ಒಂದು ವಾರ ಕಾಲ ನೀರಿನ ರೇಶನಿಂಗ್ ಮುಂದುವರಿಸಲಾಗುವುದು ಎಂದು ಮಂಗಳೂರು ಮಹಾ ನಗರ ಪಾಲಿಕೆಯ ಆಯುಕ್ತ ಚನ್ನಬಸಪ್ಪ ಅವರು ತಿಳಿಸಿದರು. ಮಂಗಳೂರು: ಮಂಗಳೂರು ನಗರದಲ್ಲಿ ಸದ್ಯ ಸುರತ್ಕಲ್ ಮತ್ತು ಮಂಗಳೂರು ಪ್ರದೇಶಕ್ಕೆ ಪರ್ಯಾಯವಾಗಿ ಎರಡು ದಿನಕ್ಕೊಮ್ಮೆ...
ಬಲೆ ಹಾಕುವ ವೇಳೆ ಮೀನುಗಾರ ಸಮುದ್ರದಲ್ಲಿ ಮುಳುಗಿ ಮೃತಪಟ್ಟ ಘಟನೆ ಮಂಗಳೂರು ಹೊರವಲಯದ ಸುರತ್ಕಲ್ ನಲ್ಲಿ ನಡೆದಿದೆ. ಸುರತ್ಕಲ್: ಬಲೆ ಹಾಕುವ ವೇಳೆ ಮೀನುಗಾರ ಸಮುದ್ರದಲ್ಲಿ ಮುಳುಗಿ ಮೃತಪಟ್ಟ ಘಟನೆ ಮಂಗಳೂರು ಹೊರವಲಯದ ಸುರತ್ಕಲ್ ನಲ್ಲಿ...
ಸುರತ್ಕಲ್ : ಮಂಗಳೂರು ಹೊರ ವಲಯದ ಸುರತ್ಕಲ್ ಬಳಿಯ ಲೈಟ್ ಹೌಸ್ ಬೀಚ್ನಲ್ಲಿ ಶನಿವಾರ ಸಂಜೆ ಸಮುದ್ರದ ಸೆಳೆತಕ್ಕೆ ಸಿಲುಕಿ ನಾಪತ್ತೆಯಾದ ಯುವಕನ ಮೃತದೇಹ ಜನವರಿ 1 ರಂದು ಭಾನುವಾರ ಪತ್ತೆಯಾಗಿದೆ. ಕಾನ ನಿವಾಸಿ ಸುರೇಶ್...
ಮಂಗಳೂರು: ಸೌದಿ ಅರೇಬಿಯಾದಲ್ಲಿ ನಡೆದ ರಸ್ತೆ ಅಪಘಾತದಲ್ಲಿ ಸುರತ್ಕಲ್ ತಡಂಬೈಲ್ನ ಯುವಕನೋರ್ವ ಮೃತಪಟ್ಟ ಘಟನೆ ನಡೆದಿದೆ. ತಡಂಬೈಲ್ ಫಾತಿಮಾ ಸೂಪರ್ ಮಾರ್ಕೆಟ್ ನ ಅಬ್ದುಲ್ ಖಾದರ್ ಹಾಗೂ ಬೀ ಫಾತಿಮಾ ಎಂಬವರ ಪುತ್ರ ಫಾಝಿಲ್ (29)...
ಬೆಳಗಾವಿ: ವಿಧಾನ ಸಭೆ ವಿಪಕ್ಷ ಉಪ ನಾಯಕ ಹಾಗೂ ಮಂಗಳೂರು ಕ್ಷೇತ್ರದ ಶಾಸಕ ಯು.ಟಿ ಖಾದರ್ ಅವರ ನೇತೃತ್ವದಲ್ಲಿ ದಕ್ಷಿಣ ಕನ್ನಡ ಜಿಲ್ಲಾ ಮುಸ್ಲಿಮ್ ಮುಖಂಡರ ನಿಯೋಗವು ಗೃಹ ಸಚಿವ ಆರಗ ಜ್ಞಾನೇಂದ್ರ ಅವರನ್ನು ಬುಧವಾರ...
ಮಂಗಳೂರು: ಕಾಟಿಪಳ್ಳದಲ್ಲಿ ವ್ಯಾಪಾರಿ ಅಬ್ದುಲ್ ಜಲೀಲ್ ಕೊಲೆ ಘಟನೆಯನ್ನು ಆಮ್ ಆದ್ಮಿ ಪಾರ್ಟಿ ಖಂಡಿಸಿದ್ದು, ಇಂತಹ ಪ್ರಕರಣಗಳು ಮರುಕಳಿಸದಂತೆ ಪೊಲೀಸರು ಮುಂಜಾಗ್ರತಾ ಕ್ರಮ ಕೈಗೊಳ್ಳಬೇಕೆಂದು ಒತ್ತಾಯಿಸಿದೆ. ನೈತಂಗಡಿಯಲ್ಲಿ ಫ್ಯಾನ್ಸಿ ಅಂಗಡಿ ನಡೆಸುತ್ತಿದ್ದ ಅಬ್ದುಲ್ ಜಲೀಲ್ ಎಂಬವರನ್ನು...
ಸುರತ್ಕಲ್: ಇದೇ ಬರುವ ಜನವರಿ 8ನೇ ಆದಿತ್ಯವಾರ ಬೆಳಿಗ್ಗೆ 300 ವರ್ಷಗಳ ಇತಿಹಾಸವಿರುವ ಬೈಲುಮೂಡುಕರೆ ಕುಟುಂಬದ ನವೀಕೃತ ಮನೆಯ ಗೃಹಪ್ರವೇಶ ನಡೆಯಲಿರುವುದಾಗಿ ಬೈಲುಮೂಡುಕರೆ ಮನೆತನದ ಜೀರ್ಣೋದ್ಧಾರ ಸಮಿತಿ ಅಧ್ಯಕ್ಷ ಶೆಡ್ಯೆ ಮಂಜುನಾಥ ಭಂಡಾರಿ ಬೈಲುಮೂಡುಕರೆ ಅವರು...
ಮಂಗಳೂರು: ಸುರತ್ಕಲ್ ಕೃಷ್ಣಪುರದಲ್ಲಿ ಶನಿವಾರ ನಡೆದ ಜಲೀಲ್ ಹತ್ಯೆ ಪ್ರಕರಣದಲ್ಲಿ ಮತ್ತೋರ್ವ ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ. ಕೃಷ್ಣಾಪುರ 4ನೇ ಬ್ಲಾಕಿನ ಲಕ್ಷ್ಮೀಶ ದೇವಾಡಿಗ (28) ಬಂಧಿತ ಆರೋಪಿಯಾಗಿದ್ದಾನೆ. ಜಲೀಲ್ ಹತ್ಯೆ ಪ್ರಕರಣದಲ್ಲಿ ಇದುವರೆಗೆ ಬಂಧಿತರಾದವರ ಸಂಖ್ಯೆ...
ಮಂಗಳೂರು: ಮೊನ್ನೆ ತಾನೇ ಸುರತ್ಕಲ್ನಲ್ಲಿ ಹತ್ಯೆಯಾದ ಕಾಟಿಪಳ್ಳದ ಜಲೀಲ್ ನಿವಾಸಕ್ಕೆ ಮಂಗಳೂರಿನ ನಾಗರಿಕ ಸಂಘಟನೆಗಳು, ಜಾತ್ಯಾತೀತ ಪಕ್ಷಗಳ ಪ್ರತಿನಿಧಿಗಳ ನಿಯೋಗ ಭೇಟಿ ನೀಡಿ ದುಃಖತಪ್ತ ಕುಟುಂಬಕ್ಕೆ ಸಾಂತ್ವನ ಹೇಳಿತು. ಕೊಲೆಗಡುಕರಿಗೆ ಶಿಕ್ಷೆ ನೀಡಲು, ಸಂತ್ರಸ್ತ ಕುಟುಂಬಕ್ಕೆ...
ಕತಾರ್: ಕತಾರ್ ದೇಶ ಈಗಾಗಲೇ ತನ್ನ ಚೊಚ್ಚಲ ಫುಟ್ಬಾಲ್ ವರ್ಲ್ಡ್ ಕಪ್ ಆತಿಥ್ಯದಿಂದ ವಿಶ್ವದೆಲ್ಲೆಡೆ ಸದ್ದಾಗುತ್ತಿದ್ದರೆ ಭಾರತದಲ್ಲಿ ಕೋಮು ಸಾಮರಸ್ಯ ಸಾರುವ ಮೂಲಕ ದೇಶ ಮತ್ತೆ ಜಾತ್ಯತೀತ ರಾಷ್ಟ್ರವಾಗಬೇಕು ಎಂದು ಯುವ ನಾಯಕ ರಾಹುಲ್ ಗಾಂಧಿ...