ಮಂಗಳೂರು: ‘ನನ್ನನ್ನು ನಾಗವಲ್ಲಿ ಅಂತ ಟ್ರೋಲ್ ಮಾಡುತ್ತಿದ್ದಾರೆ. ನಾನು ಆ ಸಿನಿಮಾದಲ್ಲಿರುವ ನಾಗವಲ್ಲಿ ಅಲ್ಲ. ನಾನು ಒರಿಜಿನಲ್ ನಾಗವಲ್ಲಿ. ಈ ಟ್ರೋಲ್ನ್ನು ರಾಜಕೀಯ ಬೆಳವಣಿಗೆಗೆ ಪೂರಕ ಅಂತ ನಾನು ಧನಾತ್ಮಕವಾಗಿ ಸ್ವೀಕರಿಸುತ್ತೇನೆ. ನನ್ನ ಮಾನಭಂಗ ಮಾಡುವಂತೆ...
ಮಂಗಳೂರು: ವಿವಾದಾತ್ಮಕವಾಗಿರುವ ಸುರತ್ಕಲ್ ಎನ್ಐಟಿಕೆ ಟೋಲ್ಗೇಟ್ ಮುಚ್ಚಿಸಿಯೇ ಸಿದ್ಧ ಎಂದು ಹೋರಾಟಕ್ಕೆ ಧುಮುಕಿ, ಅಕ್ಟೋಬರ್ 18ರಂದು ಬೃಹತ್ ಪ್ರತಿಭಟನೆ ನಡೆಸಿದ್ದ ಹೋರಾಟಗಾರರ ಮೇಲೆ ಇದೀಗ ಸುರತ್ಕಲ್ ಠಾಣೆಯಲ್ಲಿ ಎರಡು ಪ್ರತ್ಯೇಕ ದೂರುಗಳು ದಾಖಲಾಗಿವೆ. ಸುಮಾರು ಸಾವಿರಕ್ಕೂ...
ಮಂಗಳೂರು: ಸುರತ್ಕಲ್ ಟೋಲ್ ಗೆ ಬಗ್ಗೆ ನಾನು ವಿಧಾನ ಸಭೆಯ ಸದನದಲ್ಲಿ ಪ್ರಸ್ತಾಪಿಸಿದಾಗಲೇ ಸರಕಾರವು ಇದನ್ನು ಅನಧಿಕೃತ ಹಾಗೂ ನಿಯಮ ಬಾಹಿರ ಎಂದು ಒಪ್ಪಿಕೊಂಡಿತ್ತು. ಆದರೆ ಕೆಲವೊಂದು ತಾಂತ್ರಿಕ ಕಾರಣಗಳಿಂದ ಟೋಲ್ ಗೇಟ್ ತೆಗೆಯಲು ಸಮಯಾವಕಾಶ...
ಮಂಗಳೂರು: ಸುರತ್ಕಲ್ ಟೋಲ್ಗೇಟ್ ತೆರವಿಗೆ ಆಗ್ರಹಿಸಿ ಇಂದು ನಡೆಯಲಿರುವ ನಿರ್ಣಾಯಕ ಪ್ರತಿಭಟನೆಯ ಕಾವು ಹೆಚ್ಚಾಗಿದ್ದು, ಹೋರಾದ ಮುಂಚೂಣಿಯಲ್ಲಿರುವ 16 ಮಂದಿ ಮುಖಂಡರಿಗೆ ಪೊಲೀಸರು ಮಧ್ಯರಾತ್ರಿ ಕಾರ್ಯಾಚರಣೆ ನಡೆಸಿ ನೊಟೀಸ್ ನೀಡಿದ ಬೆನ್ನಲ್ಲೇ ಹೋರಾಟಗಾರರು ತಮ್ಮ ಪ್ರತಿಭಟನೆಯನ್ನು...
ಮಂಗಳೂರು: ಸುರತ್ಕಲ್ ಅಕ್ರಮ ಟೋಲ್ ಗೇಟ್ ವಿರುದ್ದ ಅಕ್ಟೋಬರ್ 18 ರಂದು ನಡೆಯುವ ಹೋರಾಟವನ್ನು ಪೊಲೀಸರ ಮೂಲಕ ಹತ್ತಿಕ್ಕಲು ಸಾಧ್ಯವಿಲ್ಲ. ಹೋರಾಟಗಾರರಿಗೆ ಪೊಲೀಸ್ ನೋಟೀಸ್ ಜಾರಿಗೊಳಿಸಿ ಬೆದರಿಸುವ ತಂತ್ರಗಳಿಗೆ ನಾವು ಯಾವುದೇ ಕಾರಣಕ್ಕೂ ಹಿಂಜರಿಯುವುದಿಲ್ಲ ಎಂದು...
ಮಂಗಳೂರು: ಸುರತ್ಕಲ್ ಟೋಲ್ಗೇಟ್ ವಿಚಾರಕ್ಕೆ ಸಂಬಂಧಿಸಿದಂತೆ ನಡೆಯುವ ಹೋರಾಟಕ್ಕೆ ಆಭರತಿಯ ಜನತಾ ಪಾರ್ಟಿಯ ಬೆಂಬಲ ಕೂಡಾ ಇದೆ. ಈ ವಿಷಯದಲ್ಲಿ ಶೀಘ್ರವಾಗಿ ಇತ್ಯರ್ಥವಾಗದೇ ಹೋದರೆ ನಾನು ಕೂಡಾ ನ್ಯಾಯಾಲಯಕ್ಕೆ ಹೋಗಲು ಸಿದ್ಧನಿದ್ದೇನೆ. ಆದರೆ ನಾವು ಆಡಳಿತದಲ್ಲಿ...
ಮಂಗಳೂರು: ಟೋಲ್ ಗೇಟ್ ತೆರವಿನ ನಿರ್ಧಾರದ ಹೊರತಾಗಿಯೂ ಟೋಲ್ ಸಂಗ್ರಹ ಮುಂದುವರಿದಿರುವು ಬಿಜೆಪಿ ಸಂಸದ, ಶಾಸಕರು ನವಯುಗ್ ನಂತಹ ಬಂಡವಾಳಶಾಹಿಗಳ ಹಿತಾಸಕ್ತಿಗಳ ಪರವಾಗಿ ಕೆಲಸ ಮಾಡುತ್ತಿರುವುದರ ಫಲ. ಸುರತ್ಕಲ್ ಅಕ್ರಮ ಟೋಲ್ ಗೇಟ್ ಇಂದು ದಕ್ಷಿಣ...
ಮಂಗಳೂರು: ಎನ್ಐಟಿಕೆ ಸುರತ್ಕಲ್ ಅಕ್ರಮ ಟೋಲ್ ಗೇಟ್ ತೆರವಿಗೆ ಸಂಸದರು, ಸಚಿವರು ನೀಡಿದ ಜೂನ್ 22ರ ಅಂತಿಮ ಗಡುವು ದಾಟಿ ಮತ್ತೆ ತಿಂಗಳು ಕಳೆದಿದೆ. ಜಿಲ್ಲೆಯಲ್ಲಿ ರಾಜಕೀಯ ಪ್ರೇರಿತ ಮತೀಯ ದ್ವೇಷದ ಕೊಲೆಗಳ ಉನ್ಮಾದದಲ್ಲಿ ಸುರತ್ಕಲ್...
ಮಂಗಳೂರು: ಜೂ.22ರಿಂದ ಸುರತ್ಕಲ್ ಟೋಲ್ಗೇಟ್ನಲ್ಲಿ ಸುಂಕ ವಸೂಲಾತಿ ಮಾಡಬಾರದು. ಒಂದು ವೇಳೆ ಟೋಲ್ ಮುಂದುವರೆಸಿದ್ದೇ ಆದಲ್ಲಿ ಟೋಲ್ಗೇಟ್ ಮುತ್ತಿಗೆ ಚಳುವಳಿ ಮಾಡುತ್ತೇವೆ ಎಂದು ಟೋಲ್ಗೇಟ್ ವಿರೋಧಿ ಹೋರಾಟ ಸಮಿತಿಯ ಸಂಚಾಲಕ ಮುನೀರ್ ಕಾಟಿಪಳ್ಳ ಎಚ್ಚರಿಕೆ ನೀಡಿದ್ದಾರೆ....
ನವದೆಹಲಿ: 60 ಕಿಲೋ ಮೀಟರ್ ವ್ಯಾಪ್ತಿಯೊಳಗೆ ಎರಡು ಟೋಲ್ಬೂತ್ಗಳಿದ್ದರೆ ಆ ಪೈಕಿ ಒಂದನ್ನು ಮುಚ್ಚುವ ಪ್ರಸ್ತಾಪವಿದೆ ಎಂದು ಕೇಂದ್ರ ಹೆದ್ದಾರಿ ಸಚಿವ ನಿತಿನ್ ಗಡ್ಕರಿ ಹೇಳಿದ್ದಾರೆ. ನಿನ್ನೆ ಸದನದಲ್ಲಿ ಮಾತನಾಡಿದ ಅವರು ‘ದೇಶಾದ್ಯಂತ ಎಲ್ಲಾ ರಾಷ್ಟ್ರೀಯ...