DAKSHINA KANNADA5 months ago
ಸ್ವಸ್ತಿಶ್ರೀ ಜೈನ ವಸತಿ ಪದವಿ ಪೂರ್ವ ಕಾಲೇಜಿನಲ್ಲಿ 10ನೇ ವರ್ಷದ ವಾರ್ಷಿಕೋತ್ಸವ
ಮೂಡಬಿದಿರೆ: ಮೂಡುಬಿದಿರೆ ಜೈನ ಪೇಟೆ ಸ್ವಸ್ತಿಶ್ರೀ ಭಟ್ಟಾರಕ ನಗರದ ಸ್ವಸ್ತಿಶ್ರೀ ಜೈನ ವಸತಿ ಪದವಿ ಪೂರ್ವ ಕಾಲೇಜಿನಲ್ಲಿ ಹತ್ತನೇ ವರ್ಷದ ವಾರ್ಷಿಕೋತ್ಸವ ಸಮಾರಂಭವು ಡಿ.25 ರಂದು ಶ್ರೀ ಜೈನ ಮಠ ಮೂಡಬಿದ್ರೆಯ ಸ್ವಸ್ತಿಶ್ರೀ ಭಟ್ಟಾರಕ ಸಭಾಭವನದಲ್ಲಿ...