ಮಂಗಳೂರು/ನವದೆಹಲಿ : ನವೆಂಬರ್ 8 ರಂದು ಭಾರತದ ಮುಖ್ಯ ನ್ಯಾಯಮೂರ್ತಿ ಡಿ.ವೈ . ಚಂದ್ರಚೂಡ್ ಅವರು ನಿವೃತ್ತಿಯಾಗಲಿದ್ದಾರೆ. ರಜೆಯನ್ನು ಹೊರತು ಪಡಿಸಿ ಕೇವಲ ಹದಿನೈದು ದಿನಗಳ ಕಾಲ ಅವರು ಕರ್ತವ್ಯ ನಿರ್ವಹಿಸಲಿದ್ದಾರೆ. ಈ ಹದಿನೈದು ದಿನಗಳಲ್ಲಿ...
ಹೊಸದಿಲ್ಲಿ: ಸುಪ್ರೀಂ ಕೋರ್ಟ್ ಮುಖ್ಯ ನ್ಯಾಯಮೂರ್ತಿ ಡಿ.ವೈ. ಚಂದ್ರಚೂಡ್ ಅವರು ತಮ್ಮ ಇಬ್ಬರು ಅಂಗವಿಕಲ ಸಾಕು ಪುತ್ರಿಯರೊಂದಿಗೆ ಕೋರ್ಟ್ಗೆ ಆಗಮಿಸಿ, ಅವರಿಗೆ ನ್ಯಾಯಾಲಯದ ಕಾರ್ಯಕಲಾಪಗಳನ್ನು ತೋರಿಸಿ ವಿವರಿಸುವ ಮೂಲಕ ಅಲ್ಲಿದ್ದ ನ್ಯಾಯಮೂರ್ತಿಗಳು ಹಾಗೂ ವಕೀಲರಿಗೆ ಅಚ್ಚರಿ...
ನವದೆಹಲಿ: ಮತಾಂತರವಾದವರಿಗೆ ಪರಿಶಿಷ್ಟ ಜಾತಿ ಸ್ಥಾನ ನೀಡುವ ಕುರಿತಂತೆ ಕೇಂದ್ರದಿಂದ ಸುಪ್ರೀಂ ಕೋರ್ಟ್ ಗೆ ಅಫಿಡವಿಟ್ ಸಲ್ಲಿಸಿದೆ. ಹಿಂದುಳಿದ ಜಾತಿಗೆ ಸೇರಿದ ಯಾವುದೇ ವ್ಯಕ್ತಿಗಳಿಗೆ ಅವರು ಕ್ರಿಶ್ಚಿಯನ್, ಮುಸ್ಲಿಂ ಮೊದಲಾದ ಧರ್ಮಗಳಿಗೆ ಮತಾಂತರವಾದರೆ ಮೀಸಲಾತಿ ನೀಡಿಕೆ...
ಮಂಗಳೂರು: 2014ರಲ್ಲಿ ಶಿರಚ್ಛೇದಿತ ಸ್ಥಿತಿಯಲ್ಲಿ ಪತ್ತೆಯಾಗಿದ್ದ ಮೆಡಿಕಲ್ ವಿದ್ಯಾರ್ಥಿಯೊಬ್ಬನ ಸಾವಿನ ಪ್ರಕರಣದ ತನಿಖೆ ನಡೆಸುವಂತೆ ಸಿಬಿಐಗೆ ಸುಪ್ರೀಂ ಕೋರ್ಟ್ ನಿರ್ದೇಶನ ನೀಡಿದೆ. ಮಂಗಳೂರು ವೈದ್ಯಕೀಯ ಕಾಲೇಜಿನ ಅಂತಿಮ ವರ್ಷದ ವಿದ್ಯಾರ್ಥಿ ಕೇರಳ ಮೂಲದ ರೋಹಿತ್ ರಾಧಾಕೃಷ್ಣನ್...
ಮಂಗಳೂರು: ತುಳುನಾಡಿನಲ್ಲಿ ನಡೆಯುವ ಯಕ್ಷಗಾನ, ಕಂಬಳ ಕ್ರೀಡೆಗೆ ಸುಪ್ರೀಂಕೋರ್ಟ್ನ ಶಬ್ಧಮಾಲಿನ್ಯ ನಿಯಮ ನಿರ್ಬಂಧ ಆದೇಶದಿಂದ ತಲ್ಲಣಗೊಳ್ಳುವಂತೆ ಮಾಡಿದೆ. ಇದರಿಂದ ಮೇಳದ ಯಜಮಾನರು, ಕಂಬಳ ಸಂಘಟಕರು ಗೊಂದಲದಲ್ಲಿ ಸಿಲುಕಿದ್ದಾರೆ. ಕಾಂತಾರ ಸಿನಿಮಾ ಹಳ್ಳಿಯಿಂದ ದಿಲ್ಲಿಯವರೆಗೆ ಸದ್ದು ಮಾಡುತ್ತಿದೆ....
ಹೊಸದಿಲ್ಲಿ: ಬ್ರಿಟಿಷ್ ವಸಾಹತು ಕಾಲದ ‘ದೇಶದ್ರೋಹ ಕಾಯಿದೆ’ಯಲ್ಲಿ ಮಹತ್ವದ ಬದಲಾವಣೆ ತರಲು ಕೇಂದ್ರ ಸರ್ಕಾರ ಇದೀಗ ಮುಂದಾಗಿದೆ. ಈ ಸಂಬಂಧ ನಿನ್ನೆ ಸುಪ್ರೀಂಕೋರ್ಟ್ಗೆ ಅಟಾರ್ನಿ ಜನರಲ್ ಮಾಹಿತಿ ನೀಡಿದರು. ‘ಕಾಯಿದೆ ಮಾರ್ಪಾಟು ಮಾಡಲು ಕಾಲಾವಕಾಶ...
ಮಹಾರಾಷ್ಟ್ರ: ಸುಪ್ರೀಂಕೋರ್ಟ್ ವಿಶ್ವಾಸ ಮತಯಾಚನೆ ಮಾಡಲು ಆದೇಶಿಸಿದ ಬೆನ್ನಲ್ಲೇ ಮುಖ್ಯಮಂತ್ರಿ ಸ್ಥಾನಕ್ಕೆ ಉದ್ಧವ್ ಠಾಕ್ರೆ ರಾಜೀನಾಮೆ ಘೋಷಿಸಿದ್ದಾರೆ. ತಡರಾತ್ರಿ ರಾಜ್ಯಪಾಲರ ನಿವಾಸಕ್ಕೆ ಆಗಮಿಸಿದ ಠಾಕ್ರೆ ಭಗತ್ ಸಿಂಗ್ ಕೋಶಿಯಾ ಅವರಿಗೆ ರಾಜೀನಾಮೆ ಪತ್ರವನ್ನು ಸಲ್ಲಿಸಿ ತಮ್ಮ...
ಬೆಂಗಳೂರು: ಹಲವು ರಾಜ್ಯಗಳಿಗೆ ವ್ಯಾಪಿಸಿರುವ ಅಗ್ರಿ ಗೋಲ್ಡ್ ಬಹುಕೋಟಿ ಹಗರಣದ ಸಂಬಂಧ ಕೆಲ ನಿರ್ದೇಶನ ಗಳನ್ನು ಕೋರಿ ಸುಪ್ರೀಂ ಕೋರ್ಟ್ಗೆ ಅರ್ಜಿ ಸಲ್ಲಿಸಲಾಗುವುದು ಎಂದು ಹೈಕೋರ್ಟ್ಗೆ ರಾಜ್ಯ ಸರ್ಕಾರ ಮಾಹಿತಿ ನೀಡಿದೆ. ಠೇವಣಿದಾರರ ಪರವಾಗಿ ಗ್ರಾಹಕರು...
ನವದೆಹಲಿ: 2002ರ ಫೆಬ್ರುವರಿ ಕೇರಳದ ಕರಾವಳಿಯಲ್ಲಿ ನಡೆದ ಇಬ್ಬರು ಮೀನುಗಾರರ ಹತ್ಯೆಗೆ ಸಂಬಂಧಿಸಿದಂತೆ ಇಟಲಿ ನೌಕಾಪಡೆಯ ಇಬ್ಬರು ನಾವಿಕರ ವಿರುದ್ಧ ಭಾರತದಲ್ಲಿ ದಾಖಲಾಗಿರುವ ಕ್ರಿಮಿನಲ್ ಮೊಕದ್ದಮೆಗಳನ್ನು ಸುಪ್ರೀಂ ಕೋರ್ಟ್ ಮಂಗಳವಾರ ರದ್ದುಪಡಿಸಿದೆ. ನ್ಯಾಯಮೂರ್ತಿಗಳಾದ ಇಂದಿರಾ ಬ್ಯಾನರ್ಜಿ...