DAKSHINA KANNADA3 years ago
“ಮನೆ ಮನೆಗೆ ಗಂಗೆ” ಯೋಜನೆ ಯಶಸ್ವಿ ಅನುಷ್ಠಾನದಲ್ಲಿ ನೀರು ಮತ್ತು ನೈರ್ಮಲ್ಯ ಸಮಿತಿ ಪಾತ್ರ ಅತ್ಯಮೂಲ್ಯ
ಪುತ್ತೂರು: ಪ್ರತೀ ಮನೆಗೆ ಶುದ್ಧ ಹಾಗೂ ಸುರಕ್ಷಿತ ಕುಡಿಯುವ ನೀರು ಪೂರೈಕೆ ಮಾಡಲು ಹಾಗೂ ಅದರ ಯಶಸ್ವಿ ಅನುಷ್ಠಾನದಲ್ಲಿ ನೀರು ಮತ್ತು ನೈರ್ಮಲ್ಯ ಸಮಿತಿ ಪಾತ್ರ ಅತ್ಯಮೂಲ್ಯ ಎಂದು ಪುತ್ತೂರು ತಾಲ್ಲೂಕು ಗ್ರಾಮೀಣ ಕುಡಿಯುವ ನೀರು...