LATEST NEWS1 year ago
ಮಗಳ ಬರ್ತ್ಡೇ ಆಚರಿಸಲು ಸುವರ್ಣಸೌಧ ಬಾಡಿಗೆ ನೀಡುವಂತೆ ಕೋರಿ ಸಭಾಪತಿಗೆ ಪತ್ರ ಬರೆದ ವಕೀಲ..!
ಬೆಳಗಾವಿ: ಮಗಳ ಹುಟ್ಟುಹಬ್ಬ ಆಚರಣೆಗೆ ಸುವರ್ಣ ಸೌಧವನ್ನು ಬಾಡಿಗೆಗೆ ನೀಡುವಂತೆ ವಿಧಾನ ಪರಿಷತ್ ಸಭಾಪತಿಗೆ ವಕೀಲರೊಬ್ಬರು ಮನವಿ ಪತ್ರ ಸಲ್ಲಿಸಿರುವ ಘಟನೆ ನಡೆದಿದೆ. ಬೆಳಗಾವಿ ಜಿಲ್ಲೆಯ ಗೋಕಾಕ ತಾಲೂಕಿನ ಬಡಿಗವಾಡ ಗ್ರಾಮದ ವಕೀಲ ಮಲ್ಲಿಕಾರ್ಜುನ ಚೌಕಾಶಿ...