LATEST NEWS2 years ago
ಇವನೆಂಥಾ ಪಾಪಿ ಗಂಡ: ಡೈವೋರ್ಸ್ಗಾಗಿ ಪ್ರೆಗ್ನೆಂಟ್ ಪತ್ನಿಗೆ HIV ಸೋಂಕಿತ ಚುಚ್ಚುಮದ್ದು ನೀಡಿದ ಪತಿ..!
ಆಂಧ್ರಪ್ರದೇಶ: ವ್ಯಕ್ತಿಯೋರ್ವ ತನ್ನ ಗರ್ಭಿಣಿ ಪತ್ನಿಗೆ ವಿಚ್ಛೇದನ ನೀಡಲು ಎಚ್ಐವಿ ಸೋಂಕಿತ ರಕ್ತ ಇಂಜೆಕ್ಟ್ ಮಾಡಿದ ಅಮಾನವೀಯ ಘಟನೆ ಆಂಧ್ರಪ್ರದೇಶದ ತಾಡೆಪಲ್ಲಿಯಲ್ಲಿ ನಡೆದಿದೆ. ಇತ್ತೀಚೆಗೆ ಆಸ್ಪತ್ರೆಯಲ್ಲಿ ನಡೆಸಿದ ಪರೀಕ್ಷೆಯಲ್ಲಿ ಮಹಿಳೆಗೆ ಎಚ್ಐವಿ ಸೋಂಕು ತಗುಲಿರುವುದು ಪತ್ತೆಯಾಗಿದೆ....