಲ್ಲದೆ, ನಾಯಿ ಕಡಿತಕ್ಕೆ...