LATEST NEWS2 years ago
ಪಿಎಸ್ಐ ನೇಮಕಾತಿ ಅಕ್ರಮ : ಮೊದಲ ರಾಂಕ್ ಪಡೆದಿದ್ದ ಸುಪ್ರಿಯಾ ಅರೆಸ್ಟ್..!
ಕಲಬುರ್ಗಿ: ಪಿಎಸ್ಐ ನೇಮಕಾತಿ ಅಕ್ರಮ ಸದ್ಯಕ್ಕೆ ನಿಲ್ಲುವ ಲಕ್ಷಣಗಳು ಕಾಣಿಸ್ತಿಲ್ಲ. ಇದೀಗ ನೇಮಕಾತಿ ಹಗರಣ ಸಂಬಂಧ ಮತ್ತೊಬ್ಬ ಪ್ರಮುಖ ಆರೋಪಿಯನ್ನು ಸಿಐಡಿ ಬಂಧಿಸಿದೆ. ಕಲ್ಯಾಣ ಕರ್ನಾಟಕ ಕೋಟಾದಲ್ಲಿ ಮೊದಲ ರಾಂಕ್ ಪಡೆದಿದ್ದ ಸುಪ್ರಿಯಾ ಹುಂಡೇಕರ್ ಅವರನ್ನು...