LATEST NEWS3 years ago
ಹೆಚ್ಚುತ್ತಿರುವ ಕೊರೊನಾ ವಿರುದ್ಧ ನಮ್ಮ ಹೋರಾಟ ನಿರಂತರ ಮೂಡಬಿದಿರೆ ಜೈನ ಮಠದ ಸ್ವಾಮೀಜಿ ಹೇಳಿಕೆ..!
ಮೂಡಬಿದಿರೆ:ಕೊರೊನಾ ಲಾಕ್ ಡೌನ್ ಸಂಧರ್ಭದಲ್ಲಿ ಜನ ಜಾಗೃತಿ ಮೂಡಿಸುವ ಸಲುವಾಗಿ , ಮೂಡುಬಿದಿರೆಯ ಜೈನ ಮಠದ ಸ್ವಸ್ತಿಶ್ರೀ ಡಾ. ಚಾರುಕೀರ್ತೀ ಭಟ್ಟಾರಕ ಪಂಡಿತಾಚಾರ್ಯವರ್ಯ ಮಹಾಸ್ವಾಮೀಜಿ ನಾಡಿನ ಜನತೆಗೆ ಸಂದೇಶ ನೀಡಿದ್ದಾರೆ. ಇಡೀ ಜಗತ್ತಿನಲ್ಲಿ ಕೊರೊನಾ ಮಹಾಮಾರಿಯ...