LATEST NEWS1 year ago
ಕಾಪು: ಎಲ್ಲರೂ ಜೊತೆಗೂಡಿ ಕಾಪು ಕ್ಷೇತ್ರದಲ್ಲಿ ಬಿಜೆಪಿಯನ್ನು ಗೆಲ್ಲಿಸ್ತೇವೆ – ಟಿಕೆಟ್ ವಂಚಿತ ಲಾಲಾಜಿ ಮೆಂಡನ್ ..!
ವಿಧಾನಸಭಾ ಚುನಾವಣೆ ಬಿಜೆಪಿ ಟಿಕೆಟ್ ಘೋಷಣೆಯಾಗುತ್ತಿದ್ದಂತೆಯೇ ಅಭ್ಯರ್ಥಿ ಗುರ್ಮೆ ಸುರೇಶ್ ಶೆಟ್ಟಿ ಅವರು ಬುಧವಾರ ಬೆಳಿಗ್ಗೆ ಪಕ್ಷದ ಕಚೇರಿಯಲ್ಲಿ ಕಾರ್ಯಕರ್ತರೊಂದಿಗೆ ಸಭೆ ನಡೆಸಿ, ಬಳಿಕ ಶಾಸಕ ಲಾಲಾಜಿ ಆರ್. ಮೆಂಡನ್ ಅವರ ಮನೆಗೆ ತೆರಳಿ ಅವರೊಂದಿಗೆ...