ನವದೆಹಲಿ: ಕಾಲೇಜುಗಳಲ್ಲಿ ಹಿಜಾಬ್ ಧರಿಸುವ ಬಗ್ಗೆ ಕರ್ನಾಟಕ ಹೈಕೋರ್ಟ್ ನೀಡಿದ್ದ ತೀರ್ಪನ್ನು ಪ್ರಶ್ನಿಸಿ ಸಲ್ಲಿಸಿರುವ ಮೇಲ್ಮನವಿಗಳನ್ನು ಸುಪ್ರೀಂ ಕೋರ್ಟ್ ಮುಂದಿನ ವಾರ ವಿಚಾರಣೆ ನಡೆಸಲು ಒಪ್ಪಿಗೆ ನೀಡಿದೆ. ಹಿಜಾಬ್ ಪರವಾಗಿ ವಕೀಲ ಪ್ರಶಾಂತ್ ಭೂಷಣ್ ಅವರು...
ನವದೆಹಲಿ: ದೇಶಕ್ಕೆ ಭ್ರಷ್ಟನಾಗಿ ಹಾಗೂ ಆರ್ಥಿಕ ಅಪರಾಧಿಯಾಗಿರುವ ವಿಜಯ ಮಲ್ಯ ವಿರುದ್ಧದ ನ್ಯಾಯಾಂಗ ನಿಂದನೆ ಪ್ರಕರಣದ ಹಿನ್ನೆಲೆ ವಿಚಾರಣೆ ನಡೆಸಿದ ಸುಪ್ರೀಂಕೋರ್ಟ್ ದಂಡಸಮೇತ ಶಿಕ್ಷೆ ವಿಧಿಸಿದೆ. ನ್ಯಾಯಾಲಯವು ವಿಜಯ ಮಲ್ಯಗೆ 4 ತಿಂಗಳ ಜೈಲು ಶೀಕ್ಷೆ...
ನವದೆಹಲಿ: ನ್ಯಾಯಧೀಶರ ಕುರಿತು ವೈಯಕ್ತಿಕವಾಗಿ ದಾಳಿ ನಡೆಸುತ್ತಿರುವ ಡಿಜಿಟಲ್ ಮತ್ತು ಸಾಮಾಜಿಕ ಮಾಧ್ಯಮಗಳು ಲಕ್ಷ್ಮಣ ರೇಖೆ ದಾಟುತ್ತಿರುವುದು ಅಪಾಯಕಾರಿ. ಸಂವಿಧಾನದಡಿ ಕಾನೂನು ಸುವ್ಯವಸ್ಥೆ ಕಾಪಾಡಲು ದೇಶದಲ್ಲಿ ಇವುಗಳ ಕಡ್ಡಾಯವಾಗಿ ನಿಯಂತ್ರಿಸುವ ಅಗತ್ಯವಿದೆ ಎಂದು ಸುಪ್ರೀಂಕೋರ್ಟ್ ನ್ಯಾಯಮೂರ್ತಿ...
ಮಂಗಳೂರು: ಪ್ರವಾದಿ ಕುರಿತಂತೆ ನೂಪುರ್ ಶರ್ಮಾ ನೀಡಿದ್ದ ಹೇಳಿಕೆಗೆ ಇದೀಗ ಸುಪ್ರೀಂ ಕೋರ್ಟ್ ಛೀಮಾರಿ ಹಾಕಿದೆ. ಈ ಹಿಂದೆಯೇ ಕಾಂಗ್ರೆಸ್ ಅವರ ಹೇಳಿಕೆ ಖಂಡಿಸಿದೆ. ಕೇವಲ ಕಾಂಗ್ರೆಸ್ ಮಾತ್ರವಲ್ಲ ಇಂತಹ ಹೇಳಿಕೆಯನ್ನು ಪ್ರತಿಯೊಬ್ಬರೂ ಖಂಡಿಸಿದ್ದಾರೆ. ದ್ವೇಷದ...
ಹೊಸದಿಲ್ಲಿ: ಉತ್ತರಪ್ರದೇಶದಲ್ಲಿ ಅಕ್ರಮ ಕಟ್ಟಡಗಳ ತೆರವು ಕಾರ್ಯಾಚರಣೆಗೆ ಸಂಬಂಧಿಸಿದಂತೆ 3 ದಿನಗಳಲ್ಲಿ ಉತ್ತರ ನೀಡುವಂತೆ ಉತ್ತರ ಪ್ರದೇಶ ಸರ್ಕಾರಕ್ಕೆ ಸುಪ್ರೀಂ ಕೋರ್ಟ್ ಸೂಚಿಸಿದೆ. ನಿರ್ದಿಷ್ಟ ಸಮುದಾಯವನ್ನು ಉತ್ತರ ಪ್ರದೇಶ ಸರ್ಕಾರ ಗುರಿ ಮಾಡುತ್ತಿದ್ದು, ಅದರ ಸದಸ್ಯರ...
ಹೊಸದಿಲ್ಲಿ: ವಿವಾಹ ಮಾಡಿಕೊಳ್ಳದೆಯೇ ದೀರ್ಘಾವಧಿಯಿಂದ ಸಹ ಸಾಂಗತ್ಯದಲ್ಲಿಯೇ ಇದ್ದ ಜೋಡಿಗೆ ಜನಿಸಿದ ಮಕ್ಕಳಿಗೂ ಕೂಡಾ ತಂದೆಯ ಕುಟುಂಬಕ್ಕೆ ಸಂಬಂಧಿತ ಆಸ್ತಿಯಲ್ಲಿ ಪಾಲು ಪಡೆಯುವ ಹಕ್ಕಿದೆ ಎಂದು ಸುಪ್ರೀಂಕೋರ್ಟ್ ಹೇಳಿದೆ. ದೀರ್ಘಾವಧಿ ಲಿವ್-ಇನ್ ಸಂಬಂಧ ಎನ್ನುವುದು ವಿವಾಹದ...
ಹೊಸದಿಲ್ಲಿ: ಭಾರತದ ಪತ್ರಿಕಾ ಮಂಡಳಿಯ ಅಧ್ಯಕ್ಷರಾಗಿ ಸುಪ್ರೀಂಕೋರ್ಟ್ನ ನಿವೃತ್ತ ನ್ಯಾಯಮೂರ್ತಿ ರಂಜನಾ ದೇಸಾಯಿ ಅವರನ್ನು ಮಂಗಳವಾರ ನೇಮಕ ಮಾಡಲಾಗಿದೆ. ಈ ಹಿಂದೆ ಈ ಹುದ್ದೆಯಲ್ಲಿದ್ದ ನಿವೃತ್ತ ನ್ಯಾಯಮೂರ್ತಿ ಸಿ.ಕೆ ಪ್ರಸಾದ್ ಅವರ ಸ್ಥಾನಕ್ಕೆ ಇದೀಗ ರಂಜನಾ...
ನವದೆಹಲಿ: ಪೂಜಾ ಸ್ಥಳಗಳ (ವಿಶೇಷ ಅವಕಾಶಗಳು) ಕಾಯ್ದೆ 1991ರ ಕೆಲವು ಸೆಕ್ಷನ್ಗಳ ಸಿಂಧುತ್ವವನ್ನು ಪ್ರಶ್ನಿಸಿ ಸುಪ್ರೀಂ ಕೋರ್ಟ್ನಲ್ಲಿ ಅರ್ಜಿಯೊಂದು ಸಲ್ಲಿಕೆಯಾಗಿದೆ. ದೇಶದಲ್ಲಿರುವ ಪೂಜಾ ಸ್ಥಳಗಳು ಮತ್ತು ತೀರ್ಥಯಾತ್ರೆಯ ಸ್ಥಳಗಳು 1947ರ ಆಗಸ್ಟ್ 15ರಂದು ಹೇಗಿತ್ತೋ ಅದೇ...
ಹೊಸದಿಲ್ಲಿ: ಲೈಂಗಿಕ ಕಾರ್ಯಕರ್ತೆಯರಲ್ಲಿ ದಾಳಿ ಅಥವಾ ವಿಚಾರಣೆ ವೇಳೆ ಅಮಾನವೀಯವಾಗಿ ವರ್ತಿಸದೆ ದೈಹಿಕ ಹಿಂಸೆ ನೀಡಬಾರದು ಎಂದು ನಿನ್ನೆ ಸುಪ್ರೀಂಕೋರ್ಟ್ ನಿರ್ದೇಶಿಸಿದೆ. ಈ ಬಗ್ಗೆ ನಿರ್ದೇಶನ ನೀಡಿರುವ ಸುಪ್ರೀಂ ಕೋರ್ಟ್ ‘ಲೈಂಗಿಕ ಚಟುವಟಿಕೆಗಳಲ್ಲಿ ತೊಡಗಿಕೊಂಡಿರುವವರ ಮೇಲೆ...
ಹೊಸದಿಲ್ಲಿ: ಮಗಳು ಶೀನಾ ಬೋರಾ ಎಂಬವರನ್ನು ಕೊಲೆಗೈದು 2015ರಲ್ಲಿ ಜೈಲಿಗೆ ಸೇರಿದ್ದ ಮಾಜಿ ಮಾಧ್ಯಮ ಕಾರ್ಯನಿರ್ವಾಹಕಿ ಇಂದ್ರಾಣಿ ಮುಖರ್ಜಿಗೆ ಸುಪ್ರೀಂಕೋರ್ಟ್ ಜಾಮೀನು ನೀಡಿದೆ. ಈ ಬಗ್ಗೆ ತೀರ್ಪು ನೀಡಿರುವ ಸುಪ್ರೀಂಕೋರ್ಟ್ “ಮಗಳನ್ನು ಹತ್ಯೆಗೈದ ಪ್ರಕರಣಕ್ಕೆ ಸಂಬಂಧಿಸಿದಂತೆ...