ಉಡುಪಿ: ಲೌಡ್ ಸ್ಪೀಕರ್ ನಿಯಮ ಹಿಂದೂ ಧರ್ಮೀಯರಿಗೂ ಅನ್ವಯಿಸುತ್ತದೆ. ಧ್ವನಿವರ್ಧಕ ಬಳಸುವುದಾದರೆ ತೀವ್ರತೆ ಕಡಿಮೆ ಇರಬೇಕು. ಎಲ್ಲಾ ಹಿಂದೂ ಧಾರ್ಮಿಕ ಕೇಂದ್ರಗಳು ಕೂಡಾ ಇದನ್ನು ಅನುಸರಿಸಬೇಕು. ಸುಪ್ರೀಂ ಕೋರ್ಟ್ ಒಂದು ವರ್ಗ, ಒಂದು ಸಮಾಜಕ್ಕೆ ಆದೇಶ...
ನವದೆಹಲಿ: ದೇಶದ್ರೋಹದ ಕಾನೂನು ಪುನರ್ವಿಮರ್ಶೆ ಆಗುವವರೆಗೂ ಐಪಿಸಿ ಸೆಕ್ಷನ್ 124 ಎ ಕಾನೂನಿನಡಿ ಯಾವುದೇ ಹೊಸ ಎಫ್ಐಆರ್ಗಳನ್ನು ದಾಖಲಿಸದಂತೆ ಸುಪ್ರೀಂಕೋರ್ಟ್ ಮಹತ್ವದ ಆದೇಶ ನೀಡಿದೆ. ದೇಶದ್ರೋಹ ಪ್ರಕರಣಕ್ಕೆ ಸಂಬಂಧಿಸಿದ ವಿಚಾರಣೆ ನಡೆಸಿದ ಮುಖ್ಯ ನ್ಯಾಯಮೂರ್ತಿ ಎನ್.ವಿ....
ನವದೆಹಲಿ: ‘ದ್ವೇಷ ಭಾಷಣಗಳನ್ನು ತಡೆಯುವ ಸಂಬಂಧ ನ್ಯಾಯಾಲಯ ಮಾರ್ಗಸೂಚಿಗಳನ್ನು ನೀಡಿದ್ದರೂ, ಇಂಥ ಘಟನೆಗಳು ಮತ್ತೆ ಮತ್ತೆ ಸಂಭವಿಸುತ್ತಲೇ ಇವೆ. ಅದನ್ನು ತಡೆಯಲು ಅಗತ್ಯ ಕ್ರಮಗಳನ್ನು ಯಾಕೆ ಕೈಗೊಂಡಿಲ್ಲ’ ಎಂದು ರಾಜ್ಯ ಸರ್ಕಾರಗಳನ್ನು ಸುಪ್ರೀಂಕೋರ್ಟ್ ಪ್ರಶ್ನಿಸಿದೆ. ಈ...
ಉಡುಪಿ: ಹೈಕೋರ್ಟ್ ತೀರ್ಪಿನ ಬಗ್ಗೆ ಬಹಳ ಬೇಸರ ಇದೆ. ಈ ನಿಟ್ಟಿನಲ್ಲಿ ನಮ್ಮ ಹಿಜಾಬ್ ಹಕ್ಕಿಗಾಗಿ ಹೋರಾಟ ಮುಂದುವರೆಸುತ್ತೇವೆ ಎಂದು ಹೈ ಕೋರ್ಟ್ ಮೆಟ್ಟಿಲೇರಿರುವ ಹಿಜಾಬ್ ಧಾರಿಣಿ ವಿದ್ಯಾರ್ಥಿನಿಯರು ಹೇಳಿದ್ದಾರೆ. ಈ ಕುರಿತಂತೆ ಹಿಜಾಬ್ ಪರ...
ಮಂಗಳೂರು: ಹಿಜಾಬ್ ವಿಚಾರದಲ್ಲಿ ಹೈಕೋರ್ಟ್ ತೀರ್ಪು ಖಂಡಿಸಿ ನಾವು ಸುಪ್ರೀಂ ಕೋರ್ಟ್ ಮೆಟ್ಟಲೇರಲಿದ್ದೇವೆ ಎಂದು ಮುಸ್ಲಿ ಸೆಂಟ್ರಲ್ ಕಮಿಟಿ ಅಧ್ಯಕ್ಷ ಕೆ ಎಸ್ ಮೊಹಮ್ಮದ್ ಮಸೂದ್ ಹೇಳಿದ್ದಾರೆ. ಹೈಕೋರ್ಟ್ ತೀರ್ಪಿಗೆ ಪ್ರತಿಕ್ರಿಯೆ ನೀಡಿರುವ ಅವರು ‘ದೇವರು...
ನವದೆಹಲಿ: ಪಂಜಾಬ್ನಲ್ಲಿ ಪ್ರಧಾನಿ ಮೋದಿ ಅವರ ಭದ್ರತಾ ವ್ಯವಸ್ಥೆಯಲ್ಲಿ ಉಂಟಾದ ಗಂಭೀರ ಲೋಪದ ಸಂಬಂಧ ತನಿಖೆ ನಡೆಸಲು ಪ್ರತ್ಯೇಕ ಸಮಿತಿ ರಚಿಸಲು ಸುಪ್ರೀಂ ಕೋರ್ಟ್ ಸಮ್ಮತಿಸಿದೆ. ಪ್ರಕರಣಕ್ಕೆ ಸಂಬಂಧಪಟ್ಟಂತೆ ಸದ್ಯ ನಡೆಯುತ್ತಿರುವ ಎಲ್ಲ ರೀತಿಯ ತನಿಖೆಯನ್ನೂ...
ನವದೆಹಲಿ: ಯಾವುದೇ ಲಂಗು ಲಗಾಮಿಲ್ಲದೆ ವರದಿ ಮಾಡುವ ಸಾಮಾಜಿಕ ಮಾಧ್ಯಮಗಳು, ಯೂಟ್ಯೂಬ್ ಚಾನಲ್ಗಳು ಹಾಗೂ ಕೆಲವು ವೆಬ್ಸೈಟ್ಗಳ ಮೇಲೆ ಆಕ್ರೋಶ ವ್ಯಕ್ತಪಡಿಸಿರುವ ಸುಪ್ರೀಂಕೋರ್ಟ್, ‘ಇಂಥ ಮಾಧ್ಯಮಗಳು ಎಲ್ಲದಕ್ಕೂ ಕೋಮು ಬಣ್ಣ ಹಚ್ಚುತ್ತವೆ. ಹಾಗೂ ದೇಶಕ್ಕೆ ಕೆಟ್ಟ...
ನೋಯ್ಡಾ: ಉತ್ತರ ಪ್ರದೇಶದ ನೋಯ್ಡಾದಲ್ಲಿ ನಿಬಂಧನೆಗಳನ್ನು ಉಲ್ಲಂಘಿಸಿ ಅಕ್ರಮವಾಗಿ ನಿರ್ಮಿಸಲಾದ ಬೃಹತ್ ಪ್ರಮಾಣದ ಅವಳಿ ಕಟ್ಟಡಗಳನ್ನು ಕೆಡವಲು ಸುಪ್ರೀಂ ಕೋರ್ಟ್ ಆದೇಶಿಸಿದ್ದು, ಸೂಪರ್ ಟೆಕ್ ಎಮರಾಲ್ಡ್ ಸಂಸ್ಥೆ 40 ಅಂತಸ್ತಿನ 2 ಟವರ್ ಗಳನ್ನು ನಿರ್ಮಿಸಿದ್ದರ...
ನವದೆಹಲಿ: ನ್ಯಾಯಮೂರ್ತಿಗಳು ಸುಖವಾಗಿ ಬದುಕುತ್ತಿದ್ದಾರೆ ಎಂದು ಜನರ ಮನದಲ್ಲಿ ಇರುವ ಭಾವನೆಗಳು ಅಥವಾ ತಪ್ಪು ಗ್ರಹಿಕೆಗಳನ್ನು ಸರಿಪಡಿಸಬೇಕಾದ ಅಗತ್ಯ ಇದೆ ಎಂದು ಸುಪ್ರೀಂ ಕೋರ್ಟ್ ಮುಖ್ಯ ನ್ಯಾಯಮೂರ್ತಿ ಎನ್.ವಿ. ರಮಣ ನಿನ್ನೆ ಹೇಳಿದ್ದಾರೆ. ನ್ಯಾಯಮೂರ್ತಿಗಳು ಮಾಡುವ...
ಮಂಗಳೂರು: ಕೇಂದ್ರ ಸರಕಾರ ಮತ್ತು ಸುಪ್ರೀಂ ಕೋರ್ಟ್ ಅಂತಾರಾಜ್ಯ ಸಂಚಾರವನ್ನು ಯಾವುದೇ ಕಾರಣಕ್ಕೂ ನಿರ್ಬಂಧಿಸುವಂತಿಲ್ಲ ಎಂದು ಸೂಚನೆ ನೀಡಿದ್ದರೂ, ಕರ್ನಾಟಕದ ಬೊಮ್ಮಾಯಿ ಸರಕಾರ ಕೋವಿಡ್ ಹೆಸರಲ್ಲಿ ಗಡಿ ಬಂದ್ ಮಾಡಿ ಬಿಕ್ಕಟ್ಟು ಸೃಷ್ಟಿಸಿದೆ ಎಂದು ಕಾಂಗ್ರೆಸ್...