ರಾಜ್ಯದಲ್ಲಿ ಈಗಾಗಲೇ ಎಚ್3ಎನ್2 ವೈರಸ್ ವ್ಯಾಪಕವಾಗಿ ಹರಡುತ್ತಿದ್ದು, ಈ ನಡುವಲ್ಲೇ ಮಹಾಮಾರಿ ಕೊರೊನಾ ಮತ್ತು ಹಂದಿ ಜ್ವರ ದ ಪ್ರಕರಣಗಳು ಏರಿಕೆಯಾಗುತ್ತಿರುವುದು ಕಳವಳದ ಜೊತೆಗೆ ಆತಂಕವನ್ನು ಹೆಚ್ಚಾಗುವಂತೆ ಮಾಡಿದೆ. ಬೆಂಗಳೂರು: ರಾಜ್ಯದಲ್ಲಿ ಈಗಾಗಲೇ ಎಚ್3ಎನ್2 ವೈರಸ್...
ಮಂಗಳೂರು : ಮಂಗಳೂರು ನಗರದ ನೀರುಮಾರ್ಗದಲ್ಲಿ ಆಫ್ರಿಕನ್ ಹಂದಿ ಜ್ವರ ಪತ್ತೆಯಾಗಿದ್ದು, ಇಲ್ಲಿಂದ ಒಂದು ಕಿ.ಮೀ ವ್ಯಾಪ್ತಿಯನ್ನು ರೋಗಪೀಡಿತ ವಲಯ ಮತ್ತು ಹತ್ತು ಕಿ.ಮೀ ವ್ಯಾಪ್ತಿಯನ್ನು ಜಾಗೃತ ವಲಯ ಎಂದು ಜಿಲ್ಲಾಡಳಿತ ಘೋಷಿಸಿದೆ. ನಗರದ ನೀರುಮಾರ್ಗ...
ದಾವಣಗೆರೆ: ದಾವಣಗೆರೆಯಲ್ಲಿ ಭಾರಿ ಸಂಖ್ಯೆಯಲ್ಲಿ ಹಂದಿಗಳು ಅನುಮಾನಾಸ್ಪದವಾಗಿ ಸಾಯುತ್ತಿದ್ದು, ಹಂದಿ ಜ್ವರದ ಶಂಕೆ ವ್ಯಕ್ತವಾಗಿದೆ. ಪರೀಕ್ಷೆಗಾಗಿ ಪಶು ಆರೋಗ್ಯ ಮತ್ತು ಜೈವಿಕ ಸಂಸ್ಥೆಯ ಪ್ರಯೋಗಾಲಯಕ್ಕೆ ಕಳುಹಿಸಲಾಗಿದ್ದು ಜಿಲ್ಲಾಡಳಿತ ವರದಿಯನ್ನು ಎದುರು ನೋಡುತ್ತಿದೆಯಾದರೂ ಇದು ಆಫ್ರಿಕನ್ ಹಂದಿ...