LATEST NEWS2 years ago
ಕುಂದಾಪುರ: ಸೌಪರ್ಣಿಕ ನದಿ ನೀರಿನ ಮಟ್ಟ ಹೆಚ್ಚಳ-ಕೃಷಿಭೂಮಿ ಜಲಾವೃತ
ಕುಂದಾಪುರ: ಎರಡು ಮೂರು ದಿನಗಳಿಂದ ಎಡಬಿಡದೇ ಸುರಿಯುತ್ತಿರುವ ಭಾರಿ ಮಳೆಯಿಂದ ಕುಂದಾಪುರದ ಸೌಪರ್ಣಿಕ ನದಿ ನೀರಿನ ಮಟ್ಟ ಹೆಚ್ಚುತ್ತಿದೆ. ಈ ಹಿನ್ನೆಲೆಯಲ್ಲಿ ನದಿಯ ಸಮೀಪದಲ್ಲಿರುವ ಊರುಗಳಾದ ಸಾಲ್ಬುಡ-ನಾವುಂದ ಬಡಾಕೆರೆ, ಮರವಂತೆ, ಚಿಕ್ಕಳ್ಳಿ, ಪಡುಕೋಣೆ, ಅರೆಹೊಳೆ ಮುಂತಾದ...