LATEST NEWS4 days ago
T20 ವಿಶ್ವಕಪ್: ಭಾರತ ತಂಡಕ್ಕೆ ಟ್ವೀಟ್ ಮೂಲಕ ಶುಭಕೋರಿದ ಸಿಎಂ
ಬೆಂಗಳೂರು: ಬರೋಬ್ಬರಿ 11 ವರ್ಷಗಳ ವಿಶ್ವಕಪ್ ಕನಸು ಇದೀಗ ನನಸಾಗಿದೆ. 9 ನೇ ಆವೃತ್ತಿಯ ಟಿ20 ವಿಶ್ವಕಪ್ ಫೈನಲ್ ಪಂದ್ಯದಲ್ಲಿ ದಕ್ಷಿಣ ಆಫ್ರಿಕಾ ತಂಡವನ್ನು 7 ರನ್ಗಳಿಂದ ಮಣಿಸಿ ಟೀಂ ಇಂಡಿಯಾ 2ನೇ ಬಾರಿಗೆ ವಿಶ್ವಕಪ್ನ್ನು...