DAKSHINA KANNADA2 years ago
ಮರೋಳಿ ದೇಗುಲದ ಸಮೀಪ ರಸ್ತೆ & ತಡೆಗೋಡೆ ನಿರ್ಮಾಣ ಕಾಮಗಾರಿಗೆ ಭೂಮಿಪೂಜೆ ನೆರವೇರಿಸಿದ ಶಾಸಕ ಕಾಮತ್
ಮಂಗಳೂರು: ಮಹಾನಗರ ಪಾಲಿಕೆಯ ಮರೋಳಿ ಶ್ರೀ ಸೂರ್ಯನಾರಾಯಣ ದೇವಸ್ಥಾನದ ಸಮೀಪ ರಸ್ತೆ ಹಾಗೂ ತಡೆಗೋಡೆ ನಿರ್ಮಾಣ ಕಾಮಗಾರಿಗೆ ಶಾಸಕ ವೇದವ್ಯಾಸ್ ಕಾಮತ್ ಅವರು ಭೂಮಿಪೂಜೆ ನೆರವೇರಿಸಿದರು. ಈ ಕುರಿತು ಮಾತನಾಡಿದ ಶಾಸಕ ಕಾಮತ್, ಈ ಭಾಗದ...