bangalore2 months ago
ಕೈ ಅಭ್ಯರ್ಥಿಗಳು ಫೈನಲ್…ಘೋಷಣೆಯಷ್ಟೇ ಬಾಕಿ…
ರಾಜ್ಯದ 16 ಲೋಕಸಭಾ ಕ್ಷೇತ್ರಗಳಿಗೆ ಕಾಂಗ್ರೆಸ್ ಅಭ್ಯರ್ಥಿಗಳನ್ನು ಅಂತಿಮಗೊಳಿಸಲಾಗಿದ್ದು, ಬುಧವಾರ ಅಧಿಕೃತವಾಗಿ ಘೋಷಣೆ ಆಗುವ ನಿರೀಕ್ಷೆ ಇದೆ. ದಿಲ್ಲಿಯ ಕಾಂಗ್ರೆಸ್ ಕಚೇರಿಯಲ್ಲಿ ಮಂಗಳವಾರ ಕೇಂದ್ರೀಯ ಚುನಾವಣಾ ಸಮಿತಿ (Central Election Commission) ಸಭೆ ನಡೆಸಲಾಗಿದೆ. ಸಭೆಯಲ್ಲಿ...