DAKSHINA KANNADA2 years ago
ಫಾಜಿಲ್ ಹತ್ಯೆ ಪ್ರಕರಣ: ಆರೋಪಿಗಳಿಗೆ 14 ದಿನ ಪೊಲೀಸ್ ಕಸ್ಟಡಿ
ಮಂಗಳೂರು: ಸುರತ್ಕಲ್ನಲ್ಲಿ ನಡೆದ ಫಾಜಿಲ್ ಕೊಲೆ ಪ್ರಕರಣದಲ್ಲಿ ಬಂಧಿತ 6 ಮಂದಿ ಆರೋಪಿಗಳಿಗೂ ಮಂಗಳೂರು ನ್ಯಾಯಾಲಯ 14 ದಿನಗಳ ಪೊಲಿಸ್ ಕಸ್ಟಡಿ ವಿಧಿಸಿದೆ. ಜು.17ರಂದು ರಾತ್ರಿ ಕಾರಿನಲ್ಲಿ ಬಂದ ಹಂತಕರು ಫಾಜಿಲ್ನನ್ನು ಕೊಲೆ ಮಾಡಿ ಪರಾರಿಯಾಗಿದ್ದರು....