BANTWAL11 months ago
ಬಂಟ್ವಾಳ: ಟೈಲರ್ ಅಂಗಡಿಗೆ ಹೋಗಿ ಬರುತ್ತೇನೆ ಎಂದು ಹೋದವಳು ನಾಪತ್ತೆ..!
ಟೈಲರ್ ಅಂಗಡಿಗೆ ಹೋಗಿ ಬರುತ್ತೇನೆ ಎಂದು ಮನೆಯಿಂದ ಹೋದ ವಿವಾಹಿತ ಮಹಿಳೆಯೋರ್ವಳು ಕಳೆದ ಮೇ ತಿಂಗಳಿನಿಂದ ನಾಪತ್ತೆಯಾಗಿದ್ದಾಳೆ ಎಂದು ಮನೆಯವರು ತಡವಾಗಿ ಬಂಟ್ವಾಳ ನಗರ ಪೋಲೀಸ್ ಠಾಣೆಗೆ ದೂರು ನೀಡಿದ್ದಾರೆ. ಬಂಟ್ವಾಳ: ಟೈಲರ್ ಅಂಗಡಿಗೆ ಹೋಗಿ...